ಮುಂಬಯಿ ಶೇರು ಪೇಟೆಯಲ್ಲಿ ತೇಜಿ: 243 ಅಂಕ ಮುನ್ನಡೆ

Team Udayavani, Jan 27, 2017, 11:37 AM IST

Sensex-Building-700.jpg

ಮುಂಬಯಿ : ಇಂದು ಶುಕ್ರವಾರದ ಆರಂಭಿಕ ವಹಿವಾಟಿನಲ್ಲಿ 148 ಅಂಕಗಳ ಜಿಗಿತವನ್ನು ಕಂಡಿದ್ದ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌, ಮಧ್ಯಾಹ್ನ 11.30ರ ಹೊತ್ತಿಗೆ 243 ಅಂಕಗಳ ಏರಿಕೆಯನ್ನು ಕಂಡು 27,951.17 ಅಂಕಗಳ ಮಟ್ಟವನ್ನು ತಲುಪಿದೆ.

ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 61.410 ಅಂಕಗಳ ಜಿಗಿತವನ್ನು ದಾಖಲಿಸಿ 8,664.15 ಅಂಕಗಳ ಮಟ್ಟವನ್ನು ತಲುಪಿದೆ. ಬಿಎಚ್‌ಇಎಲ್‌, ಎಕ್ಸಿಸ್‌ ಬ್ಯಾಂಕ್‌ , ಗೇಲ್‌, ಎನ್‌ಟಿಪಿಸಿ, ಐಸಿಐಸಿಐ ಬ್ಯಾಂಕ್‌ ಶೇರುಗಳು ಟಾಪ್‌ ಗೇನರ್‌ಗಳ ಪಟ್ಟಿಯನ್ನು ಸೇರಿಕೊಂಡಿವೆ. 

ಮುಂಬಯಿ ಶೇರು ಪೇಟೆಯ ಇಂದಿನ ತೇಜಿಗೆ ಏಶ್ಯನ್‌ ಶೇರು ಮಾರುಕಟ್ಟೆಗಳಲ್ಲಿ  ಹಾಗೂ ಜಪಾನ್‌ ಮಾರುಕಟ್ಟೆಗಳಲ್ಲಿ ತೋರಿಬಂದಿರುವ ಧನಾತ್ಮಕ ಬೆಳವಣಿಗೆಗಳು ಕಾರಣವೆನಿಸಿವೆ. ಇಂದಿನ ಆರಂಭಿಕ ವಹಿವಾಟಿನಲ್ಲಿ  ಜಪಾನಿನ ನಿಕ್ಕಿ ಶೇ.0.37, ಹಾಂಕಾಂಗ್‌ನ ಹ್ಯಾಂಗ್‌ ಸೆಂಗ್‌ ಶೇ.0.01 ಮುನ್ನಡೆ ಸಾಧಿಸಿವೆ.

ಟಾಪ್ ನ್ಯೂಸ್

el

Election Results: ಝಾರ್ಖಂಡ್‌, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?

money

Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

1-kalinga

Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್‌ ಕಾಳಿಂಗ’:ಅಧಿಕೃತವಾಗಿ ಘೋಷಣೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

el

Election Results: ಝಾರ್ಖಂಡ್‌, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?

money

Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

1-kalinga

Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್‌ ಕಾಳಿಂಗ’:ಅಧಿಕೃತವಾಗಿ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.