ನಿರಂತರ 4ನೇ ದಿನ ಏರಿಕೆ : ಮುಂಬಯಿ ಶೇರು 216 ಅಂಕ ಜಂಪ್‌

Team Udayavani, Jan 9, 2019, 5:19 AM IST

sensex-building1-700.jpg

ಮುಂಬಯಿ : ನಿರಂತರ ನಾಲ್ಕನೇ ದಿನ ಏರುಗತಿಯನ್ನು ಮುಂದುವರಿಸಿದ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 36,000 ಅಂಕಗಳ ಮಟ್ಟವನ್ನು ಪುನರ್‌ ಸಂಪಾದಿಸಿತು.

ಸಾಗರೋತ್ತರ ಮಾರುಕಟ್ಟೆಗಳಲ್ಲಿ ಕಂಡು ಬಂದ ಧನಾತ್ಮಕತೆ, ಬ್ಲೂ ಚಿಪ್‌ ಕಂಪೆನಿಗಳ ಮೂರನೇ ತ್ತೈಮಾಸಿಕ ಫ‌ಲಿತಾಂಶ ಆಶಾದಾಯಕವಾಗಿರುವ ವಿಶ್ವಾಸ, ದೇಶೀಯ ಹೂಡಿಕೆದಾರ ಸಂಸ್ಥೆಗಳಿಂದ ಮುಂಚೂಣಿ ಶೇರು ಖರೀದಿಯೇ ಮೊದಲಾದ ಕಾರಣಗಳಿಗೆ ಮುಂಬಯಿ ಶೇರು ಪೇಟೆಯಲ್ಲಿಂದು ತೇಜಿ ಕಂಡು ಬಂತು.

ಬೆಳಗ್ಗೆ 10.45ರ ಹೊತ್ತಿಗೆ ಸೆನ್ಸೆಕ್ಸ್‌ 216.29 ಅಂಕಗಳ ಏರಿಕೆಯೊಂದಿಗೆ 36,197.22 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಪೇಟೆಯ ನಿಫ್ಟಿ ಸೂಚ್ಯಂಕ 52.50 ಅಂಕಗಳ ಮುನ್ನಡೆಯೊಂದಿಗೆ 10,854.70 ಅಂಕಗಳ ಮಟ್ಟದಲ್ಲೂ  ವ್ಯವಹಾರ ನಿರತವಾಗಿದ್ದವು. 

ಡಾಲರ್‌ ಎದುರಿನ ಆರಂಭಿಕ ವಹಿವಾಟಿನಲ್ಲಿ ಇಂದು ರೂಪಾಯಿ 7 ಪೈಸೆಗಳ ಮುನ್ನಡೆಯನ್ನು ದಾಖಲಿಸಿ 70.14 ರೂ. ಮಟ್ಟಕ್ಕೆ ಏರುವಲ್ಲಿ ಸಫ‌ಲವಾಯಿತು. 

ಇಂದಿನ ಬೆಳಗ್ಗಿನ ವಹಿವಾಟಿನಲ್ಲಿ ಎಕ್ಸಿಸ್‌ ಬ್ಯಾಂಕ್‌, ಇನ್‌ಫೋಸಿಸ್‌, ಐಸಿಐಸಿಐ ಬ್ಯಾಂಕ್‌, ಎಸ್‌ ಬ್ಯಾಂಕ್‌, ಟಾಟಾ ಸ್ಟೀಲ್‌ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ದವು.

ಟಾಪ್‌ ಗೇನರ್‌ಗಳು : ಇನ್‌ಫೋಸಿಸ್‌, ಎಕ್ಸಿಸ್‌ ಬ್ಯಾಂಕ್‌, ಯುಪಿಎಲ್‌, ಎಚ್‌ಯುಎಲ್‌, ಟೆಕ್‌ ಮಹೀಂದ್ರ; ಟಾಪ್‌ ಲೂಸರ್‌ಗಳು : ಎಚ್‌ ಪಿ ಸಿ ಎಲ್‌, ಟಾಟಾ ಸ್ಟೀಲ್‌, ಬಿಪಿಸಿಎಲ್‌, ಗೇಲ್‌, ಭಾರ್ತಿ ಇನ್‌ಫ್ರಾಟೆಲ್‌.

ಟಾಪ್ ನ್ಯೂಸ್

5-madikeri

ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು

4-ut-khader

Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು

Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು

ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ

Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gangavathi: ಕ್ಲಿಫ್ ಜಂಪಿಂಗ್‌ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…

Gangavathi: ಕ್ಲಿಫ್ ಜಂಪಿಂಗ್‌ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…

5-madikeri

ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು

9

Udupi: ವಾಹನ ದಟ್ಟಣೆ ನಿಯಂತ್ರಣ ಕ್ರಮ ಎಷ್ಟು ಫ‌ಲಪ್ರದ?

Gold Scam; ವೈದ್ಯ ದಂಪತಿಗೂ ₹6.2 ಕೋಟಿ ವಂಚಿಸಿದ್ದ ಐಶ್ವರ್ಯ

Gold Scam; ವೈದ್ಯ ದಂಪತಿಗೂ ₹6.2 ಕೋಟಿ ವಂಚಿಸಿದ್ದ ಐಶ್ವರ್ಯ

8

Udupi: ವಾರಾಹಿ ನೀರು ನಗರಕ್ಕೆ ಇನ್ನೂ ಬಂದಿಲ್ಲ, ಅಗೆಯುವುದೂ ನಿಂತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.