ನಿರಂತರ ಎರಡನೇ ದಿನ ಮುನ್ನಡೆ: ಮುಂಬಯಿ ಶೇರು 155 ಅಂಕ ಜಂಪ್‌

Team Udayavani, Jan 7, 2019, 10:53 AM IST

sensex-mobile-700.jpg

ಮುಂಬಯಿ : ನಿರಂತರ ಎರಡನೇ ದಿನವೂ ಮುನ್ನಡೆ ಕಾಯ್ದುಕೊಂಡ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು 155.06 ಅಂಕಗಳ ಏರಿಕೆಯೊಂದಿಗೆ ಸೋಮವಾರದ ವಹಿವಾಟನ್ನು 36,076.95 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.

ಜಾಗತಿಕ ಶೇರು ಮಾರುಕಟ್ಟೆಗಳಲ್ಲಿನ ಧನಾತ್ಮಕತೆ, ಚೀನ – ಅಮೆರಿಕ ವಾಣಿಜ್ಯ ಸಂಬಂಧ ಸುಧಾರಿಸುವ ನಿರೀಕ್ಷೆ ಮತ್ತು ಅಮೆರಕದ ಫೆಡರಲ್‌ ರಿಸರ್ವ್‌ ಬ್ಯಾಂಕಿನ ಎಚ್ಚರಿಕೆಯ ನಡೆಯೇ ಮೊದಲಾದ ಕಾರಣಗಳಿಗೆ ಇಂದು ಮುಂಬಯಿ ಶೇರು ಪೇಟೆಯಲ್ಲಿ ತೇಜಿ ಕಂಡು ಬಂತು. ಕಳೆದ ಶುಕ್ರವಾರದ ವಹಿವಾಟಿನಲ್ಲಿ ಮುಂಬಯಿ ಶೇರು 181 ಅಂಕಗಳ ಏರಿಕೆಯನ್ನು ದಾಖಲಿಸಿತ್ತು. 

ರಾಷ್ಟ್ರೀಯ ಶೇರು ಪೇಟೆಯ ನಿಫ್ಟಿ ಸೂಚ್ಯಂಕ ಇಂದು 44.45 ಅಂಕಗಳ ಏರಿಕೆಯನ್ನು ದಾಖಲಿಸಿ ದಿನದ ವಹಿವಾಟನ್ನು 10,835.95 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು. 

ಟಿಸಿಎಸ್‌ ಮತ್ತು ಇನ್‌ಫೋಸಿಸ್‌ ಇದೇ ಜನವರಿ 10 ಮತ್ತು 11ರಂದು ಅನುಕ್ರಮವಾಗಿ ತಮ್ಮ ಮೂರನೇ ತ್ತೈಮಾಸಿಕ ಫ‌ಲಿತಾಂಶ ಪ್ರಕಟಿಸಲಿದ್ದು ಅದರ ಮೇಲೆ ಮುಂಬಯಿ ಶೇರು ಪೇಟೆಯ ಕಣ್ಣು ನೆಟ್ಟಿರುವುದು ಇಂದಿನ ತೇಜಿಯಲ್ಲಿ ವ್ಯಕ್ತವಾಗಿದೆ. 

ಮುಂಬಯಿ ಶೇರು ಪೇಟೆಯಲ್ಲಿ ಇಂದು ಒಟ್ಟು   2,804 ಕಂಪೆನಿಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 1,314 ಕಂಪೆನಿಗಳು ಮುನ್ನಡೆ ಸಾಧಿಸಿದವು;  1,287 ಕಂಪೆನಿಗಳು ಹಿನ್ನಡೆಗೆ ಗುರಿಯಾದವು;  203 ಕಂಪೆನಿಗಳ ಶೇರು ಧಾರಣೆಯಲ್ಲಿ ಯಾವುದೇ ವ್ಯತ್ಯಾಸ ಕಂಡು ಬರಲಿಲ್ಲ. 

ಟಾಪ್ ನ್ಯೂಸ್

Sukhu

Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?

ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ : ಸಚಿವ

Minister Sudhakar: ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ

Donald-Trumph

Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ

Ajit Pawar

Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್‌: ಮಹಾಯುತೀಲಿ ಬಿರುಕು?

canada

Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ

ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

tirupati

Supreme Court; ಧರ್ಮಕ್ಕೊಂದು ರಾಜ್ಯ ಕೂಡದು: ತಿರುಪತಿ ಕುರಿತ ಅರ್ಜಿ ತಿರಸ್ಕೃತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Stock Market: ಟ್ರಂಪ್‌ ಗೆಲುವಿನ ಎಫೆಕ್ಟ್-ಬಾಂಬೆ ಷೇರುಪೇಟೆ ಸೂಚ್ಯಂಕ 1 ಸಾವಿರ ಅಂಕ ಏರಿಕೆ!

Stock Market: ಟ್ರಂಪ್‌ ಗೆಲುವಿನ ಎಫೆಕ್ಟ್-ಬಾಂಬೆ ಷೇರುಪೇಟೆ ಸೂಚ್ಯಂಕ 1 ಸಾವಿರ ಅಂಕ ಏರಿಕೆ!

Americ ಚುನಾವಣೆ ಎಫೆಕ್ಟ್:‌ ಷೇರುಪೇಟೆ ಸೂಚ್ಯಂಕ 1,300 ಅಂಕ ಕುಸಿತ, 8 ಲಕ್ಷ ಕೋಟಿ ರೂ. ನಷ್ಟ

US elections ಎಫೆಕ್ಟ್:‌ ಷೇರುಪೇಟೆ ಸೂಚ್ಯಂಕ 1,300 ಅಂಕ ಕುಸಿತ, 8 ಲಕ್ಷ ಕೋಟಿ ರೂ. ನಷ್ಟ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Sukhu

Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?

ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ : ಸಚಿವ

Minister Sudhakar: ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ

Donald-Trumph

Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ

Ajit Pawar

Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್‌: ಮಹಾಯುತೀಲಿ ಬಿರುಕು?

canada

Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.