ಮುಂಬಯಿ ಶೇರು ಅಲ್ಪ ಮುನ್ನಡೆ, ಐಟಿ, ಮಿಡ್ ಕ್ಯಾಪ್ ಆಧಾರ
Team Udayavani, May 9, 2017, 4:37 PM IST
ಮುಂಬಯಿ : ದಿನದ ವಹಿವಾಟಿನ ಉದ್ದಕ್ಕೂ ಏರಿಳಿತಗಳನ್ನೇ ಕಾಣುತ್ತಾ ಸಾಗಿದ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಮಂಗಳವಾರದ ವಹಿವಾಟನ್ನು 7.10 ಅಂಕಗಳ ಮುನ್ನಡೆಯೊಂದಿಗೆ 29,933.25 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 2.80 ಅಂಕಗಳ ಮುನ್ನಡೆಯನ್ನು ಉಳಿಸಿಕೊಂಡು ದಿನದ ವಹಿವಾಟನ್ನು 9,316.85 ಅಂಕಗಳ ಮಟ್ಟದಲ್ಲಿ ಸಮಾಪನಗೊಳಿಸಿತು.
ಇಂದು ವ್ಯವಹಾರಕ್ಕೆ ಒಳಪಟ್ಟ ಶೇರುಗಳ ಪೈಕಿ 1,481 ಶೇರುಗಳು ಮುನ್ನಡೆ ಸಾಧಿಸಿದರೆ 1,356 ಶೇರುಗಳು ಹಿನ್ನಡೆಗೆ ಗುರಿಯಾದವು. 166 ಶೇರುಗಳು ಯಾವದೇ ಬದಲಾವಣೆ ಕಾಣಲಿಲ್ಲ. ಐಟಿ ಮತ್ತು ಮಿಡ್ ಕ್ಯಾಪ್ ಶೇರುಗಳು ಇಂದು ಶೇರು ಮಾರುಕಟ್ಟೆಯನ್ನು ಬಹುವಾಗಿ ಆಧರಿಸಿದವು.
ಲಾರ್ಸನ್, ಅದಾನಿ ಪೋರ್ಟ್, ಐಓಸಿ ಟಾಪ್ ಗೇನರ್ ಎನಿಸಿದವು. ಹೀರೋ ಮೋಟೋ ಕಾರ್ಪ್, ಲೂಪಿನ್, ಇಂಡಿಯಾ ಬುಲ್ಸ್ ಹೌಸಿಂಗ್ ಫೈನಾನ್ಸ್ ಟಾಪ್ ಲೂಸರ್ ಎನಿಸಿಕೊಂಡವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Year 2025: ಜಿಎಸ್ಟಿ, ಎಲ್ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ
GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್ಟಿ
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್ಟಿ
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.