ಏರಿಂಡಿಯಾ ಮಾರಾಟ ಫ‌ಲಶ್ರುತಿ: ಮುಂಬಯಿ ಶೇರು 160 ಅಂಕ ಜಿಗಿತ

Team Udayavani, Jun 29, 2017, 10:31 AM IST

Sensex-Building-700.jpg

ಮುಂಬಯಿ : ದಿಟ್ಟತನದ ಆರ್ಥಿಕ ಸುಧಾರಣಾ ಕ್ರಮಗಳಿಗೆ ತಾನು ಹಿಂಜರಿಯುವುದಿಲ್ಲ ಎಂದು ಕೇಂದ್ರ ಸರಕಾರ ಏರ್‌ ಇಂಡಿಯಾ ಬಂಡವಾಳ ಹಿಂದೆಗೆತದ ನಿರ್ಧಾರದ ಮೂಲಕ ತೋರಿಸಿಕೊಟ್ಟಿರುವುದನ್ನು ಮುಂಬಯಿ ಶೇರು ಮಾರುಕಟ್ಟೆ ಸ್ವಾಗತಿಸಿದೆ. ಅಂತೆಯೇ ಇಂದು ಗುರುವಾರದ ಆರಂಭಿಕ ವಹಿವಾಟಿನಲ್ಲಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ 160 ಅಂಕಗಳ ಜಿಗಿತವನ್ನು ದಾಖಲಿಸಿದೆ. 

ಬೆಳಗ್ಗೆ 10.30ರ ಹೊತ್ತಿಗೆ ಸೆನ್ಸೆಕ್ಸ್‌ 205.57 ಅಂಕಗಳ ಮುನ್ನಡೆಯೊಂದಿಗೆ 31,039.89 ಅಂಕಗಳ ಮಟ್ಟದಲ್ಲೂ, ರಾಷ್ಟ್ರೀಯ ಶೇರು ಮಾರುಕಟ್ಟೆಯ ಸೂಚ್ಯಂಕ ನಿಫ್ಟಿ  66.15 ಅಂಕಗಳ ಮುನ್ನಡೆಯೊಂದಿಗೆ 9,557.40 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.

ಇಂದು ಬೆಳಗ್ಗಿನ ಆರಂಭಿಕ ವಹವಾಟಿನಲ್ಲಿ ಈಶರ್‌ ಮೋಟರ್‌, ಎಕ್ಸಿಸ್‌ ಬ್ಯಾಂಕ್‌, ಟಾಟಾ ಸ್ಟೀಲ್‌, ರಿಲಯನ್ಸ್‌ ಮತ್ತು ಇನ್‌ಫೋಸಿಸ್‌ ಶೇರುಗಳು ಅತ್ಯಂತ ಹೆಚ್ಚು ಕ್ರಿಯಾಶೀಲವಾಗಿದ್ದವು. 

ಸನ್‌ ಫಾರ್ಮಾ, ವಿಪ್ರೋ, ಅರಬಿಂದೋ ಫಾರ್ಮಾ, ಕೋಟಕ್‌ ಮಹಿಂದ್ರ ಮತ್ತು ಲೂಪಿನ್‌ ಶೇರುಗಳು ಟಾಪ್‌ ಲೂಸರ್‌ ಎನಿಸಿದವು. 

ನಿನ್ನೆ ಬುಧವಾರದ ವಹಿವಾಟಿನ ಅಂತ್ಯಕ್ಕೆ ವಾಲ್‌ ಸ್ಟ್ರೀಟ್‌ ಶೇರು ಮಾರುಕಟ್ಟೆ ಉತ್ತಮ ಮುನ್ನಡೆಯನ್ನು ದಾಖಲಿಸಿದ ಕಾರಣ ಇಂದು ಏಶ್ಯನ್‌ ಶೇರು ಪೇಟೆಗಳು ಆರಂಭಿಕ ವಹಿವಾಟಿನಲ್ಲಿ   ತೇಜಿಯಲ್ಲಿದ್ದವು. 

ಟಾಪ್ ನ್ಯೂಸ್

Private-Bus

Private Bus fare: ಶೀಘ್ರದಲ್ಲೇ ಖಾಸಗಿ ಬಸ್‌ ಪ್ರಯಾಣ ದರವೂ ಏರಿಕೆ?

1-horoscope

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ

BNG-winter

Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ

Womens-Commssion

Report: ಐಸಿಯು ಗಲೀಜು, ಟ್ಯಾಂಕ್‌ನಲ್ಲಿ ಪಾಚಿ: ಸರಕಾರಿ ಆಸ್ಪತ್ರೆಗಳ ದುಃಸ್ಥಿತಿ!

HDK

JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್‌.ಡಿ.ಕುಮಾರಸ್ವಾಮಿ

America-Congress

House Of Representatives: ಈ ಬಾರಿ ಅಮೆರಿಕ ಸಂಸತ್ತಲ್ಲಿ ಗರಿಷ್ಠ ಸಂಖ್ಯೆ ಹಿಂದುಗಳು!

Bigg Boss: ಫಿನಾಲೆಗೆ ಕೆಲ ದಿನಗಳು ಇರುವಾಗಲೇ ಇಬ್ಬರು‌ ಖ್ಯಾತ ಸ್ಪರ್ಧಿಗಳು ಎಲಿಮಿನೇಟ್.!

Bigg Boss: ಫಿನಾಲೆಗೆ ಕೆಲ ದಿನಗಳು ಇರುವಾಗಲೇ ಇಬ್ಬರು‌ ಖ್ಯಾತ ಸ್ಪರ್ಧಿಗಳು ಎಲಿಮಿನೇಟ್.!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

Sensex-High

Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್‌

Rule Changes: ಜಿಎಸ್‌ಟಿ, ಎಲ್‌ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ

New Year 2025: ಜಿಎಸ್‌ಟಿ, ಎಲ್‌ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Private-Bus

Private Bus fare: ಶೀಘ್ರದಲ್ಲೇ ಖಾಸಗಿ ಬಸ್‌ ಪ್ರಯಾಣ ದರವೂ ಏರಿಕೆ?

1-horoscope

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ

BNG-winter

Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ

Womens-Commssion

Report: ಐಸಿಯು ಗಲೀಜು, ಟ್ಯಾಂಕ್‌ನಲ್ಲಿ ಪಾಚಿ: ಸರಕಾರಿ ಆಸ್ಪತ್ರೆಗಳ ದುಃಸ್ಥಿತಿ!

HDK

JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್‌.ಡಿ.ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.