6 ದಿನಗಳ ಗೆಲುವಿನ ಓಟಕ್ಕೆ ಬ್ರೇಕ್‌: ಮುಂಬಯಿ ಶೇರು 130 ಅಂಕ ಕುಸಿತ

Team Udayavani, Jul 31, 2018, 11:32 AM IST

sensex-building1-700.jpg

ಮುಂಬಯಿ : ಕಳೆದ ಆರು ದಿನಗಳಿಂದ ನಿರಂತರ ಗೆಲುವಿನ ಓಟ ನಡೆಸಿಕೊಂಡು ಬಂದಿದ್ದ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಮಂಗಳವಾರದ ಆರಂಭಿಕ ವಹಿವಾಟಿನಲ್ಲಿ 100ಕ್ಕೂ ಹೆಚ್ಚು ಅಂಕಗಳ ನಷ್ಟಕ್ಕೆ ಗುರಿಯಾಯಿತು. 

ಏಶ್ಯನ್‌ ಶೇರು ಮಾರುಕಟ್ಟೆಗಳಲ್ಲಿ ತೋರಿ ಬಂದ ದೌರ್ಬಲ್ಯ, ವಿದೇಶಿ ಬಂಡವಾಳದ ಹೊರ ಹರಿವು, ಸಾಮಾನ್ಯ ಎನ್ನಬಹುದಾದ ಕಂಪೆನಿಗಳ ಜೂನ್‌ ತ್ತೈಮಾಸಿಕ ಫ‌ಲಿತಾಂಶ ಇವೇ ಮೊದಲಾದ ಕಾರಣಗಳಿಂದಾಗಿ ಮುಂಬಯಿ ಶೇರು ಮಾರುಕಟ್ಟೆ ಇಂದು ಹಿನ್ನಡೆಗೆ ಗುರಿಯಾಯಿತು. 

ಇಂದು ಪ್ರಕಟಿಸುವ ತನ್ನ ದ್ವೆ„ಮಾಸಿಕ ಹಣಕಾಸು ನೀತಿಯಲ್ಲಿ ಆರ್‌ಬಿಐ ತನ್ನ ಬಡ್ಡಿ ದರವನ್ನು ಯಥಾವತ್‌ ಉಳಿಸಿಕೊಳ್ಳುವುದೆಂಬ ಗ್ರಹಿಕೆಯಲ್ಲಿ ಮುಂಬಯಿ ಶೇರು ಪೇಟೆ ಇಂದು ಎಚ್ಚರಿಕೆ ನಡೆ ತೋರುತ್ತಿದೆ. 

ಇಂದು ಬೆಳಗ್ಗೆ 11.30ರ ಹೊತ್ತಿಗೆ ಸೆನ್ಸೆಕ್ಸ್‌ 129.39 ಅಂಕಗಳ ನಷ್ಟದೊಂದಿಗೆ 37,365.01 ಅಂಕಗಳ ಮಟ್ಟದಲ್ಲೂ , ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 32.30 ಅಂಕಗಳ ನಷ್ಟದೊಂದಿಗೆ 11,287.20 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.

ಎಕ್ಸಿಸ್‌ ಬ್ಯಾಂಕ್‌, ಎಸ್‌ಬಿಐ, ಟೆಕ್‌ ಮಹೀಂದ್ರ, ರಿಲಯನ್ಸ್‌, ಐಸಿಐಸಿಐ ಬ್ಯಾಂಕ್‌ ಶೇರುಗಳು ಇಂದು ಹೆಚ್ಚು ಕ್ರಿಯಾಶೀಲವಾಗಿದ್ದವು. 

ಡಾಲರ್‌ ಎದುರು ಇಂದು ಬೆಳಗ್ಗಿನ ಆರಂಭಿಕ ವಹಿವಾಟಿನಲ್ಲಿ ರೂಪಾಯಿ 2 ಪೈಸೆಯಷ್ಟು ಕುಸಿದು 68.69 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು. 

ಟಾಪ್ ನ್ಯೂಸ್

EX-PM-M-Singh

Passes Away: ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ವಿಧಿವಶ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

EX-PM-M-Singh

Critical: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

dw

Padubidri: ಕಾರು ಢಿಕ್ಕಿ; ಪಾದಚಾರಿ ಸಾವು

8

Kasaragod: ಟ್ಯಾಂಕರ್‌ ಲಾರಿಯಿಂದ ರಸ್ತೆಗೆ ಹರಿದ ಎಣ್ಣೆ

EX-PM-M-Singh

Passes Away: ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ವಿಧಿವಶ

crime

Siddapura: ಬೈಕಿಗೆ ಕಾರು ಡಿಕ್ಕಿ; ಸವಾರರು ಗಂಭೀರ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.