ವಾಲ್‌ಸ್ಟ್ರೀಟ್‌ ಕುಸಿತ: ಮುಂಬಯಿ ಶೇರು 564 ಅಂಕ ನಷ್ಟ

Team Udayavani, Feb 9, 2018, 10:35 AM IST

Sensex Musings1-700.jpg

ಮುಂಬಯಿ : ಅಮೆರಿಕದ ವಾಲ್‌ ಸ್ಟ್ರೀಟ್‌ ನಿನ್ನೆಯ ವಹಿವಾಟಿನಲ್ಲಿ 1,000ಕ್ಕೂ ಹೆಚ್ಚು ಅಂಕಗಳನ್ನು ಕಳೆದು ಕೊಂಡದ್ದನ್ನು ಅನುಸರಿಸಿ ಏಶ್ಯನ್‌ ಶೇರುಮಾರುಕಟ್ಟೆಗಳು ಇಂದು ಶುಕ್ರವಾರದ ಆರಂಭಿಕ ವಹಿವಾಟಿನಲ್ಲಿ  ಭಾರೀ ಕುಸಿತವನ್ನು ಅನುಭವಿಸಿವೆ. ಅಮೆರಿಕ ಶೇರು ಮಾರುಕಟ್ಟೆಯ ಕುಸಿತ ವಿಶ್ವದ ಎಲ್ಲ ಶೇರು ಮಾರುಕಟ್ಟೆಗಳ ಮೇಲೆ ಪರಿಣಾಮವನ್ನು ಬೀರಿದೆ. 

ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಬೆಳಗ್ಗಿನ ಆರಂಭಿಕ ವಹಿವಾಟಿನಲ್ಲಿ 564 ಅಂಕಗಳ ನಷ್ಟಕ್ಕೆ ಗುರಿಯಾಯಿತು. ಬ್ಯಾಂಕ್‌, ಐಟಿ ಸೇರಿದಂತೆ ಬಹುತೇಕ ಎಲ್ಲ ರಂಗದ ಶೇರುಗಳು ತೀವ್ರ ಮಾರಾಟ ಒತ್ತಡವನ್ನು ಅನುಭವಿಸಿದವು.

ಬೆಳಗ್ಗೆ 10.30ರ ಹೊತ್ತಿಗೆ ಸೆನ್ಸೆಕ್ಸ 453.83 ಅಂಕಗಳ ನಷ್ಟದೊಂದಿಗೆ 33,959.33 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 141.60 ಅಂಕಗಳ ನಷ್ಟದೊಂದಿಗೆ 10,435.30 ಅಂಕಗಳ ಮಟ್ಟದಲ್ಲೂ  ವಹಿವಾಟು ನಿರತವಾಗಿದ್ದವು.

ಟಾಟಾ ಸ್ಟೀಲ್‌, ಐಟಿಸಿ, ರಿಲಯನ್ಸ್‌, ಎಸ್‌ಬಿಐ, ಮಾರುತಿ ಸುಜುಕಿ ಶೇರುಗಳು ಇಂದು ಅತ್ಯಂತ ಕ್ರಿಯಾಶೀಲವಾಗಿದ್ದವು. 

ಹಾಂಕಾಂಗ್‌ನ ಹ್ಯಾಂಗ್‌ ಸೆಂಗ್‌ ಇಂದು ಬೆಳಗ್ಗೆ ಶೇ.3.9ರ ಕುಸಿತಕ್ಕೆ ಗುರಿಯಾಯಿತು. ಶಾಂಘೈ ಕಾಂಪೋಸಿಟ್‌ ಸೂಚ್ಯಂಕ 4.24ರ ಕುಸಿತಕ್ಕೆ ಗುರಿಯಾಯಿತು.

ಇಂದಿನ ಬೆಳಗ್ಗಿನ ವಹಿವಾಟಿನಲ್ಲಿ ಇನ್‌ಪೋಸಿಸ್‌, ಟಿಸಿಎಸ್‌, ರಿಲಯನ್ಸ್‌, ಎಚ್‌ ಡಿ ಎಫ್ ಸಿ ಬ್ಯಾಂಕ್‌ ಕೋಟಕ್‌ ಬ್ಯಾಂಕ್‌, ಹಿಂದುಸ್ಥಾನ ಯುನಿಲಿವರ್‌, ಭಾರ್ತಿ ಏರ್‌ಟೆಲ್‌ ಶೇರುಗಳು ಶೇ.1.5ರ ಕುಸಿತವನ್ನು ಅನುಭವಿಸಿದವು. 

ಟಾಪ್ ನ್ಯೂಸ್

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

kejriwal-2

Distribution of money ಆರೋಪ: ಬಿಜೆಪಿ ಅಭ್ಯರ್ಥಿ ಸ್ಪರ್ಧೆ ನಿರ್ಬಂಧಕ್ಕೆ ಕೇಜ್ರಿ ಮನವಿ

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

1-jpc

One Nation, One Election: ಸಂಸದರಿಗೆ ಜೆಪಿಸಿ ಸಭೆಯಲ್ಲಿ 52 ಕೆ.ಜಿ. ತೂಕದ ಸೂಟ್‌ಕೇಸ್‌!

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನKaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!

Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

kejriwal-2

Distribution of money ಆರೋಪ: ಬಿಜೆಪಿ ಅಭ್ಯರ್ಥಿ ಸ್ಪರ್ಧೆ ನಿರ್ಬಂಧಕ್ಕೆ ಕೇಜ್ರಿ ಮನವಿ

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

1-jpc

One Nation, One Election: ಸಂಸದರಿಗೆ ಜೆಪಿಸಿ ಸಭೆಯಲ್ಲಿ 52 ಕೆ.ಜಿ. ತೂಕದ ಸೂಟ್‌ಕೇಸ್‌!

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.