ಬಜೆಟ್‌ ಮಂಡನೆಗೆ ಮುನ್ನ ಮುಂಬಯಿ ಶೇರು 162 ಅಂಕ ಜಿಗಿತ

Team Udayavani, Feb 1, 2019, 5:13 AM IST

sensex-building1-700.jpg

ಮುಂಬಯಿ : ಕೇಂದ್ರ ಹಣಕಾಸು ಸಚಿವ ಪಿಯೂಷ್‌ ಗೋಯಲ್‌ ಅವರು ಮಧ್ಯಾವಧಿ ಬಜೆಟ್‌ ಮಂಡಿಸುವುದಕ್ಕೆ ಮುನ್ನವೇ ಭಾರೀ ನಿರೀಕ್ಷೆಗಳನ್ನು ಇರಿಸಿಕೊಂಡಿರುವ ಮುಂಬಯಿ ಶೇರು ಪೇಟೆ ಇಂದು ಶುಕ್ರವಾರದ ಆರಂಭಿಕ ವಹಿವಾಟಿನಲ್ಲಿ 100ಕ್ಕೂ ಅಧಿಕ ಅಂಕಗಳ ಜಿಗಿತವನ್ನು ಸಾಧಿಸಿತು. 

ವಿದೇಶಿ ಹೂಡಿಕೆದಾರರು ಭಾರೀ ಪ್ರಮಾಣದಲ್ಲಿ ಮುಂಚೂಣಿ ಶೇರುಗಳನ್ನು ಖರೀದಿಸಲು ಮುಂದಾದದ್ದೇ ಮುಂಬಯಿ ಶೇರು ಪೇಟೆಯ ತೇಜಿಗೆ ಕಾರಣವಾಯಿತು. 

ಬೆಳಗ್ಗೆ 10.40ರ ಹೊತ್ತಿಗೆ ಸೆನ್ಸೆಕ್ಸ್‌ 162.39 ಅಂಕಗಳ ಏರಿಕೆಯೊಂದಿಗೆ 36,419.08 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಪೇಟೆಯ ನಿಫ್ಟಿ ಸೂಚ್ಯಂಕ 44.10 ಅಂಕಗಳ ಏರಿಕೆಯೊಂದಿಗೆ 10,875.10 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು. 

ಇಂದಿನ ಬೆಳಗ್ಗಿನ ವಹಿವಾಟಿನಲ್ಲಿ ವೇದಾಂತ, ಮಾರುತಿ ಸುಜುಕಿ, ಎಕ್ಸಿಸ್‌ ಬ್ಯಾಂಕ್‌, ರಿಲಯನ್ಸ್‌, ಎಚ್‌ ಡಿ ಎಫ್ ಸಿ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ದವು.

ಡಾಲರ್‌ ಎದುರು ರೂಪಾಯಿ ಇಂದಿನ ಆರಂಭಿಕ ವಹಿವಾಟಿನಲ್ಲಿ  9 ಪೈಸೆಯ ಕುಸಿತವನ್ನು ಕಂಡು 71.17 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು. 

ಟಾಪ್ ನ್ಯೂಸ್

RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್‌ ಅಖ್ತರ್‌ ಖುಲಾಸೆ

RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್‌ ಅಖ್ತರ್‌ ಖುಲಾಸೆ

SC: ಬಿಯಾಂತ್‌ ಹಂತಕ ಬಲ್ವಂತ್‌ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ

SC: ಬಿಯಾಂತ್‌ ಹಂತಕ ಬಲ್ವಂತ್‌ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Gaviyappa-MLA

Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್‌ ಶಾಸಕ

Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ

Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ

Punjab Farmers: ಡಿ.6ರಂದು ರೈತ ಸಂಘಟನೆಗಳಿಂದ ದೆಹಲಿ ಚಲೋ

Punjab Farmers: ಡಿ.6ರಂದು ರೈತ ಸಂಘಟನೆಗಳಿಂದ ದೆಹಲಿ ಚಲೋ

Education Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತEducation Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತ

Education Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

“Jiostar” new website live amid jio domain uproar!

Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್‌’ ಹೊಸ ವೆಬ್‌ಸೈಟ್‌ ಪ್ರತ್ಯಕ್ಷ!

2-haldiram

Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್‌ ವ್ಯಾಲ್ಯು ಫಂಡ್‌

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್‌ ಅಖ್ತರ್‌ ಖುಲಾಸೆ

RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್‌ ಅಖ್ತರ್‌ ಖುಲಾಸೆ

SC: ಬಿಯಾಂತ್‌ ಹಂತಕ ಬಲ್ವಂತ್‌ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ

SC: ಬಿಯಾಂತ್‌ ಹಂತಕ ಬಲ್ವಂತ್‌ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ

Arrest

Mangaluru: ಮದ್ಯ ಅಕ್ರಮ ದಾಸ್ತಾನು: ಮನೆ ಮೇಲೆ ಅಬಕಾರಿ ದಾಳಿ; ಮದ್ಯ ಸಹಿತ ಇಬ್ಬರು ವಶಕ್ಕೆ

1

Brahmavara: ಉದ್ಯೋಗ ಭರವಸೆ ನೀಡಿ ಹಣ ವಂಚನೆ

12

Manipal: ರೈಲಿನಲ್ಲಿ ಲಕ್ಷಾಂತರ ರೂ. ಒಡವೆ ಕಳ್ಳತನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.