ಹೊಸ ದಾಖಲೆಯ ಮಟ್ಟಕ್ಕೇರಿದ ಸೆನ್ಸೆಕ್ಸ್, 11,000 ದಾಟಿದ ನಿಫ್ಟಿ
Team Udayavani, Jul 12, 2018, 5:16 PM IST
ಮುಂಬಯಿ : ಡಾಲರ್ ಎದುರು ರೂಪಾಯಿ ದರ ಏರಿಕೆ, ಹೆಚ್ಚಿದ ವಿದೇಶಿ ಬಂಡವಾಳ ಹರಿವು ಇವೇ ಮೊದಲಾದ ಕಾರಣಕ್ಕೆ ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಗುರುವಾರ 282.48 ಅಂಕಗಳ ಉತ್ತಮ ಮುನ್ನಡೆಯನ್ನು ದಾಖಲಿಸಿ ದಿನದ ಅಂತ್ಯಕ್ಕೆ ಹೊಸ ದಾಖಲೆಯ ಎತ್ತರವಾಗಿ 36,548.41 ಅಂಕಗಳ ಮಟ್ಟವನ್ನು ತಲುಪಿದೆ.
ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 68.50 ಅಂಕಗಳ ಜಿಗಿತವನ್ನು ಸಾಧಿಸಿ 11,016.80 ಅಂಕಗಳ ಮಟ್ಟಕ್ಕೇರುವ ಮೂಲಕ ದೃಢತೆಯನ್ನು ತೋರಿದೆ.
ಹಾಗಿದ್ದರೂ ಮಾರುಕಟ್ಟೆ ಹರಹು ನೇತ್ಯಾತ್ಮಕವಾಗಿತ್ತು. ಎಂದರೆ 1,151 ಶೇರುಗಳು ಮುನ್ನಡೆ ಸಾಧಿಸಿದರೆ 1,475 ಶೇರುಗಳು ಹಿನ್ನಡೆಗೆ ಗುರಿಯಾದವು; 177 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ.
ರಿಲಯನ್ಸ್ ಇಂಡಸ್ಟ್ರೀಸ್, ವಿಪ್ರೋ ಮತ್ತು ಬಿಪಿಸಿಎಲ್ ಶೇರುಗಳು ಟಾಪ್ ಗೇನರ್ಗಳಾದವು; ವೇದಾಂತ, ಇನ್ಫೋಸಿಸ್, ಯುಪಿಎಲ್ ಶೇರುಗಳು ಟಾಪ್ ಲೂಸರ್ಗಳೆನಿಸಿದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
S.Korea: ರನ್ ವೇಯಲ್ಲಿ ಸ್ಕಿಡ್ ಆಗಿ ಗೋಡೆಗೆ ಅಪ್ಪಳಿಸಿದ ವಿಮಾನ: ಇಲ್ಲಿದೆ ನೋಡಿ ವಿಡಿಯೋ
ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು
World Rapid Chess Championship: ವಿಶ್ವ ರ್ಯಾಪಿಡ್ ಚೆಸ್.. ಅರ್ಜುನ್ ಜಂಟಿ ಅಗ್ರಸ್ಥಾನ
Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ
PKL Season 11: ಇಂದು ಪ್ರೊ ಕಬಡ್ಡಿ ಫೈನಲ್… ಹರಿಯಾಣ – ಪಾಟ್ನಾ ಹಣಾಹಣಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.