ಏಶ್ಯನ್ ಪೇಟೆಯಲ್ಲಿ ದೌರ್ಬಲ್ಯ : ಮುಂಬಯಿ ಶೇರು 200 ಅಂಕ ನಷ್ಟ
Team Udayavani, Jan 14, 2019, 5:32 AM IST
ಮುಂಬಯಿ : ಏಶ್ಯನ್ ಶೇರು ಪೇಟೆಗಳಲ್ಲಿ ದೌರ್ಬಲ್ಯ ತೋರಿ ಬಂದಿರುವುದು ಮತ್ತು ವಿದೇಶೀ ಹೂಡಿಕೆದಾರ ಸಂಸ್ಥೆಗಳು ವ್ಯಾಪಕ ಶೇರು ಖರೀದಿಯಲ್ಲಿ ತೊಡಗಿಕೊಂಡಿರುವುದನ್ನು ಅನುಸರಿಸಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಸೋಮವಾರ ಬೆಳಗ್ಗಿನ ಆರಂಭಿಕ ವಹಿವಾಟಿನಲ್ಲಿ 150ಕ್ಕೂ ಅಧಿಕ ಅಂಕಗಳ ನಷ್ಟಕ್ಕೆ ಗುರಿಯಾಯಿತು.
ಬೆಳಗ್ಗೆ 11 ಗಂಟೆಯ ಹೊತ್ತಿಗೆ ಸೆನ್ಸೆಕ್ಸ್ 200.80 ಅಂಕಗಳ ನಷ್ಟದೊಂದಿಗೆ 35,809.04 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 61.80 ಅಂಕಗಳ ನಷ್ಟದೊಂದಿಗೆ 10,733.20 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರು ರೂಪಾಯಿ 10 ಪೈಸೆಯ ಹಿನ್ನಡೆಯನ್ನು ಕಂಡು 70.59 ರೂ. ಮಟದಲ್ಲಿ ವ್ಯವಹಾರ ನಿರತವಾಗಿತ್ತು.
ಟಾಪ್ ಗೇನರ್‌ಗಳು : ಎಸ್ ಬ್ಯಾಂಕ್, ಇನ್‌ಫೋಸಿಸ್, ಭಾರ್ತಿ ಇನ್‌ಫ್ರಾಟೆಲ್, ಸನ್ ಫಾರ್ಮಾ, ಎಚ್‌ಪಿಸಿಎಲ್; ಟಾಪ್ ಲೂಸರ್‌ಗಳು : ಗೇಲ್, ಲಾರ್ಸನ್, ಇಂಡಸ್ ಇಂಡ್ ಬ್ಯಾಂಕ್, ಎಚ್ ಡಿ ಎಫ್ ಸಿ, ವೇದಾಂತ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್ಪೋರ್ಟ್; ಕೇಸು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.