ಅಮೆರಿಕ-ಚೀನ ಸುಂಕ ಸಮರಕ್ಕೆ ತಾತ್ಕಾಲಿಕ ತಡೆ: Sensex 200 ಅಂಕ ಜಂಪ್
Team Udayavani, Dec 3, 2018, 10:48 AM IST
ಮುಂಬಯಿ : ಮುಂದಿನ ಮೂರು ತಿಂಗಳ ಮಟ್ಟಿಗೆ ಚೀನದಿಂದ ಆಮದಾಗುವ ವಸ್ತುಗಳ ಮೇಲೆ ತಾನು ವಿಪರೀತ ಸುಂಕ ಹೇರುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಜಿ-20 ಶೃಂಗದಲ್ಲಿ ಹೇಳಿರುವುದನ್ನು ಅನುಸರಿಸಿ ಏಶ್ಯನ್ ಶೇರು ಪೇಟೆಗಳಲ್ಲಿ ತೇಜಿ ಮೂಡಿಬಂದ ಕಾರಣ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಸೋಮವಾರದ ಆರಂಭಿಕ ವಹಿವಾಟಿನಲ್ಲಿ 200ಕ್ಕೂ ಅಧಿಕ ಅಂಕಗಳ ಜಿಗಿತ ದಾಖಲಿಸಿತು.
ಬೆಳಗ್ಗೆ 10.40ರ ಹೊತ್ತಿಗೆ ಸೆನ್ಸೆಕ್ಸ್ 180.67 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 36,374.97 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 44.70 ಅಂಕಗಳ ಏರಿಕೆಯನ್ನು ದಾಖಲಿಸಿ 10,921.50 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಡಾಲರ್ ಎದುರು ರೂಪಾಯಿ ಇಂದಿನ ಆರಂಭಿಕ ವಹಿವಾಟಿನಲ್ಲಿ 50 ಪೈಸೆಗಳ ಕುಸಿತವನ್ನು 70.08 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.
ಮುಂಬಯಿ ಶೇರು ಮಾರುಕಟ್ಟೆಯಲ್ಲಿ ಇಂದಿನ ಆರಂಭಿಕ ವಹಿವಾಟಿನಲ್ಲಿ ಮೆಟಲ್, ರಿಯಲ್ಟಿ, ಎಫ್ಎಂಸಿಜಿ ರಂಗದ ಶೇರುಗಳು ವಿಜೃಂಭಿಸಿದವು. ಟಾಪ್ ಗೇನರ್ಗಳಾದ ವೇದಾಂತ, ಟಾಟಾ ಸ್ಟೀಲ್, ಕೋಲ್ ಇಂಡಿಯಾ, ಎಚ್ಯುಎಲ್, ಇನ್ಫೋಸಿಸ್, ಎಚ್ ಡಿ ಎಫ್ ಸಿ, ಐಟಿಸಿ ಮತ್ತು ಎಚ್ ಡಿ ಎಫ್ ಸಿ ಬ್ಯಾಂಕ್ ಶೇರುಗಳು ಶೇ.3ರಷ್ಟು ಏರಿದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ
Nestle: ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್, ಕಿಟ್ಕ್ಯಾಟ್ ಚಾಕ್ಲೆಟ್ ಬೆಲೆ ಏರಿಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.