ವಾರದ ನೆಲೆಯಲ್ಲಿ 6 ವಾರಗಳಲ್ಲೇ ಮೊದಲ ಪತನ ಕಂಡ ಮುಂಬಯಿ ಶೇರು
Team Udayavani, Mar 3, 2017, 5:54 PM IST
ಮುಂಬಯಿ : ಕಳೆದ ಆರು ವಾರಗಳಲ್ಲೇ ಮೊದಲ ಬಾರಿಗೆ ವಾರದ ನೆಲೆಯಲ್ಲಿ ಪತನ ಕಂಡಿರುವ ಮುಂಬಯಿ ಶೇರು ಪೇಟೆ ಇಂದು ಶುಕ್ರವಾರದ ವಹಿವಾಟನ್ನು 7.34 ಅಂಕಗಳ ಅಲ್ಪ ನಷ್ಟದೊಂದಿಗೆ 28,716.21 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಕೂಡ 2.20 ಅಲ್ಪ ಅಂಕಗಳ ನಷ್ಟದೊಂದಿಗೆ ದಿನದ ವಹಿವಾಟನ್ನು 8,897.55 ಅಂಕಗಳ ಮಟ್ಟದಲ್ಲಿ ಸಮಾಪನಗೊಳಿಸಿತು.
ವಾರದಲ್ಲಿ ನೆಲೆಯಲ್ಲಿ ಅವಲೋಕಿಸಿದಾಗ ಸೆನ್ಸೆಕ್ಸ್ ಅನುಭವಿಸಿರುವ ನಷ್ಟ 60.52 ಅಂಕ. ಇದೇ ರೀತಿ ನಿಫ್ಟಿ ದಾಖಲಿಸಿರುವ ವಾರದ ನೆಲೆಯಲ್ಲಿನ ನಷ್ಟ 41.95 ಅಂಕ.
ಅಮೆರಿಕದ ಪೆಡರಲ್ ರಿಸರ್ವ್ ಬ್ಯಾಂಕ್ ಈ ತಿಂಗಳಾಂತ್ಯದಲ್ಲಿ ತನ್ನ ಬಡ್ಡಿ ದರ ಕುರಿತಾದ ಪ್ರಕಟನೆಯನ್ನು ಮಾಡಲಿರುವುದರಿಂದ ವಿಶ್ವಾದ್ಯಂತದ ಶೇರು ಮಾರುಕಟ್ಟೆಗಳ ದೃಷ್ಟಿ ಇದೀಗ ಅಲ್ಲಿಗೆ ನೆಟ್ಟಿದೆ.
ಇಂದಿನ ವಹಿವಾಟಿನಲ್ಲಿ ಎಚ್ ಡಿ ಎಫ್ ಸಿ ಶೇರು ಶೇ.1.89ರ ಕುಸಿತವನ್ನು ಕಂಡರೆ ಏಶ್ಯನ್ ಪೇಂಟ್ಸ್ ಶೇರು ಶೇ.1.34ರ ಕುಸಿತಕ್ಕೆ ಗುರಿಯಾಯಿತು.
ಇಂದು ಕುಸಿತಕ್ಕೆ ಗುರಿಯಾದ ಇತರ ಕಂಪೆನಿಗಳೆಂದರೆ ಐಟಿಸಿ, ಐಸಿಐಸಿಐ ಬ್ಯಾಂಕ್, ಎಸ್ಬಿಐ, ಮಾರುತಿ ಸುಜುಕಿ, ಮಹೀಂದ್ರ, ಭಾರ್ತಿ ಏರ್ಟೆಲ್ ಮತ್ತು ಟಿಸಿಎಸ್.
ಇದೇ ವೇಳೆ ರಿಲಯನ್ಸ್ ಶೇರು 2008ರ ಮೇ ತಿಂಗಳ ಬಳಿಕ ಇದೇ ಮೊದಲ ಬಾರಿಗೆಂಬಂತೆ ಶೇ.2.04ರ ಜಿಗಿತವನ್ನು ಕಂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್ಬಿಐ
Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.