ಆರ್ಬಿಐ ಸಭೆಗೆ ಮುನ್ನ ಎಚ್ಚರಿಕೆಯ ನಡೆ: ಸೆನ್ಸೆಕ್ಸ್ 194 ಅಂಕ ನಷ್ಟ
Team Udayavani, Feb 18, 2019, 5:45 AM IST
ಮುಂಬಯಿ : ಆರ್ ಬಿ ಐ ಬೋರ್ಡ್ ಮೀಟಿಂಗ್ ಗೆ ಮುನ್ನವೇ ಹೂಡಿಕೆದಾರರು ಮತ್ತು ವಹಿವಾಟುದಾರರು ಎಚ್ಚರಿಕೆಯ ನಡೆ ತೋರಿದ ಕಾರಣ, ಐಟಿ, ಆಟೋ ಮತ್ತು ಹಣಕಾಸು ರಂಗದ ಶೇರುಗಳಲ್ಲಿ ದೌರ್ಬಲ್ಯ ಕಂಡು ಬಂದುದನ್ನು ಅನುಸರಿಸಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಸೋಮವಾರದ ಆರಂಭಿಕ ವಹಿವಾಟಿನಲ್ಲಿ 150ಕ್ಕೂ ಅಧಿಕ ಅಂಕಗಳ ನಷ್ಟಕ್ಕೆ ಗುರಿಯಾಯಿತು.
ಬೆಳಗ್ಗೆ 11.15ರ ಸುಮಾರಿಗೆ ಸೆನ್ಸೆಕ್ಸ್ 193.78 ಅಂಕಗಳ ನಷ್ಟದೊಂದಿಗೆ 35,615.17 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಪೇಟೆಯ ನಿಫ್ಟಿ ಸೂಚ್ಯಂಕ 60.40 ಅಂಕಗಳ ನಷ್ಟದೊಂದಿಗೆ 10,664.00 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು. ಎಸ್ ಬ್ಯಾಂಕ್, ರಿಲಯನ್ಸ್, ಡಾ.ರೆಡ್ಡಿ ಲ್ಯಾಬ್, ಐಟಿಸಿ, ಟಿಸಿಎಸ್ ಶೇರುಗಳು ಇಂದಿನ ಆರಂಭಿಕ ವಹಿವಾಟಿನಲ್ಲಿ ಅತ್ಯಂತ ಕ್ರಿಯಾಶೀಲವಾಗಿದ್ದವು.
ಇಂದಿನ ಆರಂಭಿಕ ವಹಿವಾಟನಲ್ಲಿ ಡಾಲರ್ ಎದುರು ರೂಪಾಯಿ 15 ಪೈಸೆಯ ಕುಸಿತವನ್ನು ಕಂಡು 71.38 ರೂ. ಮಟ್ಟದಲ್ಲಿ ವ್ಯಹಾರ ನಿರತವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.