ದಿನಾಂತ್ಯಕ್ಕೆ ಕಂಡು ಬಂದ ತೇಜಿ: ಮುಂಬಯಿ ಶೇರು 36 ಅಂಕ ಏರಿಕೆ
Team Udayavani, Jul 5, 2017, 4:37 PM IST
ಮುಂಬಯಿ : ದೇಶೀಯ ಸಾಂಸ್ಥಿಕ ಹೂಡಿಕೆದಾರರು ಕೊನೇ ಕ್ಷಣದಲ್ಲಿ ಗಮನಾರ್ಹ ಪ್ರಮಾಣದಲ್ಲಿ ಶೇರು ಖರೀದಿ ನಡೆಸಿದ್ದರ ಪರಿಣಾಮವಾಗಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಬುಧವಾರದ ವಹಿವಾಟನ್ನು 36 ಅಂಕಗಳ ಮುನ್ನಡೆಯೊಂದಿಗೆ 31,245.56 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 24.30 ಅಂಕಗಳ ಮುನ್ನಡೆಯನ್ನು ಪಡೆದು ದಿನದ ವಹಿವಾಟನ್ನು 9,637.60 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ರಿಲಯನ್ಸ್, ಲೂಪಿನ್, ಐಟಿಸಿ, ವೇದಾಂತ, ಎಸ್ಬಿಐ ಶೇರುಗಳು ಇಂದು ಅತ್ಯಂತ ಕ್ರಿಯಾಶೀಲವಾಗಿದ್ದವು.
ದಿನದ ಟಾಪ್ ಗೇನರ್ಗಳು : ಲೂಪಿನ್, ವೇದಾಂತ, ಮಹೀಂದ್ರ, ಒಎನ್ಜಿಸಿ, ಅಲ್ಟ್ರಾ ಟೆಕ್ ಸಿಮೆಂಟ್.
ಟಾಪ್ ಲೂಸರ್ಗಳು : ಐಟಿಸಿ, ಇನ್ಫೋಸಿಸ್, ವಿಪ್ರೋ, ಭಾರ್ತಿ ಏರ್ಟೆಲ್, ಎಚ್ ಡಿ ಎಫ್ ಸಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್
Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ
Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ
Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ
BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.