ಎರಡನೇ ದಿನವೂ ಮುನ್ನಡೆ: ಮುಂಬಯಿ ಶೇರು 108 ಅಂಕ ಏರಿಕೆ

Team Udayavani, Mar 27, 2018, 5:23 PM IST

Sensex Building1-700.jpg

ಮುಂಬಯಿ : ನಿರಂತರ ಎರಡನೇ ದಿನವಾದ ಇಂದು ಕೂಡ ಲಾಭದ ಹಾದಿಯಲ್ಲಿ ಸಾಗಿರುವ ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್‌ ಸೂಚ್ಯಂಕ 108 ಅಂಕಗಳ ಮುನ್ನಡೆಯನ್ನು ಸಾಧಿಸಿ 33,174 ಅಂಕಗಳ ಮಟ್ಟದಲ್ಲಿ ಇಂದು ಮಂಗಳವಾರದ ವಹಿವಾಟನ್ನು ಕೊನೆಗೊಳಿಸಿತು.

ಅಮೆರಿಕ – ಚೀನ ನಡುವಿನ ವಾಣಿಜ್ಯ ಸಮರವನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಸಂಧಾನದ ಮಾತುಕತೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಶೇರು ಮಾರುಕಟ್ಟೆಗಳು ಧನಾತ್ಮಕವಾಗಿರುವುದೇ ಇಂದಿನ ಮುಂದುವರಿದ ತೇಜಿಗೆ ಕಾರಣವೆಂದು ತಿಳಿಯಲಾಗಿದೆ. ಸೆನ್ಸೆಕ್ಸ್‌ ನಿನ್ನೆ ಸೋಮವಾರದ ವಹಿವಾಟಿನಲ್ಲಿ 470 ಅಂಕಗಳ ಜಿಗಿತವನ್ನು ಸಾಧಿಸಿತ್ತು. 

ಇಂದು ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 53.50 ಅಂಕಗಳ ಮುನ್ನಡೆಯನ್ನು ಸಾಧಿಸಿ ದಿನದ ವಹಿವಾಟನ್ನು 10,207.90 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು. 

ಇಂದಿನ ವಹಿವಾಟಿನಲ್ಲಿ ಎಸ್‌ಬಿಐ, ಏಶ್ಯನ್‌ ಪೇಂಟ್‌, ಪವರ್‌ ಗ್ರಿಡ್‌, ಇಂಡಸ್‌ಇಂಡ್‌ ಬ್ಯಾಂಕ್‌, ಟಾಟಾ ಸ್ಟೀಲ್‌, ಕೋಟಕ್‌ ಬ್ಯಾಕ್‌, ಎಚ್‌ಯುಎಲ್‌, ಮಾರುತಿ ಸುಜುಕಿ ಮತುತ ಟಿಸಿಎಸ್‌ ಶೇರುಗಳು ಟಾಪ್‌ ಗೇನರ್‌ ಎನಿಸಿಕೊಂಡವು. 

ಇಂದು ಶೇರು ಪೇಟೆಯಲ್ಲಿ 2,807 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು. 1,852 ಶೇರುಗಳು ಮುನ್ನಡೆ ಸಾಧಿಸಿದವುಸ 806 ಶೇರುಗಳು ಹಿನ್ನಡೆಗೆ ಗುರಿಯಾದವು; 149 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ. 

ಟಾಪ್ ನ್ಯೂಸ್

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

“Jiostar” new website live amid jio domain uproar!

Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್‌’ ಹೊಸ ವೆಬ್‌ಸೈಟ್‌ ಪ್ರತ್ಯಕ್ಷ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

madhu-bangara

Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.