ಕರ್ನಾಟಕದಲ್ಲಿ ಅಸ್ಥಿರತೆ: ಮುಂಬಯಿ ಶೇರು 245 ಅಂಕ ಕುಸಿತ

Team Udayavani, May 16, 2018, 11:07 AM IST

sensex-headache-700.jpg

ಮುಂಬಯಿ : ಕರ್ನಾಟಕದಲ್ಲಿ ಹೊಸ ಸರಕಾರ ರಚಿಸುವಲ್ಲಿ ತಲೆದೋರಿರುವ ಅಸ್ಥಿರತೆ ಮತ್ತು ವಿದೇಶಿ ಬಂಡವಾಳದ ನಿರಂತರ ಹೊರ ಹರಿವಿನಿಂದ ಉಂಟಾಗಿರುವ ಕಳವಳದ ಕಾರಣ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಬುಧವಾರದ ಆರಂಭಿಕ ವಹಿವಾಟಿನಲ್ಲಿ 245 ಅಂಕಗಳ ನಷ್ಟಕ್ಕೆ ಗುರಿಯಾಯಿತು. 

ಕರ್ನಾಟಕ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ನಿನ್ನೆ ಅತೀ ದೊಡ್ಡ ಪಕ್ಷವಾಗಿ ಮೂಡಿ ಬಂದ ಕಾರಣ ವಹಿವಾಟಿನ ನಡುವೆ ಮುಂಬಯಿ ಶೇರು 400ಕ್ಕೂ ಅಧಿಕ ಅಂಕಗಳ ಜಿಗಿತವನ್ನು ಸಾಧಿಸಿ, ಅನಂತರ ದಿನದ ವಹಿವಾಟು ಮುಗಿಯುತ್ತಲೇ ನಷ್ಟಕ್ಕೆ ಗುರಿಯಾಗಿತ್ತು. 

ಇಂದು ಬೆಳಗ್ಗೆ 11 ಗಂಟೆಯ ಹೊತ್ತಿಗೆ ಸೆನ್ಸೆಕ್ಸ್‌ 234.21 ಅಂಕಗಳ ನಷ್ಟದೊಂದಿಗೆ 35,309.73 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ  83.40 ಅಂಕಗಳ ನಷ್ಟದೊಂದಿಗೆ 10,718.50 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.

ಟಾಟಾ ಸ್ಟೀಲ್‌, ಐಸಿಐಸಿಐ ಬ್ಯಾಂಕ್‌, ಎಕ್ಸಿಸ್‌ ಬ್ಯಾಂಕ್‌, ರಿಲಯನ್ಸ್‌, ಟಾಟಾ ಮೋಟರ್‌ ಶೇರುಗಳು ಇಂದು ಬೆಳಗ್ಗೆ ಅತ್ಯಂತ ಕ್ರಿಯಾಶೀಲವಾಗಿದ್ದವು.

ಟಾಪ್‌ ಗೇನರ್‌ಗಳು : ಲೂಪಿನ್‌, ವಿಪ್ರೋ, ಟಿಸಿಎಸ್‌, ಟೈಟಾನ್‌ ಕಂಪೆನಿ, ಟೆಕ್‌ ಮಹೀಂದ್ರ; ಟಾಪ್‌ ಲೂಸರ್‌ಗಳು : ಸಿಪ್ಲಾ, ಐಸಿಐಸಿಐ ಬ್ಯಾಂಕ್‌, ಎಚ್‌ಪಿಸಿಎಲ್‌.

ಡಾಲರ್‌ ಎದುರು ರೂಪಾಯಿ ವಿನಿಮಯ ದರ ಇಂದು ಸೆಟೆದು ನಿಂತು 27 ಪೈಸೆಯ ಚೇತರಿಕೆಯನ್ನು ದಾಖಲಿಸಿ 67.80 ರೂ. ಮಟ್ಟದಲ್ಲಿ ಸ್ಥಿತವಾಯಿತು.

ಟಾಪ್ ನ್ಯೂಸ್

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

2-

ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.