ಲಾಂಗ್‌ ಟರ್ಮ್ ತೆರಿಗೆ ಭಯ: ಮುಂಬಯಿ ಶೇರು 32 ಅಂಕ ನಷ್ಟ

Team Udayavani, Jan 9, 2017, 4:11 PM IST

Sensex-down-600.jpg

ಮುಂಬಯಿ : ‘ಕ್ಯಾಪಿಟಲ್‌ ಗೇನ್ಸ್‌ ತೆರಿಗೆ ಇರುವುದಿಲ್ಲ, ಆದರೆ ಲಾಂಗ್‌ ಟರ್ಮ್ ಗೆ ಸಂಬಂಧಿಸಿದಂತೆ 3 ವರ್ಷಗಳ ತೆರಿಗೆ ನಿಯಮ ಜಾರಿಗೆ ಬರಬಹುದು’ ಎಂಬ ಬಜೆಟ್‌ ಸುಳಿವು ಸಿಕ್ಕ ಹಿನ್ನೆಲೆಯಲ್ಲಿ ಎಚ್ಚರಿಕೆಯ ನಡೆ ತೋರಿರುವ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಇಂದು ಸೋಮವಾರದ ವಹಿವಾಟನ್ನು 32.68 ಅಂಕಗಳ ನಷ್ಟದೊಂದಿಗೆ 26,726.55 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿದೆ.

ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಕೂಡ 7.75 ಅಂಕಗಳ ನಷ್ಟಕ್ಕೆ ಗುರಿಯಾಗಿ ದಿನದ ವಹಿವಾಟನ್ನು 8,236.05 ಅಂಕಗಳ ಮಟ್ಟದಲ್ಲಿ ನಿರಾಶಾದಾಯಕವಾಗಿ ಕೊನೆಗೊಳಿಸಿದೆ.

ಇಂದಿನ ವಹಿವಾಟಿನಲ್ಲಿ ಡಾ. ರೆಡ್ಡಿ ಮತ್ತು ಓಎನ್‌ಜಿಸಿ ಟಾಪ್‌ ಲೂಸರ್‌ಗಳಾಗಿ ಕಂಡುಬಂದಿರುವುದು ಗಮನಾರ್ಹವಾಗಿದೆ. ದೇಶೀಯ ಹಾಗೂ ಜಾಗತಿಕ ಶೇರು ಮಾರುಕಟ್ಟೆಗಳಲ್ಲಿನ ದುರ್ಬಲ ಪ್ರವೃತ್ತಿ, ಡಾಲರ್‌ ಎದುರು ರೂಪಾಯಿಯ ಇನ್ನಷ್ಟು ಕುಸಿತ, ಮುಂಬರಲಿರುವ ಮೂರನೇ ತ್ತೈಮಾಸಿಕ ಕಾರ್ಪೊರೇಟ್‌ ಫ‌ಲಿತಾಂಶ ಇತ್ಯಾದಿ ಅಂಶಗಳೆಲ್ಲ ಇಂದಿನ ಶೇರು ವಹಿವಾಟದ ಮೇಲೆ ಪ್ರಭಾವ ಬೀರಿವೆ. 

ಇಂಡಸ್‌ಇಂಡ್‌ ಬ್ಯಾಂಕ್‌, ಇನ್ಫೋಸಿಸ್‌, ಟಿಸಿಎಸ್‌ ಕಂಪೆನಿಗಳ ತ್ತೈಮಾಸಿಕ ಫ‌ಲಿತಾಂಶ ಇಂದೇ ಪ್ರಕಟಗೊಳ್ಳಲಿವೆ. ನೋಟು ಅಪನಗದೀಕರಣದ ಬಳಿಕದ ಮೊದಲ ಫ‌ಲಿತಾಂಶವಾಗಿರುವುದರಿಂದ ಇವುಗಳ ಮೇಲೆ ಸಹಜವಾಗಿಯೇ ಶೇರುದಾರರಿಗೆ ಕುತೂಹಲವಿದೆ.

ಇಂದು ವಹಿವಾಟಿಗೆ ಒಳಪಟ್ಟ ಶೇರುಗಳ ಪೈಕಿ 1,567 ಶೇರುಗಳು ಮುನ್ನಡೆ ಸಾಧಿಸಿದರೆ 1,253 ಶೇರುಗಳು ಹಿನ್ನಡೆಗೆ ಗುರಿಯಾದವು.

