ಫೆಡ್ ರೇಟ್ ಏರಿಕೆ ಸುಳಿವು: ಸೆನ್ಸೆಕ್ಸ್ ನೂರಕ್ಕೂ ಅಧಿಕ ಅಂಕ ನಷ್ಟ
Team Udayavani, Nov 9, 2018, 10:35 AM IST
ಮುಂಬಯಿ : ಅಮೆರಿಕದ ಫೆಡರಲ್ ರಿಸರ್ವ್ ಬ್ಯಾಂಕ್ ನಿನ್ನೆ ಗುರುವಾರ ರಾತ್ರಿ ತನ್ನ ಬಡ್ಡಿ ದರವನ್ನು ಯಥಾವತ್ ಉಳಿಸಿಕೊಳ್ಳಲು ನಿರ್ಧರಿಸಿದ ಹೊರತಾಗಿಯೂ ಮುಂದಿನ ತಿಂಗಳಲ್ಲಿ ಬಡ್ಡಿ ದರ ಏರಿಸುವ ಸುಳಿವು ನೀಡಿರುವ ಹಿನ್ನೆಲೆಯಲ್ಲಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಶುಕ್ರವಾರದ ಆರಂಭಿಕ ವಹಿವಾಟಿನಲ್ಲಿ ನೂರಕ್ಕೂ ಅಧಿಕ ಅಂಕಗಳ ನಷ್ಟಕ್ಕೆ ಗುರಿಯಾಯಿತು.
ಬುಧವಾರದಂದು ನಡೆದಿದ್ದ ವಿಶೇಷ ಮುಹೂರತ್ ಟ್ರೇಡಿಂಗ್ ನಲ್ಲಿ 246 ಅತ್ಯುತ್ತಮ ಏರಿಕೆಯನ್ನು ದಾಖಲಿಸಿದ್ದ ಸೆನ್ಸೆಕ್ಸ್ ಇಂದು ಶುಕ್ರವಾರ ಬೆಳಗ್ಗೆ 10.30ರ ಹೊತ್ತಿಗೆ 48.29 ಅಂಕಗಳ ನಷ್ಟಕ್ಕೆ ಗುರಿಯಾಗಿ 35,189.39 ಅಂಕಗಳ ಮಟ್ಟದಲ್ಲೂ, ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 10.50 ಅಂಕಗಳ ನಷ್ಟದೊಂದಿಗೆ 10,587.90 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಇಂದು ಬೆಳಗ್ಗಿನ ವಹಿವಾಟಿನಲ್ಲಿ ಡಾಲರ್ ಎದುರು ರೂಪಾಯಿ 35 ಪೈಸೆಯ ಚೇತರಿಕೆಯನ್ನು ಕಂಡು 72.65 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.
ಇಂದು ಬೆಳಗ್ಗಿನ ವಹಿವಾಟಿನಲ್ಲಿ ಎಸ್ ಬ್ಯಾಂಕ್, ರಿಲಯನ್ಸ್, ಎಕ್ಸಿಸ್ ಬ್ಯಾಂಕ್, ಎಚ್ ಡಿ ಎಫ್ ಸಿ, ಎಸ್ಬಿಐ ಶೇರುಗಳು ಅತೀ ಹೆಚ್ಚು ಕ್ರಿಯಾಶೀಲವಾಗಿದ್ದವು.
ಬೆಳಗ್ಗಿನ ಟಾಪ್ ಗೇನರ್ಗಳು : ಎಸ್ ಬ್ಯಾಂಕ್, ಎಚ್ಪಿಸಿಎಲ್, ಅದಾನಿ ಪೋರ್ಟ್, ಏಶ್ಯನ್ ಪೇಂಟ್, ಸನ್ ಫಾರ್ಮಾ; ಟಾಪ್ ಲೂಸರ್ಗಳು : ಭಾರ್ತಿ ಏರ್ಟೆಲ್, ವಿಪ್ರೋ, ಜೆಎಸ್ಡಬ್ಲ್ಯು, ಟಾಟಾ ಸ್ಟೀಲ್, ಇನ್ಫೋಸಿಸ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್ಬಿಐ
Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಿಜೆಪಿ, ಕಾಂಗ್ರೆಸ್ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.