ಮುಂಬಯಿ ಶೇರು 235 ಅಂಕ ಜಿಗಿತ; 31,595 ಅಂಕಗಳ ಸಾರ್ವಕಾಲಿಕ ಮಟ್ಟಕ್ಕೆ


Team Udayavani, Jul 10, 2017, 10:36 AM IST

Sensex-Rally-700.jpg

ಮುಂಬಯಿ: ಇಂದು ಸೋಮವಾರದ ಆರಂಭಿಕ ವಹಿವಾಟನ್ನು 235 ಅಂಕಗಳ ಭರ್ಜರಿ ಜಿಗಿತದೊಂದಿಗೆ ಆರಂಭಿಸಿರುವ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಸಾರ್ವಕಾಲಿಕ ಎತ್ತರವಾಗಿ 31,595 ಅಂಕಗಳ ಮಟ್ಟವನ್ನು ತಲುಪುವ ಸಾಧನೆ ಮಾಡಿದೆ. 

ಸಾಂಸ್ಥಿಕ ತ್ತೈಮಾಸಿಕ ಫ‌ಲಿತಾಂಶಗಳು ದೇಶೀಯ ಸಾಂಸ್ಥಿಕ ಹೂಡಿಕೆದಾರರಲ್ಲಿ ವಿಶೇಷವಾದ ಭರವಸೆ ಮತ್ತು ಉತ್ಸಾಹವನ್ನು ತುಂಬಿರುವುದೇ ಇಂದಿನ ತೇಜಿಗೆ ಕಾರಣವಾಗಿದೆ. ಮೇಲಾಗಿ ಚಿಲ್ಲರೆ ಖರೀದಿದಾರರು ಮತ್ತು ಹೂಡಿಕೆದಾರರು ವ್ಯಾಪಕ ಖರೀದಿಯಲ್ಲಿ ಆಸಕ್ತಿ ತೋರಿರುವುದು ಕೂಡ ಶೇರು ಪೇಟಯಲ್ಲಿನ ತೇಜಿಗೆ ಕಾರಣವಾಗಿದೆ. 

ಬೆಳಗ್ಗೆ 10.30ರ ಹೊತ್ತಿಗೆ ಸೆನ್ಸೆಕ್‌ಸ 200.94 ಅಂಕಗಳ ಮುನ್ನಡೆಯೊಂದಿಗೆ 31,561.57 ಅಂಕಗಳ ಮಟ್ಟದಲ್ಲೂ, ರಾಷ್ಟ್ರೀಯ ಶೇರ ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 33.20 ಅಂಕಗಳ ಮುನ್ನಡೆಯೊಂದಿಗೆ 9,699.00 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು. 

ಇನ್‌ಫೋಸಿಸ್‌, ಎಚ್‌ ಡಿ ಎಫ್ ಸಿ, ಐಸಿಐಸಿಐ ಬ್ಯಾಂಕ್‌, ಐಟಿಸಿ, ಎಚ್‌ಯುಎಲ್‌ ಶೇರುಗಳು ಇಂದು ಅತ್ಯಂತ ಹೆಚ್ಚು ಕ್ರಿಯಾಶೀಲವಾಗಿದ್ದವು. 

ಮಹೀಂದ್ರ, ಎನ್‌ಟಿಪಿಸಿ, ಪವರ್‌ ಗ್ರಿಡ್‌, ಇನ್‌ಫೋಸಿಸ್‌, ರಿಲಯನ್ಸ್‌ ಶೇರುಗಳು ಟಾಪ್‌ ಗೇನರ್‌ ಆಗಿದ್ದವು.

ಮಹೀಂದ್ರ, ಎಚ್‌ ಡಿ ಎಫ್ ಸಿ, ಐಟಿಸಿ, ಈಶರ್‌ ಮೋಟರ್‌, ಎಚ್‌ ಡಿ ಎಫ್ ಸಿ ಬ್ಯಾಂಕ್‌ ಟಾಪ್‌ ಲೂಸರ್‌ ಆಗಿದ್ದವು. 

ಜುಲೈ 13ರಂದು ಟಿಸಿಎಸ್‌ ತನ್ನ ತ್ತೈಮಾಸಿಕ ಫ‌ಲಿತಾಂಶ ಪ್ರಕಟಿಸಲಿದ್ದು ಶೇರು ಮಾರುಕಟ್ಟೆ ಆ ಬಗ್ಗೆ  ಭಾರೀ ನಿರೀಕ್ಷೆ ಇಟ್ಟು ಕೊಂಡಿದೆ. ಇಂದು ಟೆಕ್ನಾಲಜಿ, ಐಟಿ, ರಿಯಲ್ಟಿ, ಪಿಎಸ್‌ಯು, ಹೆಲ್ತ್‌ ಕೇರ್‌ ಮತ್ತು ಬ್ಯಾಂಕಿಂಗ್‌ ರಂಗದ ಶೇರುಗಳು ಉತ್ತಮ ಬೇಡಿಕೆ ಪಡೆದಿದ್ದವು.

ಟಾಪ್ ನ್ಯೂಸ್

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

1-aaa

PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Gold price drops again: Rs 77240 per 10 grams!

Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!

ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!

1(4

Udupi: ಎಂಜಿಎಂ ವಿದ್ಯೆ ಎಂಬ ಅಮೃತ ನೀಡುತ್ತಿದೆ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ

Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.