76,000 ಅಂಕ ತಲುಪಿದ್ದ ಬಿಎಸ್ಇ ಸೂಚ್ಯಂಕ: 23,000ಕ್ಕೇರಿ ಕುಸಿದ ನಿಫ್ಟಿ
Team Udayavani, May 28, 2024, 12:47 AM IST
ಮುಂಬಯಿ: ಬಾಂಬೆ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ ಸೋಮವಾರ ದಿನದ ಆರಂಭದಲ್ಲಿ 76,000 ಅಂಕಗಳಿಗೆ ಏರಿಕೆಯಾಗಿತ್ತು. ಇದು ಸೆನ್ಸೆಕ್ಸ್ನ ಗರಿಷ್ಠ ಏರಿಕೆ ಎನಿಸಿಕೊಂಡಿತು. ಮಧ್ಯಾಂತರದಲ್ಲಿ ಸೆನ್ಸೆಕ್ಸ್ 599.29 ಅಂಕಗಳಷ್ಟು ಅಥವಾ ಶೇ.0.79 ಏರಿಕೆಗೊಂಡು 76,009.68ಕ್ಕೆ ತಲುಪಿತ್ತು.
ದಿನದಾಂತ್ಯಕ್ಕೆ 19.89 ಅಂಕಗಳು ಇಳಿಕೆ ಕಂಡಿದ್ದು, 75,390.50 ಅಂಕಗಳಲ್ಲಿ ವಹಿವಾಟು ಅಂತ್ಯ ಗೊಳಿಸಿದೆ. ಇನ್ನು ನಿಫ್ಟಿ ಮಧ್ಯಾಂತರದಲ್ಲಿ 153.7 ಅಂಕಗಳೊಂದಿಗೆ 23,110.80ರಷ್ಟು ಏರಿಕೆಯಾಗಿ ಸಾರ್ವಕಾಲಿಕ ಏರಿಕೆ ಕಂಡಿತ್ತು. ದಿನದಾಂತ್ಯಕ್ಕೆ 24.65 ಅಂಕಗಳಷ್ಟು ಇಳಿಕೆ ಕಂಡು 22,932.45ಕ್ಕೆ ಅಂತ್ಯ ಗೊಂಡಿದೆ. ಜೂ.1ಕ್ಕೆ ಕೊನೆಯ ಹಂತದ ಲೋಕಸಭೆ ಚುನಾವಣೆ ಇರುವುದರಿಂದ ಷೇರುಪೇಟೆ ಚಂಚಲ ವಾಗಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್ಟಿ
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್ಬಿಐ
Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
Bengaluru: ಕ್ಯಾಬ್ ಡಿಕ್ಕಿ;ಬುಲೆಟ್ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್ ಎಂಜಿನಿಯರ್ ಸಾವು
Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ
Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.