ಮುಂಬಯಿ ಶೇರು 96 ಅಂಕ ಕುಸಿತ; ನಿಫ್ಟಿ 10,800ರ ಕೆಳ ಮಟ್ಟಕ್ಕೆ
Team Udayavani, Jan 11, 2019, 11:08 AM IST
ಮುಂಬಯಿ : ಜಾಗತಿಕ ಶೇರು ಪೇಟೆಗಳಲ್ಲಿ ಏರಿಕೆ ಕಂಡು ಬಂದ ಹೊರತಾಗಿಯೂ, ಹೂಡಿಕೆದಾರರು ಮತ್ತು ವಹಿವಾಟುದಾರರು ಈಚಿನ ಲಾಭದ ನಗದೀಕರಣಕ್ಕೆ ಮುಂದಾದ ಕಾರಣ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಶುಕ್ರವಾರದ ವಹಿವಾಟನ್ನು 96 ಅಂಕಗಳ ನಷ್ಟದೊಂದಿಗೆ 36,009.84 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 26.65 ಅಂಕಗಳ ನಷ್ಟದೊಂದಿಗೆ ದಿನದ ವಹಿವಾಟನ್ನು10,794.95 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಇಂಡಸ್ಇಂಡ್ ಬ್ಯಾಂಕ್, ಟಾಟಾ ಮೋಟರ್, ಟಿಸಿಎಸ್, ಎಸ್ ಬ್ಯಾಂಕ್, ಲಾರ್ಸನ್ ಕಂಪೆನಿ ಶೇರುಗಳು ಇಂದು ಪ್ರಮುಖ ಲೂಸರ್ಗಳೆನಿಸಿದವು. ಗೇನರ್ಗಳಲ್ಲಿ ಐಇಸಿ, ಒಎನ್ಜಿಸಿ, ವೇದಾಂತ, ಇನ್ಫೋಸಿಸ್, ಎಕ್ಸಿಸ್ ಬ್ಯಾಂಕ್, ಎಚ್ ಡಿ ಎಫ್ ಸಿ ಮುಖ್ಯವಾಗಿದ್ದವು.
ಮುಂಬಯಿ ಶೇರು ಪೇಟೆಯಲ್ಲಿ ಇಂದು ಒಟ್ಟು ಕಂಪೆನಿಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ ಕಂಪೆನಿಗಳು ಮುನ್ನಡೆ ಸಾಧಿಸಿದವು; ಕಂಪೆನಿಗಳು ಹಿನ್ನಡೆಗೆ ಗುರಿಯಾದವು; ಕಂಪೆನಿಗಳ ಶೇರು ಧಾರಣೆಯಲ್ಲಿ ಯಾವುದೇ ವ್ಯತ್ಯಾಸ ಕಂಡು ಬರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.