ಮುಂಬಯಿ ಶೇರು: 2073ರ ಸಂವತ್ಸರಕ್ಕೆ ನಷ್ಟದೊಂದಿಗೆ ವಿದಾಯ

Team Udayavani, Oct 18, 2017, 5:19 PM IST

Sensex headache-700.jpg

ಮುಂಬಯಿ : ಇಂದು ಬುಧವಾರ 2073 ಸಂವತ್ಸರದ ಕೊನೆಯ ವಹಿವಾಟು ದಿನವಾಗಿರುವ ಕಾರಣ ಹಾಗೂ ಕೆಲವೊಂದು ಬ್ಲೂ ಚಿಪ್‌ ಕಂಪೆನಿಗಳ ಸೆಪ್ಟಂಬರ್‌ ಅಂತ್ಯದ ತ್ತೈಮಾಸಿಕ ಫ‌ಲಿತಾಂಶಗಳು ಹೆಚ್ಚು ಆಶಾದಾಯಕವಾಗಿಲ್ಲದಿರುವ ಕಾರಣ, ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌  24.81 ಅಂಕಗಳ ನಷ್ಟದೊಂದಿಗೆ 32,584.35 ಅಂಕಗಳ ಮಟ್ಟದಲ್ಲಿ ದಿನದ ವಹಿವಾಟನ್ನು ಕೊನೆಗೊಳಿಸಿತು.

ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 23.6 ಅಂಕಗಳ ನಷ್ಟದೊಂದಿಗೆ ದಿನದ ವಹಿವಾಟನ್ನು 10,210.85 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.

ಇಂದಿನ ವಹಿವಾಟಿನಲ್ಲಿ 2,975 ಶೇರುಗಳು ವಹಿವಾಟಿಗೆ ಒಳಪಟಟವು; 1,361 ಶೇರುಗಳು ಮುನ್ನಡೆ ಸಾಧಿಸಿದವು. 1,463 ಶೇರುಗಳು ಹಿನ್ನಡೆಗೆ ಗುರಿಯಾದವು. 151 ಶೇರುಗಳು ಯಾವುದೇ ಬದಲಾವಣೆಯನ್ನು ಕಾಣಲಿಲ್ಲ.

ಇಂದಿನ ಟಾಪ್‌ ಗೇನರ್‌ಗಳು : ರಿಲಯನ್ಸ್‌, ಪವರ್‌ ಗ್ರಿಡ್‌, ಒಎನ್‌ಜಿಸಿ, ವಿಪ್ರೋ, ಕೋಟಕ್‌ ಮಹೀಂದ್ರ.

ಟಾಪ್‌ ಲೂಸರ್‌ಗಳು ; ಎಕ್ಸಿಸ್‌ ಬ್ಯಾಂಕ್‌, ಐಸಿಐಸಿಐ ಬ್ಯಾಂಕ್‌, ಭಾರ್ತಿ ಇನ್‌ಫ್ರಾಟೆಲ್‌, ಸಿಪ್ಲಾ, ಟೆಕ್‌ ಮಹೀಂದ್ರ. 

ಟಾಪ್ ನ್ಯೂಸ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.