ಬ್ರಿಟಾನಿಯಾ ಬಿಸ್ಕತ್ಗೂ ತಟ್ಟಿದ ಆರ್ಥಿಕ ಹಿಂಜರಿತದ ಬಿಸಿ
Team Udayavani, Nov 21, 2019, 1:12 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ನವದೆಹಲಿ: ಬಿಸ್ಕತ್ ಉತ್ಪಾದನೆ ದೈತ್ಯ ಬ್ರಿಟಾನಿಯಾ ಸಂಸ್ಥೆಯು, ಆರ್ಥಿಕ ಹಿಂಜರಿತದಿಂದ ತನ್ನ ಉತ್ಪನ್ನಗಳ ಬಿಡುಗಡೆಯ ದಿನಾಂಕವನ್ನು ಮುಂದೂಡಿದೆ. ಮಾರುಕಟ್ಟೆಯಲ್ಲಿ ಚೇತರಿಸಿಕೊಳ್ಳಲು ಇನ್ನೂ 9-12 ತಿಂಗಳು ಬೇಕಾಗಬಹುದು ಎಂದು ನಿರೀಕ್ಷೆ ಮಾಡಿದೆ.
ನಾವು ನಮ್ಮ ಉತ್ಪನ್ನಗಳ ಬಿಡುಗಡೆಗೆ ಕ್ಯಾಲೆಂಡರ್ನಲ್ಲಿ ಸಮಯ ನಿಗದಿಪಡಿಸಿದ್ದೆವು. ಆದರೆ, ಆರ್ಥಿಕ ಕುಸಿತ ಕಾಣಲು ಆರಂಭಿಸಿದಾಗ ಬಿಡುಗಡೆ ಸಮಯವನ್ನು ಮುಂದೂಡಲು ನಿರ್ಧರಿಸಿದ್ದೇವೆ ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ವರುಣ್ ಬೆರ್ರಿ ತಿಳಿಸಿದ್ದಾರೆ. ಗ್ರಾಮೀಣ ಭಾಗದಲ್ಲೂ ಹೆಸರಾಗಿರುವ ಬ್ರಿಟಾನಿಯಾಕ್ಕೆ ಅಲ್ಲೇ ಹೆಚ್ಚು ನಷ್ಟವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ
Nestle: ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್, ಕಿಟ್ಕ್ಯಾಟ್ ಚಾಕ್ಲೆಟ್ ಬೆಲೆ ಏರಿಕೆ?
‘DigiLocker’; ಕ್ಲೇಮ್ ಮಾಡದ ಹೂಡಿಕೆಗೆ ಪರಿಹಾರ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.