ಟಾಪ್ ನ್ಯೂಸ್

Bidar Robbery Case: ಹೈದರಾಬಾದ್‌ನಲ್ಲಿ ಇನ್ನಿಬ್ಬರ ಸಾಥ್‌!

Ramanagara: ಸಾಲಗಾರರಿಗೆ ಕಿರುಕುಳ: ಮೈಕ್ರೋ ಫೈನಾನ್ಸ್ ವ್ಯವಸ್ಥಾಪಕನ ಬಂಧನ

Bharat Mobility Expo: 2 ಐಷಾರಾಮಿ ಇವಿ ಬಿಡುಗಡೆ ಮಾಡಿದ ಜೆಎಸ್‌ಡಬ್ಲ್ಯೂ ಎಂಜಿ

B. Y. Vijayendra: ನನ್ನನ್ನು ಟಾರ್ಗೆಟ್‌ ಮಾಡುವವರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

CM  Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bullet Train: ಮುಂಬೈ-ಅಹಮದಾಬಾದ್‌ ಹೈಸ್ಪೀಡ್‌ ಕಾರಿಡಾರ್‌ ವಿದ್ಯುದ್ದೀಕರಣ ಕಾರ್ಯ ಶುರು

The Shoolin Group: Mangalore’s Newest Premium Hotel, Shoolin Comforts, Inaugurated

The Shoolin Group: ಮಂಗಳೂರಿನ ಹೊಸ ಪ್ರೀಮಿಯಂ ಹೋಟೆಲ್ ಶೂಲಿನ್ ಕಂಫರ್ಟ್ಸ್ ಉದ್ಘಾಟನೆ

Share Market: ಷೇರುಪೇಟೆ ಸೂಚ್ಯಂಕ 300 ಅಂಕ ಜಿಗಿತ: ಲಾಭಗಳಿಸಿದ ಷೇರು ಯಾವುದು?

Meta Lay off: ಟೆಕ್‌ ದೈತ್ಯ ಮೆಟಾ ಸಂಸ್ಥೆಯಿಂದ 3,600 ಉದ್ಯೋಗಿಗಳ ವಜಾ: ಜುಗರ್‌ ಬರ್ಗ್‌

Stock Market: ರೂಪಾಯಿ ಮೌಲ್ಯ ಕುಸಿತದ ಪರಿಣಾಮ-ಷೇರುಪೇಟೆ ಸೂಚ್ಯಂಕ 1,049 ಅಂಕ ಕುಸಿತ!

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

Bidar Robbery Case: ಹೈದರಾಬಾದ್‌ನಲ್ಲಿ ಇನ್ನಿಬ್ಬರ ಸಾಥ್‌!

Bidar Robbery Case: ಹೈದರಾಬಾದ್‌ನಲ್ಲಿ ಇನ್ನಿಬ್ಬರ ಸಾಥ್‌!

Ramanagara: ಸಾಲಗಾರರಿಗೆ ಕಿರುಕುಳ: ಮೈಕ್ರೋ ಫೈನಾನ್ಸ್ ವ್ಯವಸ್ಥಾಪಕನ ಬಂಧನ

Ramanagara: ಸಾಲಗಾರರಿಗೆ ಕಿರುಕುಳ: ಮೈಕ್ರೋ ಫೈನಾನ್ಸ್ ವ್ಯವಸ್ಥಾಪಕನ ಬಂಧನ

Bharat Mobility Expo: 2 ಐಷಾರಾಮಿ ಇವಿ ಬಿಡುಗಡೆ ಮಾಡಿದ ಜೆಎಸ್‌ಡಬ್ಲ್ಯೂ ಎಂಜಿ

Bharat Mobility Expo: 2 ಐಷಾರಾಮಿ ಇವಿ ಬಿಡುಗಡೆ ಮಾಡಿದ ಜೆಎಸ್‌ಡಬ್ಲ್ಯೂ ಎಂಜಿ

B. Y. Vijayendra: ನನ್ನನ್ನು ಟಾರ್ಗೆಟ್‌ ಮಾಡುವವರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ

B. Y. Vijayendra: ನನ್ನನ್ನು ಟಾರ್ಗೆಟ್‌ ಮಾಡುವವರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.