ಫೆಡ್‌ ರೇಟ್‌ ಮೇಲೆ ಕಣ್ಣು : ಮುಂಬಯಿ ಶೇರು 139 ಅಂಕ ಜಿಗಿತ

Team Udayavani, Mar 21, 2018, 4:44 PM IST

Sensex Up down-700.jpg

ಮುಂಬಯಿ : ಜಾಗತಿಕ ಶೇರು ಮಾರುಕಟ್ಟೆಗಳಲ್ಲಿ ಮಿಶ್ರ ಪ್ರತಿಕ್ರಿಯೆ ತೋರಿ ಬಂದ ಹೊರತಾಗಿಯೂ ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಬುಧವಾರದ ವಹಿವಾಟನ್ನು 139.42 ಅಂಕಗಳ ಮುನ್ನಡೆಯೊಂದಿಗೆ 33,136.18 ಅಂಕಗಳ ಮಟ್ಟದಲ್ಲಿ ಆಶಾದಾಯಕವಾಗಿ ಕೊನೆಗೊಳಿಸಿತು. 

ನಿನ್ನೆಯ ಮಂಗಳವಾರದ ವಹಿವಾಟನ್ನು 73.64 ಅಂಕಗಳ ಮುನ್ನಡೆಯೊಂದಿಗೆ ಕೊನೆಗೊಳಿಸಿದ್ದ ಸೆನ್ಸೆಕ್ಸ್‌  ಇಂದಿನ ಆರಂಭಿಕ ವಹಿವಾಟಿನಲ್ಲಿ 226.85 ಅಂಕಗಳ ಉತ್ತಮ ಏರಿಕೆಯನ್ನು ಸಾಧಿಸಿ 33,223.62 ಅಂಕಗಳ ಮಟ್ಟಕ್ಕೆ ಏರಿತ್ತು. 

ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 30.90 ಅಂಕಗಳ ಮುನ್ನಡೆಯೊಂದಿಗೆ ಇಂದಿನ ವಹಿವಾಟನ್ನು 10,155.25 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು. 

ವಿದೇಶೀ ಹೂಡಿಕೆದಾರರು 334.16 ಕೋಟಿ ರೂ. ಮೌಲ್ಯದ ಶೇರುಗಳನ್ನು ಖರೀದಿಸಿದ್ದಾರೆ. ಇದೇ ವೇಳೆ ದೇಶೀಯ ಸಾಂಸ್ಥಿಕ ಹೂಡಿಕೆದಾರರು 731.17 ಕೋಟಿ ರೂ. ಮೌಲ್ಯದ ಶೇರುಗಳನ್ನು ಖರೀದಿಸಿದ್ದಾರೆ. 

ಮುಂಬಯಿ ಶೇರು ಪೇಟೆಯಲ್ಲಿ ಂದು ಒಟ್ಟು 2,860 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು. ಈ ಪೈಕಿ 1,296 ಶೇರುಗಳು ಮುನ್ನಡೆ ಸಾಧಿಸಿದವು.  1,417 ಶೇರುಗಳು ಹಿನ್ನಡೆಗೆ ಗುರಿಯಾದವು; 157 ಕಂಪೆನಿಗಳ ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ.  

ಟಾಪ್ ನ್ಯೂಸ್

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

Sensex-High

Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

3(1

Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.