ಮುಂಬಯಿ ಶೇರು ಪೇಟೆ 2 ತಿಂಗಳ ಗರಿಷ್ಠ ಮಟ್ಟಕ್ಕೆ; 50 ಅಂಕ ಏರಿಕೆ
Team Udayavani, Jan 16, 2017, 4:34 PM IST
ಮುಂಬಯಿ : ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಇಂದು ಸೋಮವಾರದ ವಹಿವಾಟನ್ನು ಎರಡು ತಿಂಗಳ ಗರಿಷ್ಠ ಮಟ್ಟವಾಗಿ 50.11 ಅಂಕಗಳ ಏರಿಕೆಯೊಂದಿಗೆ 27,288.17 ಅಂಕಗಳ ಮಟ್ಟದಲ್ಲಿ ಆಶಾದಾಯಕವಾಗಿ ಕೊನೆಗೊಳಿಸಿದೆ.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 12.45 ಅಂಕಗಳ ಏರಿಕೆಯೊಂದಿಗೆ ದಿನದ ವಹಿವಾಟನ್ನು 8,412.80 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿದೆ.
ಇಂದು ಮುಂಬಯಿ ಶೇರು ಪೇಟೆ, ಇತರ ಏಶ್ಯನ್ ಶೇರು ಮಾರುಕಟ್ಟೆಗಳನ್ನು ಹಿಂದಿಕ್ಕಿ ಮುನ್ನಡೆಯುವಲ್ಲಿ ಬ್ಯಾಂಕಿಂಗ್, ಹಣಕಾಸು ಮತ್ತು ಟಾಟಾ ಸಮೂಹದ ಕಂಪೆನಿಗಳ ಶೇರುಗಳು ಮುಖ್ಯ ಪಾತ್ರ ವಹಿಸಿದವು. ಆದರೆ ಇದೇ ವೇಳೆ ಇನ್‌ಫೋಸಿಸ್, ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ಐಟಿಸಿ ಶೇರುಗಳು ಕುಸಿತವನ್ನು ಕಂಡವು.
ಇಂದಿನ ವಹಿವಾಟಿನಲ್ಲಿ ಬಿಎಸ್‌ಇ ಮಿಡ್ ಕ್ಯಾಪ್ ಮತ್ತು ಸ್ಮಾಲ್ ಕ್ಯಾಪ್ ಸೂಚ್ಯಂಕ ಶೇ.0.3 ಮತ್ತು ಶೇ.0.6ರಷ್ಟು ಅನುಕ್ರಮ ಏರಿಕೆಯನ್ನು ಕಂಡವು. ಇಂದು ವಹಿವಾಟಿಗೆ ಒಳಪಟ್ಟ ಶೇರುಗಳ ಪೈಕಿ 1,534 ಶೇರುಗಳು ಮುನ್ನಡೆ ಸಾಧಿಸಿದರೆ 1,240 ಶೇರುಗಳು ಹಿನ್ನಡೆಗೆ ಗುರಿಯಾದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!
ರಿಲಯನ್ಸ್ನಿಂದ ‘ರಸ್ಕಿಕ್’ ಎನರ್ಜಿ ಡ್ರಿಂಕ್ ಬಿಡುಗಡೆ
Table Space: ಟೇಬಲ್ ಸ್ಪೇಸ್ ಸ್ಥಾಪಕ ಅಮಿತ್ ಬ್ಯಾನರ್ಜಿ ಹೃದಯಾಘಾತದಿಂದ ನಿಧನ
Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್ 1,000ಕ್ಕೂ ಅಧಿಕ ಅಂಕ ಕುಸಿತ!
2024ರಲ್ಲಿ ಆಟೋ ಮೊಬೈಲ್ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ
MUST WATCH
ಹೊಸ ಸೇರ್ಪಡೆ
Dense Fog: ದೆಹಲಿ-ಲಖನೌ ಹೆದ್ದಾರಿಯಲ್ಲಿ ಸರಣಿ ಅಪಘಾತ, ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ
ಕೊಹ್ಲಿ-ರೋಹಿತ್ ಬಳಿಕ ಜಡೇಜಾ ಸ್ಥಾನಕ್ಕೂ ಕುತ್ತು: ಕಠಿಣ ನಿರ್ಧಾರ ಕೈಗೊಂಡ ಬಿಸಿಸಿಐ
Alnavar: ಬೈಕ್- ಓಮಿನಿ ಅಪಘಾತ; ಬೈಕ್ ಸವಾರ ಸಾವು
Mangaluru: ಕರಾವಳಿ ಖಗೋಳ ಉತ್ಸವ; ಉಲ್ಕಾ ತುಣುಕು, ನಕ್ಷತ್ರ ವೀಕ್ಷಣೆ ಅವಕಾಶ
Bajpe: ಇನ್ಮುಂದೆ ದೀಪಗಳಿಂದ ಬೆಳಗಲಿದೆ ವಿಮಾನ ನಿಲ್ದಾಣ ರಸ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.