ಮುಂದುವರಿದ ಕರ್ನಾಟಕ ಅನಿಶ್ಚಿತತೆ: ಮುಂಬಯಿ ಶೇರು 103 ಅಂಕ ನಷ್ಟ


Team Udayavani, May 18, 2018, 11:06 AM IST

sensex-building1-700.jpg

ಮುಂಬಯಿ : ಕರ್ನಾಟಕದಲ್ಲಿನ ರಾಜಕೀಯ ಅನಿಶ್ಚಿತತೆ  ಮುಂದುವರಿದಿರುವ ಹಿನ್ನೆಲೆಯಲ್ಲಿ ಎಚ್ಚರಿಕೆಯ ನಡೆ ತೋರಿರುವ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಶುಕ್ರವಾರದ ಆರಂಭಿಕ ವಹಿವಾಟಿನಲ್ಲಿ 59.51 ಅಂಕಗಳ ನಷ್ಟಕ್ಕೆ ಗುರಿಯಾಗಿ 35,089.61 ಅಂಕಗಳ ಮಟ್ಟಕ್ಕೆ ಜಾರಿತು.

ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 17.90  ಅಂಕಗಳ ನಷ್ಟದೊಂದಿಗೆ 10,664.80ಅಂಕಗಳ ಮಟ್ಟಕ್ಕೆ ಇಳಿದು ದಿನದ ವಹಿವಾಟನ್ನು ಆರಂಭಿಸಿತ್ತು.

ಆರಂಭಿಕ ವಹಿವಾಟಿನಲ್ಲಿ ಇಂದು 573 ಶೇರುಗಳು ಮುನ್ನಡೆ ಕಂಡವು; 587 ಶೇರುಗಳು ಹಿನ್ನಡೆಗೆ ಗುರಿಯಾದವು. ಎಚ್‌ ಡಿ ಎಫ್ ಸಿ ಬ್ಯಾಂಕ್‌, ಇನ್‌ಫೋಸಿಸ್‌, ಐಸಿಐಸಿಐ ಬ್ಯಾಂಕ್‌, ಲಾರ್ಸನ್‌, ಎಕ್ಸಿಸ್‌ ಬ್ಯಾ,ಕ್‌, ಐಓಸಿ, ಟಿಸಿಎಸ್‌ ಶೇರುಗಳು ಶೇ.1ರ ನಷಕ್ಕೆ ಗುರಿಯಾದವು. 

ಬೆಳಗ್ಗೆ 11 ಗಂಟೆಯ ಹೊತ್ತಿಗೆ ಸೆನ್ಸೆಕ್ಸ್‌ 103.88 ಅಂಕಗಳ ನಷ್ಟದೊಂದಿಗೆ 35,045.24 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 23.20 ಅಂಕಗಳ ನಷ್ಟದೊಂದಿಗೆ 10,659.50 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು. 

ರಿಲಯನ್ಸ್‌, ಸನ್‌ ಫಾರ್ಮಾ, ಎಚ್‌ ಡಿ ಎಫ್ ಸಿ ಬ್ಯಾಂಕ್‌, ಒಎನ್‌ಜಿಸಿ, ಐಸಿಐಸಿಐ ಬ್ಯಾಂಕ್‌ ಶೇರುಗಳು ಇಂದು ಬೆಳಗ್ಗಿನ ವಹಿವಾಟಿನಲ್ಲಿ ಹೆಚ್ಚು ಕ್ರಿಯಾಶೀಲವಾಗಿದ್ದವು. 

ಟಾಪ್ ನ್ಯೂಸ್

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

2-

ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.