2ನೇ ದಿನವೂ ಮುನ್ನಡೆದ ಮುಂಬಯಿ ಶೇರು; 166 ಅಂಕ ಏರಿಕೆ


Team Udayavani, Apr 24, 2018, 5:01 PM IST

Sensex Musings1-700.jpg

ಮುಂಬಯಿ : ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ನಿರಂತರ ಎರಡನೇ ದಿನವೂ ಏರು ಹಾದಿಯನ್ನು ಕ್ರಮಿಸಿದೆ. ಇಂದು ಮಂಗಳವಾರದ ವಹಿವಾಟಿನಲ್ಲಿ ರಿಫೈನರಿ, ಕ್ಯಾಪಿಟಲ್‌ ಗೂಡ್ಸ್‌, ಹೆಲ್ತ್‌ ಕೇರ್‌, ಆಟೋ ಮತ್ತು ಬ್ಯಾಂಕಿಂಗ್‌ ವಲಯದ ಶೇರುಗಳು ಉತ್ತಮ ಗಳಿಕೆಯನ್ನು ದಾಖಲಿಸಿವೆ. ಜಾಗತಿಕ ಶೇರು ಮಾರುಕಟ್ಟೆಯಲ್ಲಿ ದೃಢತೆಯ ಪ್ರವೃತ್ತಿ ತೋರಿ ಬಂದಿರುವುದೇ ಇದಕ್ಕೆ ಕಾರಣವಾಗಿದೆ. 

ಬಿಎಸ್‌ಇ ಸೆನ್ಸೆಕ್ಸ್‌ 165.87 ಅಂಕಗಳ ಮುನ್ನಡೆಯೊಂದಿಗೆ ದಿನದ ವಹಿವಾಟನ್ನು 34,616.64 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿದೆ. ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 29.65 ಅಂಕಗಳ ಏರಿಕೆಯೊಂದಿಗೆ ದಿನದ ವಹಿವಾಟನ್ನು 10,614.35 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿದೆ. 

ಮುಂಬಯಿ ಶೇರು ಪೇಟೆಯ ಇಂದಿನ ಟಾಪ್‌ ಗೇನರ್‌ಗಳು : ರಿಲಯನ್ಸ್‌, ಎಸ್‌ ಬ್ಯಾಂಕ್‌, ಬಜಾಜ್‌ ಫಿನ್‌ಸರ್ವ್‌, ಎಂ ಆ್ಯಂಡ್‌ ಎಂ, ಐಸಿಐಸಿಐ ಬ್ಯಾಂಕ್‌; ಟಾಪ್‌ ಲೂಸರ್‌ಗಳು : ಹಿಂಡಾಲ್ಕೋ , ವಿಪ್ರೋ, ಇನ್‌ಫೋಸಿಸ್‌, ಟೆಕ್‌ ಮಹೀಂದ್ರ, ವೇದಾಂತ.

ಒಟ್ಟು 2,817 ಕಂಪೆನಿಯ ಶೇರುಗಳು ಇಂದು ಮಂಗಳವಾರ ವಹಿವಾಟಿಗೆ ಒಳಪಟ್ಟವು; 1,188 ಶೇರುಗಳು ಮುನ್ನಡೆ ಸಾಧಿಸಿದವು; 1,480 ಶೇರುಗಳು ಹಿನ್ನಡೆಗೆ ಗುರಿಯಾದವು; 149 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ. 

ಟಾಪ್ ನ್ಯೂಸ್

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

kejriwal-2

Distribution of money ಆರೋಪ: ಬಿಜೆಪಿ ಅಭ್ಯರ್ಥಿ ಸ್ಪರ್ಧೆ ನಿರ್ಬಂಧಕ್ಕೆ ಕೇಜ್ರಿ ಮನವಿ

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!

Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

robbers

Pakistan; ಡಕಾಯಿತರಿಂದ 3 ಹಿಂದೂ ಯುವಕರ ಅಪಹರಣ

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

naksal (2)

ಸುಕ್ಮಾ ಎನ್‌ಕೌಂಟರ್‌: ಮೂವರು ನಕ್ಸಲರ ಹ*ತ್ಯೆ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.