ಮುಂಬಯಿ ಶೇರು 216 ಅಂಕ ಜಿಗಿತ, ನಿಫ್ಟಿ 10,000 ಮಟ್ಟಕ್ಕೆ ನಿಕಟ

Team Udayavani, Jul 24, 2017, 4:04 PM IST

Sensex Bull Market-700.jpg

ಮುಂಬಯಿ : ಈ ವರೆಗಿನ ಜೂನ್‌ ಅಂತ್ಯದ ತ್ತೈಮಾಸಿಕ ಫ‌ಲಿತಾಂಶಗಳು ಆಶಾದಾಯಕವಾಗಿರುವ ಕಾರಣ ಮತ್ತು ಭವಿಷ್ಯದಲ್ಲಿ ಅದನ್ನೇ ಹಾರೈಸುತ್ತಿರುವ ಮುಂಬಯಿ ಶೇರು ಪೇಟೆ ಇಂದು ಸೋಮವಾರದ ವಹಿವಾಟನ್ನು 216.98 ಅಂಕಗಳ ಉತ್ತಮ ಮುನ್ನಡೆಯೊಂದಿಗೆ ಹೊಸ ವಿಶ್ವಾಸದೊಂದಿಗೆ ಕೊನೆಗೊಳಿಸಿತು.

ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 51.15 ಅಂಕಗಳ ಏರಿಕೆಯೊಂದಿಗೆ 9,966.40 ಅಂಕಗಳ ಮಟ್ಟದಲ್ಲಿ ದಿನದ ವಹಿವಾಟನ್ನು ಸಮಾಪನಗೊಳಿಸಿತು. 

ನಿಫ್ಟಿ ಈಗಿನ್ನು 10,000 ಅಂಕಗಳ ಐತಿಹಾಸಿಕ ಮಟ್ಟದ ಸೀಮೋಲ್ಲಂಘನೆಗೆ ಕೇವಲ 35 ಅಂಕ ದೂರವಿದ್ದು ಇದನ್ನು ಸಾಧಿಸಿಯೇ ತೀರುವ ಹೊಸ ಆತ್ಮವಿಶ್ವಾಸ ಈಗ ಮಾರುಕಟ್ಟೆಯಲ್ಲಿ ತುಂಬಿ ತುಳುಕುತ್ತಿರುವುದು ನಿಚ್ಚಳವಿದೆ. 

ಇಂದಿನ ವಹಿವಾಟಿನಲ್ಲಿ ಟಾಟಾ ಸ್ಪಂಜ್‌, ಐಐಎಫ್ಎಲ್‌ ಹೋಲ್ಡಿಂಗ್ಸ್‌, ಕ್ವೆಸ್‌ ಕಾರ್ಪ್‌, ಜೆ ಆ್ಯಂಡ್‌ ಕೆ ಬ್ಯಾಂಕ್‌, ಜಿವಿಕೆ ಪವರ್‌, ಅವೆನ್ಯೂ ಸೂಪರ್‌ಮಾರ್ಟ್‌, ಆಮ್‌ಟೆಕ್‌ ಆಟೋ, ಫೋರ್ಟಿಸ್‌ ಹೆಲ್ತ್‌ ಕೇರ್‌, ಎಚ್‌ಪಿಸಿಎಲ್‌ ಮತ್ತು ವಿಜಯ ಬ್ಯಾಂಕ್‌ ಶೇರುಗಳು ಶೇ.8ರಷ್ಟು ಏರಿರುವುದು ವಿಶೇಷವೆನಿಸಿತು. 

ಇಂದು ವಹಿವಾಟಿಗೆ ಒಳಪಟ್ಟ ಶೇರುಗಳ ಪೈಕಿ 1,332 ಶೇರುಗಳು ಮುನ್ನಡೆ ಸಾಧಿಸಿದರೆ 1,388 ಶೇರುಗಳ ಹಿನ್ನಡೆಗೆ ಗುರಿಯಾದವು; 173 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ. 

ಭಾರ್ತಿ ಏರ್‌ಟೆಲ್‌, ರಿಲಯನ್ಸ್‌, ವಿಪ್ರೋ ಶೇರುಗಳು ಟಾಪ್‌ ಗೇನರ್‌ಗಳಲ್ಲಿ ವಿಜೃಂಭಿಸಿದವು; ಡಾ. ರೆಡ್ಡಿ, ಎಕ್ಸಿಸ್‌ ಬ್ಯಾಂಕ್‌, ವೇದಾಂತ ಟಾಪ್‌ ಲೂಸರ್‌ಗಳಲ್ಲಿ ಕಾಣಿಸಿಕೊಂಡವು. 

ಆರೋಗ್ಯ ರಂಗದ ದಿವೀಸ್‌ ಲ್ಯಾಬೋರೇಟರೀಸ್‌ ಇಂದು ಶೇ.5.6 ಪ್ರಮಾಣದಲ್ಲಿ ಧರೆಗುರುಳಿದ್ದುದು ವಿಶೇಷವೆನಿಸಿತು. ಕಂಪೆನಿಯ ಜೂನ್‌ ಅಂತ್ಯದ ತ್ತೈಮಾಸಿಕ ಫ‌ಲಿತಾಂಶ ನಿರಾಶಾದಾಯಕವಾಗಿದ್ದುದೇ ಇದಕ್ಕೆ ಕಾರಣವಾಯಿತು.

ಟಾಪ್ ನ್ಯೂಸ್

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

1-kadkona

Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು

1-H-R

Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

v-narayanan

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

Sensex-High

Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್‌

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

7

Belman: ಅಗ್ನಿ ದುರಂತದ ಅಪಾಯ; ಟ್ರಾನ್ಸ್‌ಫಾರ್ಮರ್‌ ಸುತ್ತ ಸ್ವಚ್ಛತೆ

6

‌Network Problem: ಹಲೋ…ಹಲೋ…ಹಲೋ ಟೆಸ್ಟಿಂಗ್‌!

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.