ಲಾಭ ನಗದೀಕರಣದ ಒತ್ತಡ: ಸೆನ್ಸೆಕ್ಸ್‌ 39 ಅಂಕಗಳ ಅಲ್ಪ ಮುನ್ನಡೆ

Team Udayavani, Jun 11, 2018, 4:39 PM IST

sensex-anxiety-700.jpg

ಮುಂಬಯಿ : ಹೂಡಿಕೆದಾರರು ಮತ್ತು ವಹಿವಾಟುದಾರರು ಲಾಭ ನಗದೀಕರಣಕ್ಕೆ ಮುಂದಾದ ಕಾರಣ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಬೆಳಗ್ಗಿನ ಉತ್ತಮ ಮುನ್ನಡೆಯ ಬಹುಪಾಲನ್ನು ಮಧ್ಯಾಹ್ನದ ಬಳಿಕ ಬಿಟ್ಟುಕೊಟ್ಟು ದಿನದ ವಹಿವಾಟನ್ನು ಕೇವಲ 39.80 ಅಂಕಗಳ ಮುನ್ನಡೆಯೊಂದಿಗೆ 35,483.47 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.

ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 19.30 ಅಂಕಗಳ ಅತ್ಯಲ್ಪ ಏರಿಕೆಯನ್ನು ದಾಖಲಿಸಿ ದಿನದ ವಹಿವಾಟನ್ನು 10,786.95 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು. 

ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2,832 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 1,529 ಶೇರುಗಳು ಮುನ್ನಡೆ ಕಂಡವು; 1,147 ಶೇರುಗಳು ಹಿನ್ನಡೆಗೆ ಗುರಿಯಾದವು; 156 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ. 

ಇಂದಿನ ಟಾಪ್‌ ಗೇನರ್‌ಗಳು : ಭಾರ್ತಿ ಏರ್‌ಟೆಲ್‌, ಬಜಾಜ್‌ ಫಿನಾನ್ಸ್‌, ಅಲ್ಟ್ರಾ ಟೆಕ್‌ ಸಿಮೆಂಟ್‌, ಗ್ರಾಸಿಂ, ಝೀ ಎಂಟರ್‌ಟೇನ್‌ಮೆಂಟ್‌; ಟಾಪ್‌ ಲೂಸರ್‌ಗಳು : ಟಾಟಾ ಸ್ಟೀಲ್‌, ಯುಪಿಎಲ್‌, ಎಚ್‌ಸಿಎಲ್‌ ಟೆಕ್‌ , ಪವರ್‌ ಗ್ರಿಡ್‌, ಕೋಲ್‌ ಇಂಡಿಯಾ. 

ಟಾಪ್ ನ್ಯೂಸ್

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

up

Ranji match: ಉತ್ತರಪ್ರದೇಶ ಬೃಹತ್‌ ಮೊತ್ತ ಗೆಲುವಿಗೆ ಕರ್ನಾಟಕ ಹೋರಾಟ

cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

Cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

siddanna-2

Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ

ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

Tennis: ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“Jiostar” new website live amid jio domain uproar!

Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್‌’ ಹೊಸ ವೆಬ್‌ಸೈಟ್‌ ಪ್ರತ್ಯಕ್ಷ!

2-haldiram

Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್‌ ವ್ಯಾಲ್ಯು ಫಂಡ್‌

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

up

Ranji match: ಉತ್ತರಪ್ರದೇಶ ಬೃಹತ್‌ ಮೊತ್ತ ಗೆಲುವಿಗೆ ಕರ್ನಾಟಕ ಹೋರಾಟ

cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

Cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

siddanna-2

Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.