ಏಶ್ಯನ್‌ ಪೇಟೆಯಲ್ಲಿ ತೇಜಿ : ಮುಂಬಯಿ ಶೇರು 154 ಅಂಕ ಜಂಪ್‌

Team Udayavani, Nov 21, 2017, 11:02 AM IST

Sensex numbers-700.jpg

ಮುಂಬಯಿ : ಏಶ್ಯನ್‌ ಶೇರು ಮಾರುಕಟ್ಟೆಗಳಲ್ಲಿ ಉತ್ಸಾಹ ಮತ್ತು ತೇಜಿಯ ಪ್ರವೃತ್ತಿ ಕಂಡು ಬಂದಿರುವುದನ್ನು ಅನುಸರಿಸಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಮಂಗಳವಾರದ ಆರಂಭಿಕ ವಹಿವಾಟಿನಲ್ಲಿ 154 ಅಂಕಗಳ ಉತ್ತಮ ಜಿಗಿತವನ್ನು ಸಾಧಿಸಿತು.

ಜಾಗತಿಕ ಆರ್ಥಿಕ ರಂಗದಲ್ಲಿನ  ಬೆಳವಣಿಗೆಗಳು ಧನಾತ್ಮಕವಾಗಿರುವುದನ್ನು ಅನುಸರಿಸಿ ದೇಶೀಯ ಸಾಂಸ್ಥಿಕ ಹೂಡಿಕೆದಾರರು ದೊಡ್ಡ ಪ್ರಮಾಣದ ಬಂಡವಾಳವನ್ನು ಶೇರು ಮಾರುಕಟ್ಟೆಯಲ್ಲಿ ಹೂಡಲು ಮುಂದಾದದ್ದೇ ಇಂದಿನ ತೇಜಿಗೆ ಕಾರಣವಾಯಿತು.

ಮೇಲಾಗಿ ಡಾಲರ್‌ ಎದುರಿನ ರೂಪಾಯಿ ವಿನಿಮಯ ದರ ಎಂಟು ಪೈಸೆಯಷ್ಟು ಚೇತರಿಸಿಕೊಂಡು 65.02 ರೂ. ನಲ್ಲಿ ಸ್ಥಿತವಾದದ್ದು ಕೂಡ ಮುಂಬಯಿ ಶೇರು ಪೇಟೆಗೆ ಹೊಸ ಉತ್ಸಾಹವನ್ನು ತುಂಬಿತು.

ಬೆಳಗ್ಗೆ 10.45ರ ಹೊತ್ತಿಗೆ ಸೆನ್ಸೆಕ್ಸ್‌ 174.48 ಅಂಕಗಳ ಮುನ್ನಡೆಯನ್ನು ಸಾಧಿಸಿ 33,534.38 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 48.20 ಅಂಕಗಳ ಏರಿಕೆಯನ್ನು ದಾಖಲಿಸಿ 10,347 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.

ಇಂದಿನ ತೇಜಿಗೆ ರಿಲಯನ್ಸ್‌ ಇಂಡಸ್ಟ್ರೀಸ್‌, ಇನ್‌ಫೋಸಿಸ್‌, ಬ್ಯಾಂಕ್‌ಗಳು ಮತ್ತು ಮೆಟಲ್‌ ಶೇರುಗಳು ಕಾರಣವಾದವು. 

ಟಾಪ್ ನ್ಯೂಸ್

3-beehive

Bengaluru: ಇನ್ಮುಂದೆ ಜೇನುಗೂಡು ಕಟ್ಟಬೇಕಿಲ್ಲ; 3ಡಿ ಗೂಡು ಆವಿಷ್ಕಾರ!

4-cock

Bengaluru: ಮಾಂಸದ ನಾಟಿ ಕೋಳಿಗೆ ಭರ್ಜರಿ ಡಿಮ್ಯಾಂಡ್‌!

Kiran Raj will be a superhero in next film

Kiran Raj: ಸೂಪರ್‌ ಹೀರೋ ಆಗಲಿದ್ದಾರೆ ಕಿರಣ್‌ ರಾಜ್‌

5-agri

Bengaluru: ಸಾವಯವ, ಸಿರಿಧಾನ್ಯ ಉತ್ಪನ್ನಕ್ಕೆ ಮುಗಿಬಿದ್ದ ಜನ

24 Karnataka players in IPL Mega Auction; Here is the list

IPL Mega Auction: ಅದೃಷ್ಟ ಪರೀಕ್ಷೆಯಲ್ಲಿ ಕರ್ನಾಟಕದ 24 ಮಂದಿ ಆಟಗಾರರು; ಇಲ್ಲಿದೆ ಪಟ್ಟಿ

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

jamia

Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“Jiostar” new website live amid jio domain uproar!

Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್‌’ ಹೊಸ ವೆಬ್‌ಸೈಟ್‌ ಪ್ರತ್ಯಕ್ಷ!

2-haldiram

Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್‌ ವ್ಯಾಲ್ಯು ಫಂಡ್‌

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

KLE Technological University: Awarded Honorary Doctorate to Murugesh Nirani

KLE Technological University: ಮುರುಗೇಶ್‌ ನಿರಾಣಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ

3-beehive

Bengaluru: ಇನ್ಮುಂದೆ ಜೇನುಗೂಡು ಕಟ್ಟಬೇಕಿಲ್ಲ; 3ಡಿ ಗೂಡು ಆವಿಷ್ಕಾರ!

4-cock

Bengaluru: ಮಾಂಸದ ನಾಟಿ ಕೋಳಿಗೆ ಭರ್ಜರಿ ಡಿಮ್ಯಾಂಡ್‌!

Kiran Raj will be a superhero in next film

Kiran Raj: ಸೂಪರ್‌ ಹೀರೋ ಆಗಲಿದ್ದಾರೆ ಕಿರಣ್‌ ರಾಜ್‌

5-agri

Bengaluru: ಸಾವಯವ, ಸಿರಿಧಾನ್ಯ ಉತ್ಪನ್ನಕ್ಕೆ ಮುಗಿಬಿದ್ದ ಜನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.