4 ದಿನಗಳ ಸೋಲಿಗೆ ಬ್ರೇಕ್: ಮುಂಬಯಿ ಶೇರು 187 ಅಂಕ ಜಂಪ್
Team Udayavani, Oct 24, 2018, 4:46 PM IST
ಮುಂಬಯಿ : ನಿರಂತರ ನಾಲ್ಕು ದಿನಗಳ ನಷ್ಟದ ಹಾದಿಯಲ್ಲಿ ಸಾಗಿ ಬಂದ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಬುಧವಾರದ ವಹಿವಾಟನ್ನು 186.73 ಅಂಕಗಳ ಜಿಗಿತದೊಂದಿಗೆ 34,033.96 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತಲ್ಲದೆ ಆ ಮೂಲಕ ಮತ್ತೆ 34,000 ಅಂಕಗಳ ಮನೋ ಪ್ರಾಬಲ್ಯದ ಮಟ್ಟವನ್ನು ಪುನರ್ ಸಂಪಾದಿಸಿತು.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 77.95 ಅಂಕಗಳ ಜಿಗಿತವನ್ನು ದಾಖಲಿಸಿ ದಿನದ ವಹಿವಾಟನ್ನು 10,224.75 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಕಳೆದ ನಾಲ್ಕು ದಿನಗಳ ವಹಿವಾಟಿನಲ್ಲಿ ಸೆನ್ಸೆಕ್ಸ್ 1,315 ಅಂಕಗಳ ನಷ್ಟಕ್ಕೆ ಗುರಿಯಾಗಿತ್ತು. ಡಾಲರ್ ಎದುರು ಇಂದು ರೂಪಾಯಿ 42 ಪೈಸೆಗಳ ಚೇತರಿಕೆಯನ್ನು ಕಂಡು 73.15 ರೂ. ಮಟ್ಟದಲ್ಲಿ ವ್ಯವಹಾರ ನಿರತವಾದದ್ದು, ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆಯಲ್ಲಿ ಸ್ವಲ್ಪ ಮಟ್ಟಿನ ಇಳಿಕೆ ಕಂಡು ಬಂದದ್ದು ಇವೇ ಮೊದಲಾದ ಕಾರಣಗಳು ಇಂದು ಮುಂಬಯಿ ಶೇರು ಪೇಟೆಗೆ ಚೈತನ್ಯವನ್ನು ತುಂಬಿತು.
ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2,716 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು. ಈ ಪೈಕಿ 1,363 ಶೇರುಗಳು ಮುನ್ನಡೆ ಸಾಧಿಸಿದವು; 1,203 ಶೇರುಗಳು ಹಿನ್ನಡೆಗೆ ಗುರಿಯಾದವು ಮತ್ತು 150 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.