ಆರಂಭಿಕ ಏರಿಕೆ ಬಳಿಕ 202 ಅಂಕ ಕುಸಿದ ಮುಂಬಯಿ ಶೇರು


Team Udayavani, Jul 2, 2018, 11:15 AM IST

sensex-building1-700.jpg

ಮುಂಬಯಿ : ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಸೋಮವಾರದ ಆರಂಭಿಕ ವಹಿವಾಟಿನಲ್ಲಿ  122 ಅಂಕಗಳ ಏರಿಕೆಯನು ದಾಖಲಿಸಿಯೂ ಅನಂತರದಲ್ಲಿ ಕುಸಿತಕ್ಕೆ ಗುರಿಯಾಗಿ ಬೆಳಗ್ಗೆ 11 ಗಂಟೆಯ ಸುಮಾರಿಗೆ 202.11 ಅಂಕಗಳ ನಷ್ಟದೊಂದಿಗೆ 35,221.37 ಅಂಕಗಳ ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.

ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ  68.30 ಅಂಕಗಳ ನಷ್ಟಕ್ಕೆ ಗುರಿಯಾಗಿ 10,646.00 ಅಂಕಗಳ ಮಟ್ಟಕ್ಕೆ ಇಳಿಯಿತು.

ವಿದೇಶಿ ಬಂಡವಾಳದ ನಿರಂತರ ಹೊರ ಹರಿವು ಮತ್ತು ಏಶ್ಯನ್‌ ಶೇರು ಪೇಟೆಗಳಲ್ಲಿನ ಮಿಶ್ರ ಪ್ರತಿಕ್ರಿಯೆಯ ಪರಿಣಾಮವಾಗಿ ಸೆನ್ಸೆಕ್ಸ್‌ ಇಂದು ಬೆಳಗ್ಗೆ  ತಾಸು ವಹಿವಾಟಿನ ಬಳಿಕ ನಷ್ಟದ ಹಾದಿಯನ್ನು ಹಿಡಿಯಿತು.

ಡಾಲರ್‌ ಎದುರು ರೂಪಾಯಿ ಇಂದು  ಹದಿಮೂರು ಪೈಸೆಯಷ್ಟು ಸುಧಾರಿಸಿ 68.33 ರೂ.ಗಳಿಗೆ ಏರಿರುವುದು ಸ್ವಲ್ಪ ಮಟ್ಟಿನ ಸಮಾಧಾನದ ವಿಷಯವಾಯಿತು.  ಕಳೆದ ಶುಕ್ರವಾರ ರೂಪಾಯಿ ಡಾಲರ್‌ ಎದರು 33 ಪೈಸೆಯಷ್ಟು ಚೇತರಿಕೆ ಕಂಡು 68.46 ರೂ. ಗೆ ಏರಿತ್ತು. 

ಇಂದಿನ ವಹಿವಾಟಿನಲ್ಲಿ ರಿಲಯನ್ಸ್‌, ಟಾಟಾ ಸ್ಟೀಲ್‌, ಟಾಟಾ ಮೋಟರ್‌, ಎಸ್‌ಬಿಐ, ಬಜಾಜ್‌ ಆಟೋ ಶೇರುಗಳು ಅತೀ ಹೆಚ್ಚು ಕ್ರಿಯಾಶೀಲವಾಗಿದ್ದವು.

ಇಂದು ಬೆಳಗ್ಗಿನ ಟಾಪ್‌ ಗೇನರ್‌ಗಳು : ಬಜಾಜ್‌ ಆಟೋ, ಏಶ್ಯನ್‌ ಪೇಂಟ್ಸ್‌, ಭಾರ್ತಿ ಇನ್‌ಫ್ರಾಟೆಲ್‌, ಇಂಡಸ್‌ ಇಂಡ್‌ ಬ್ಯಾಂಕ್‌, ಇನ್‌ಪೋಸಿಸ್‌; ಟಾಪ್‌ ಲೂಸರ್‌ಗಳು : ಎನ್‌ಟಿಪಿಸಿ, ಐಡಿಯಾ ಸೆಲ್ಯುಲರ್‌, ಒಎನ್‌ಜಿಸಿ, ಹಿಂಡಾಲ್ಕೊ, ವೇದಾಂತ.

ಟಾಪ್ ನ್ಯೂಸ್

Upendra’s UI Movie Review

UI Movie Review: ಫೋಕಸ್‌ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

German: ಮಾರುಕಟ್ಟೆಗೆ ನುಗ್ಗಿಸಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

tobacc

Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

2-

ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ

Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ

Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ

ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್‌, ಕಿಟ್‌ಕ್ಯಾಟ್‌ ಚಾಕ್ಲೆಟ್‌ ಬೆಲೆ ಏರಿಕೆ?

Nestle: ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್‌, ಕಿಟ್‌ಕ್ಯಾಟ್‌ ಚಾಕ್ಲೆಟ್‌ ಬೆಲೆ ಏರಿಕೆ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Upendra’s UI Movie Review

UI Movie Review: ಫೋಕಸ್‌ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

German: ಮಾರುಕಟ್ಟೆಗೆ ನುಗ್ಗಿಸಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.