ಮುಂಬಯಿ ಶೇರು 5ನೇ ದಿನವೂ ಜಿಗಿತ: 192 ಅಂಕ ಏರಿಕೆ

Team Udayavani, Jan 21, 2019, 11:21 AM IST

sensex-bull-market-700.jpg

ಮುಂಬಯಿ : ನಿರಂತರ ಐದನೇ ದಿನವೂ ತನ್ನ ಏರುಗತಿಯನ್ನು ಮುಂದುವರಿಸಿರುವ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಸೋಮವಾರದ ವಹಿವಾಟನ್ನು 192.35 ಅಂಕಗಳ ಏರಿಕೆಯೊಂದಿಗೆ 36,578.96  ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು. ರಿಲಯನ್ಸ್‌ ಕಂಪೆನಿಯ ಶೇರು ಧಾರಣೆ ಇಂದು ಶೇ.4ಷ್ಟು ಏರಿತು.

ಇದೇ ರೀತಿ ರಾಷ್ಟ್ರೀಯ ಶೇರು ಪೇಟೆಯ ನಿಫ್ಟಿ ಸೂಚ್ಯಂಕ 54.90 ಅಂಕಗಳ ಏರಿಕೆಯನ್ನು ದಾಖಲಿಸಿ ದಿನದ ವಹಿವಾಟನ್ನು 10,961.85 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.

ಜಾಗತಿಕ ಶೇರು ಪೇಟೆಗಳಲ್ಲಿ ಧನಾತ್ಮಕತೆ ತೋರಿ ಬಂದಿರುವುದನ್ನು ಅನುಸರಿಸಿ ಹೂಡಿಕೆದಾರರು ಮತ್ತು ವಹಿವಾಟುದಾರರು ಬ್ಲೂ ಚಿಪ್‌ ಕಂಪೆನಿಗಳ ಶೇರುಗಳನ್ನು ವ್ಯಾಪಕವಾಗಿ ಖರೀದಿಸಿದ್ದೇ ಮುಂಬಯಿ ಶೇರು ಪೇಟೆಯ ಇಂದಿನ ತೇಜಿಗೆ ಕಾರಣವಾಗಿತ್ತು. ಇಂದು ವಹಿವಾಟಿನ ನಡುವೆ ಸೆನ್ಸೆಕ್ಸ್‌ ಒಮ್ಮೆ 533.05 ಅಂಕಗಳ ಏರಿಕೆಯನ್ನು ದಾಖಲಿಸಿ 36,701.03 ಅಂಕಗಳ ಎತ್ತರವನ್ನು ಕಂಡಿತ್ತು. 

ಇಂದಿನ ವಹಿವಾಟಿನಲ್ಲಿ ಕೋಟ್‌ ಬ್ಯಾಂಕ್‌, ಬಜಾಜ್‌ ಫಿನಾನ್ಸ್‌, ಇನ್ಫೋಸಿಸ್‌, ಏಶ್ಯನ್‌ ಪೇಂಟ್‌, ಟಿಸಿಎಸ್‌, ಎಚ್‌ಯುಎಲ್‌, ಟಾಟಾ ಸ್ಟೀಲ್‌ ಮತ್ತು ವೇದಾಂತ ಶೇರುಗಳು ಟಾಪ್‌ ಗೇನರ್‌ ಎನಿಸಿಕೊಂಡವು; ಇದೇ ವೇಳೆ ಹೀರೋ ಮೋಟೋ ಕಾರ್ಪ್‌, ಎಸ್‌ ಬ್ಯಾಂಕ್‌, ಮಾರುತಿ ಸುಜುಕಿ, ಟಾಟಾ ಮೋಟರ್‌, ಬಜಾಜ್‌ ಆಟೋ, ಪವರ್‌ ಗ್ರಿಡ್‌ ಶೇರುಗಳು ಹಿನ್ನಡೆಗೆ ಗುರಿಯಾದವು. 

ಮುಂಬಯಿ ಶೇರು ಪೇಟೆಯಲ್ಲಿ ಇಂದು ಒಟ್ಟು  2,733 ಕಂಪೆನಿಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 938 ಕಂಪೆನಿಗಳು ಮುನ್ನಡೆ ಸಾಧಿಸಿದವು; 1,657 ಕಂಪೆನಿಗಳು ಹಿನ್ನಡೆಗೆ ಗುರಿಯಾದವು;  178 ಕಂಪೆನಿಗಳ ಶೇರು ಧಾರಣೆಯಲ್ಲಿ ಯಾವುದೇ ವ್ಯತ್ಯಾಸ ಕಂಡು ಬರಲಿಲ್ಲ. 

ಟಾಪ್ ನ್ಯೂಸ್

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

PM-Nigirya

G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್‌, ಗಯಾನಾ ಪ್ರವಾಸ ಶುರು

Chattisgadh-Petrol

Chhattisgarh: ನೀರಿನ ಬಾವೀಲಿ ಪೆಟ್ರೋಲ್‌: ಸಂಗ್ರಹಕ್ಕೆ ಮುಗಿಬಿದ್ದ ಜನ

Manipu: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

Manipur: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“Jiostar” new website live amid jio domain uproar!

Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್‌’ ಹೊಸ ವೆಬ್‌ಸೈಟ್‌ ಪ್ರತ್ಯಕ್ಷ!

2-haldiram

Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್‌ ವ್ಯಾಲ್ಯು ಫಂಡ್‌

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

PM-Nigirya

G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್‌, ಗಯಾನಾ ಪ್ರವಾಸ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.