ಮುಂಬಯಿ ಶೇರು 73 ಅಂಕ ಜಿಗಿತ; ಮತ್ತೆ 9,800ರ ಮಟ್ಟಕ್ಕೇರಿದ ನಿಫ್ಟಿ

Team Udayavani, Jul 12, 2017, 10:52 AM IST

Sensex numbers-700.jpg

ಮುಂಬಯಿ : ಏಶ್ಯನ್‌ ಶೇರು ಮಾರುಕಟ್ಟೆಗಳಲ್ಲಿ ಕಂಡು ಬಂದಿರುವ ಮಿಶ್ರ ಪ್ರತಿಕ್ರಿಯೆಯ ನಡುವೆ ಇಂದು ಬಿಡುಗಡೆಗೊಳ್ಳಲಿರುವ ಹಣದುಬ್ಬರ ಮತ್ತು ಕೈಗಾರಿಕಾ ಉತ್ಪಾದನಾ ಅಂಕಿ ಅಂಶಗಳು ಆಶಾದಾಯಕವಾಗಿರಲಿವೆ ಎಂಬ ವಿಶ್ವಾಸದಲ್ಲಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಬುಧವಾರದ ಆರಂಭಿಕ ವಹಿವಾಟಿನಲ್ಲಿ 73 ಅಂಕಗಳ ಜಿಗಿತವನ್ನು ಸಾಧಿಸಿತು. 

ಇದೇ ವೇಳೆ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 9,800 ಅಂಕಗಳ ಮನೋಪ್ರಾಬಲ್ಯದ ಮಟ್ಟವನ್ನು ಪುನರ್‌ ಸಂಪಾದಿಸಿತು.

ಬೆಳಗ್ಗೆ 10.45ರ ಹೊತ್ತಿಗೆ ಸೆನ್ಸೆಕ್ಸ್‌ 55.86 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 31,802.95 ಅಂಕಗಳ ಮಟ್ಟದಲ್ಲೂ, ನಿಫ್ಟಿ 23.65 ಅಂಕಗಳ ಮುನ್ನಡೆಯೊಂದಿಗೆ 9,809.70 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು. 

ಸೆನ್ಸೆಕ್ಸ್‌ ಕಳೆದೆರಡು ದಿನಗಳ ವಹಿವಾಟಿನಲ್ಲಿ ಒಟ್ಟಾರೆಯಾಗಿ 386.45 ಅಂಕಗಳ ಏರಿಕೆಯನ್ನು ಸಾಧಿಸಿ ಸಾರ್ವಕಾಲಿಕ ಹೊಸ ಎತ್ತರವಾಗಿ 31,747.09ರ ಮಟ್ಟವನ್ನು ತಲುಪಿತ್ತು. 

ರಿಲಯನ್ಸ್‌, ಎಸ್‌ ಬ್ಯಾಂಕ್‌, ಇಂಡಸ್‌ಇಂಡ್‌ ಬ್ಯಾಂಕ್‌, ಟಿಸಿಎಸ್‌ ಐಟಿಸಿ ಶೇರುಗಳು ಇಂದು ಬೆಳಗ್ಗಿನ ವಹಿವಾಟಿನಲ್ಲಿ ಅತೀ ಹೆಚ್ಚು ಕ್ರಿಯಾಶೀಲವಾಗಿದ್ದವು.

ಎಚ್‌ಯುಎಲ್‌, ಎಸಿಸಿ, ರಿಲಯನ್ಸ್‌, ಒಎನ್‌ಜಿಸಿ ಮತ್ತು ಅಂಬುಜಾ ಸಿಮೆಂಟ್‌ ಶೇರುಗಳು ಟಾಪ್‌ ಗೇನರ್‌ ಎನಿಸಿಕೊಂಡವು; ಟಿಸಿಎಸ್‌, ಬ್ಯಾಂಕ್‌ ಆಫ್ ಬರೋಡ, ಅರಬಿಂದೋ ಫಾರ್ಮಾ, ಬಜಾಜ್‌ ಆಟೋ, ಎಚ್‌ ಡಿ ಎಫ್ ಸಿ ಶೇರುಗಳು ಟಾಪ್‌ ಲೂಸರ್‌ ಎನಿಸಿಕೊಂಡವು. 

ಟಾಪ್ ನ್ಯೂಸ್

1-aaa

Bangladesh ಹಿಂಸಾಚಾರ: ಕೋಲ್ಕತಾ ಹಿಂದೂ ಸಂಘಟನೆಗಳ ಭಾರೀ ಪ್ರತಿಭಟನೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Gold price drops again: Rs 77240 per 10 grams!

Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Court-1

Puttur: ಮಹಿಳೆಗೆ ಬೈಕ್‌ ಢಿಕ್ಕಿ; ಸವಾರನಿಗೆ ಶಿಕ್ಷೆ

1-SL

Test; ದಕ್ಷಿಣ ಆಫ್ರಿಕಾ ಎದುರು ನಿಕೃಷ್ಟ ಮೊತ್ತಕ್ಕೆ ಶ್ರೀಲಂಕಾ ಆಲೌಟ್‌

1-aaa

Bangladesh ಹಿಂಸಾಚಾರ: ಕೋಲ್ಕತಾ ಹಿಂದೂ ಸಂಘಟನೆಗಳ ಭಾರೀ ಪ್ರತಿಭಟನೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.