ಹೊಸ ವರ್ಷದ ಮೊದಲ ದಿನ ಮುಗ್ಗರಿಸಿದ ಮುಂಬಯಿ ಶೇರು
Team Udayavani, Jan 2, 2017, 11:06 AM IST
ಮುಂಬಯಿ : ಹೊಸ ವರ್ಷದ ಮೊದಲ ದಿನವಾದ ಇಂದು ಸೋಮವಾರದ ಬೆಳಗ್ಗಿನ ಆರಂಭಿಕ ವಹಿವಾಟಿನಲ್ಲಿ 132 ಅಂಕಗಳ ನಷ್ಟಕ್ಕೆ ಗುರಿಯಾದ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ, 11 ಗಂಟೆಯ ಹೊತ್ತಿಗೆ 160.89 ಅಂಕಗಳ ನಷ್ಟದೊಂದಿಗೆ 26,465.57 ಅಂಕಗಳ ಮಟ್ಟದಲ್ಲಿ ವ್ಯವಹಾರ ನಿರತವಾಗಿದೆ.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 44.45 ಅಂಕಗಳ ನಷ್ಟದೊಂದಿಗೆ 8,141.35 ಅಂಕಗಳ ಮಟ್ಟದಲ್ಲಿ ವ್ಯವಹಾರ ನಿರತವಾಗಿದೆ.
ಇಂದಿನ ಆರಂಭಿಕ ವಹಿವಾಟಿನಲ್ಲಿ ಯುನಿಟೆಕ್, ಡಿಎಲ್ಎಫ್, ಎಚ್ಡಿಐಎಲ್, ಒಬೆರಾಯ್ ರಿಯಲ್ಟಿ, ಶೋಭಾ, ಗೋದ್ರೆಜ್ ಪ್ರಾಪರ್ಟಿಸ್, ಇಂಡಿಯಾ ಬುಲ್ಸ್ ರಿಯಲ್ ಎಸ್ಟೇಟ್ ಶೇರುಗಳು ಉತ್ತಮ ಖರೀದಿಯನ್ನು ಕಂಡು ಶೇ.5ರ ಏರಿಕೆಯನ್ನು ಕಂಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Super App: ರೈಲು ಬುಕಿಂಗ್, ಟ್ರ್ಯಾಕ್ಗೆ ‘’ಸೂಪರ್ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Kambala: ಪೆಟಾ ಪಿಐಎಲ್; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್
MUDA Case: ಕೇವಲ 14 ಸೈಟ್ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.