ಲಾಭನಗದೀಕರಣ ಒತ್ತಡ : ಮುಂಬಯಿ ಶೇರು 61 ಅಂಕ ಕುಸಿತ

Team Udayavani, Mar 13, 2018, 5:17 PM IST

Sensex Building1-700.jpg

ಮುಂಬಯಿ : ಹೂಡಿಕೆದಾರರು ಮತ್ತು ವಹಿವಾಟುದಾರರು ಲಾಭ ನಗದೀಕರಣಕ್ಕೆ ಮುಂದಾದ ಕಾರಣ ಕೊನೇ ತಾಸಿನಲ್ಲಿ ನಡೆದ ಭರಾಟೆಯ ಮಾರಾಟದಲ್ಲಿ ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಮಂಗಳವಾರದ ವಹಿವಾಟನ್ನು 61.16 ಅಂಕಗಳ ನಷ್ಟದೊಂದಿಗೆ 33,856.78  ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು. 

ಆದರೆ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ನಿರಂತರ ಎರಡನೇ ದಿನವಾಗಿ ಇಂದಿನ ವಹಿವಾಟನ್ನು 5.45 ಅಂಕಗಳ ಏರಿಕೆಯೊಂದಿಗೆ 10,426.85 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು. 

ಇಂದಿನ ಮುಖ್ಯ ವಿದ್ಯಮಾನವಾಗಿ ಟಿಸಿಎಸ್‌ ಶೇರು ಶೇ.5.22ರಷ್ಟು ಕುಸಿದು 2,892.45 ರೂ.ಗೆ ಜಾರಿತು. ಟಿಸಿಎಸ್‌ ನಲ್ಲಿನ ತನ್ನ ಪಾಲಿನಲ್ಲಿ ಸ್ವಲ್ಪಾಂಶವನ್ನು ಮಾರಿ 8,200 ಕೋಟಿ ರೂ. ಎತ್ತಲು ಟಾಟಾ ಸನ್ಸ್‌ ಉದ್ದೇಶಿಸಿರುವ ಪರಿಣಾಮವಾಗಿ ಟಿಸಿಎಸ್‌ ಶೇರು ಕುಸಿಯಿತು. 

ಚಿಲ್ಲರೆ ಹಣದುಬ್ಬರ ಶೇ.4.4ಕ್ಕೆ ಕುಸಿದಿರುವುದು ಮತ್ತು ಕೈಗಾರಿಕಾ ಉತ್ಪಾದನೆ ಶೇ.7.5ರ ಮಟ್ಟಕ್ಕೆ ಹಿಗ್ಗಿರುವುದು ಶೇರು ಮಾರುಕಟ್ಟೆಗೆ ಬೆಳಗ್ಗೆ ಸ್ವಲ್ಪ ಮಟ್ಟಿನ ಬೂಸ್ಟ್‌ ಕೊಟ್ಟಿತು.

ಇಂದು ಒಟ್ಟು 2,850 ಕಂಪೆನಿಯ ಶೇರುಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 1,705 ಶೇರುಗಳು ಮುನ್ನಡೆ ಸಾಧಿಸಿದವು; 993 ಶೇರುಗಳು ಹಿನ್ನಡೆಗೆ ಗುರಿಯಾದವು; 152ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ. 

ಟಾಪ್ ನ್ಯೂಸ್

rai

BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

yadiyurappa

40 percent commission ಸುಳ್ಳು ಸಾಬೀತು : ಕಾಂಗ್ರೆಸಿಗರಿಗೆ ತಾಕೀತು ಮಾಡಿದ ಯಡಿಯೂರಪ್ಪ

ಮುಂದಿನ ವಿಮಾನದಲ್ಲೇ ಶಮಿ ಆಸ್ಟ್ರೇಲಿಯಕ್ಕೆ ತೆರಳಲಿ: ಗಂಗೂಲಿ

Sourav Ganguly: ಮುಂದಿನ ವಿಮಾನದಲ್ಲೇ ಶಮಿ ಆಸ್ಟ್ರೇಲಿಯಕ್ಕೆ ತೆರಳಲಿ

Sahakara-saptha

Cooperation: ನಬಾರ್ಡ್‌ ನೆರವು ಕಡಿತದಿಂದ ರಾಜ್ಯದ ರೈತರಿಗೆ ದೊಡ್ಡ ಅನ್ಯಾಯ: ಸಿದ್ದರಾಮಯ್ಯ

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“Jiostar” new website live amid jio domain uproar!

Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್‌’ ಹೊಸ ವೆಬ್‌ಸೈಟ್‌ ಪ್ರತ್ಯಕ್ಷ!

2-haldiram

Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್‌ ವ್ಯಾಲ್ಯು ಫಂಡ್‌

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

rai

BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

yadiyurappa

40 percent commission ಸುಳ್ಳು ಸಾಬೀತು : ಕಾಂಗ್ರೆಸಿಗರಿಗೆ ತಾಕೀತು ಮಾಡಿದ ಯಡಿಯೂರಪ್ಪ

byndoor

Kinnigoli: ದ್ವಿಚಕ್ರ ವಾಹನಗಳ ಢಿಕ್ಕಿ; ಸವಾರ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.