ದಿನಪೂರ್ತಿ ಎದ್ದುಬಿದ್ದ ಮುಂಬಯಿ ಶೇರು ಪೇಟೆ : 181 ಅಂಕ ನಷ್ಟ
Team Udayavani, Oct 22, 2018, 4:47 PM IST
ಮುಂಬಯಿ : ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ದಿನಪೂರ್ತಿ ನಡೆದ ಏಳುಬೀಳುಗಳ ವಹಿವಾಟಿನಲ್ಲಿ ಅಂತಿಮವಾಗಿ 181.25 ಅಂಕಗಳ ನಷ್ಟಕ್ಕೆ ಗುರಿಯಾಗಿ ದಿನದ ವಹಿವಾಟನ್ನು 34,134.38 ಅಂಕಗಳ ಮಟ್ಟದಲ್ಲಿ ನಿರಾಶಾದಾಯಕವಾಗಿ ಕೊನೆಗೊಳಿಸಿತು.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 58.30 ಅಂಕಗಳ ನಷ್ಟಕ್ಕೆ ಗುರಿಯಾಗಿ ದಿನದ ವಹಿವಾಟನ್ನು 10,245.25 ಅಂಕಗಳ ಮಟ್ಟದಲ್ಲಿ ಮುಗಿಸಿತು.
ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2,764 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟಡವು. ಈ ಪೈಕಿ ಕೇವಲ 824 ಶೇರುಗಳು ಮುನ್ನಡೆ ಸಾಧಿಸಿದವು; 1,774 ಶೇರುಗಳು ಹಿನ್ನಡೆಗೆ ಗುರಿಯಾದವು; 166 ಶೇರುಗಳ ಧಾರಣೆ ಯಾವುದೇ ಬದಲಾವಣೆ ಕಾಣಲಿಲ್ಲ.
ಇಂದಿನ ಟಾಪ್ ಗೇನರ್ಗಳು : ಇಂಡಿಯಾ ಬುಲ್ಸ್ ಹೌಸಿಂಗ್, ಈಶರ್ ಮೋಟರ್, ಐಸಿಐಸಿಐ ಬ್ಯಾಂಕ್, ಎಚ್ ಸಿ ಎಲ್ ಟೆಕ್, ಎನ್ ಟಿ ಪಿ ಸಿ; ಟಾಪ್ ಲೂಸರ್ಗಳು : ಇಂಡಸ್ ಇಂಡ್ ಬ್ಯಾಂಕ್, ಬಿಪಿಸಿಎಲ್, ಅಲ್ಟ್ರಾ ಟೆಕ್ ಸಿಮೆಂಟ್, ರಿಲಯನ್ಸ್, ಬಜಾಜ್ ಫಿನ್ ಸರ್ವ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.