ಲಾಭ ನಗದೀಕರಣ: ಮುಂಬಯಿ ಶೇರು ಅಲ್ಪ ಕುಸಿತ
Team Udayavani, Jan 2, 2018, 4:39 PM IST
ಮುಂಬಯಿ : ಮುಂಬಯಿ ಶೇರು ಪೇಟೆ ಸೆನ್ಸೆಕ್ಸ್ ಸೂಚ್ಯಂಕ ಇಂದು ಮಂಗಳವಾರದ ವಹಿವಾಟನ್ನು ಮಟ್ಟಸವಾಗಿ ಕೊನೆಗೊಳಿಸಿ ನಿರಾಶೆ ಮಾಡಿತು.
ಸೆನ್ಸೆಕ್ಸ್ ದಿನದ ವಹಿವಾಟನ್ನು 0.49 ಅಂಕಗಳ ನಷ್ಟದೊಂದಿಗೆ 33,812.26 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿದರೆ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 6.70 ಅಂಕಗಳ ಏರಿಕೆಯೊಂದಿಗೆ ದಿನದ ವಹಿವಾಟನ್ನು 10,442.20 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಇಂದು ವಹಿವಾಟಿಗೆ ಒಳಪಟ್ಟ ಶೇರುಗಳ ಪೈಕಿ 1,687 ಶೇರುಗಳು ಹಿನ್ನಡೆಗೆ ಗುರಿಯಾದವು; 1,152 ಶೇರುಗಳು ಮುನ್ನಡೆ ಸಾಧಿಸಿದವು.
ಅನಿಲ್ ಧೀರೂಭಾಯ್ ಅಂಬಾನಿ ಸಮೂಹದ ಶೇರುಳು ಇಂದು ತೀವ್ರ ಮಾರಾಟದ ಒತ್ತಡವನ್ನು ಕಂಡವು. ರಿಲಯನ್ಸ್ ನೇವಲ್ ಮತ್ತು ರಿಲಯನ್ಸ್ ಕಮ್ಯುನಿಕೇಶನ್ಸ್ ಶೇರುಗಳು ಶೇ.10ರಷ್ಟು ಕುಸಿದರೆ ರಿಲಯನ್ಸ್ ಇನ್ಫ್ರಾಸ್ಟ್ರಕ್ಚರ್, ರಿಲಯನ್ಸ್ ಪವರ್, ರಿಲಯನ್ಸ್ ನಿಪ್ಪಾನ್ ಮತ್ತು ರಿಲಯನ್ಸ್ ಕ್ಯಾಪಿಟಲ್ ಶೇರುಗಳು ಶೇ.1ರಿಂದ ಶೇ.7ರ ಕುಸಿತವನ್ನು ಕಂಡವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ
Nestle: ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್, ಕಿಟ್ಕ್ಯಾಟ್ ಚಾಕ್ಲೆಟ್ ಬೆಲೆ ಏರಿಕೆ?
‘DigiLocker’; ಕ್ಲೇಮ್ ಮಾಡದ ಹೂಡಿಕೆಗೆ ಪರಿಹಾರ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.