ಫೆಡ್‌ ರೇಟ್‌ ಏರಿಕೆಗೆ ಬೆದರದ ಮುಂಬಯಿ ಶೇರು 74 ಅಂಕ ಏರಿಕೆ


Team Udayavani, Jun 15, 2017, 10:54 AM IST

Sensex-down-600.jpg

ಮುಂಬಯಿ : ಅಮೆರಿಕದ ಫೆಡರಲ್‌ ರಿಸರ್ವ್‌ ಬ್ಯಾಂಕ್‌ ತನ್ನ ಬಡ್ಡಿ ದರವನ್ನು ಶೇ.0.25ರಷ್ಟು ಏರಿಸಿದ ಕಾರಣ ಏಶ್ಯನ್‌ ಶೇರು ಪೇಟೆಗಳು ಇಂದು ಗುರುವಾರದ ಆರಂಭಿಕ ವಹಿವಾಟಿನಲ್ಲಿ ಮಂಕಾದ ಹೊರತಾಗಿಯೂ ಮುಂಬಯಿ ಶೇರು ಪೇಟೆ ತನ್ನೊಳಗಿನ ಭಯವನ್ನು ಕೊಡವಿ ಎದ್ದು ನಿಂತು 74 ಅಂಕಗಳ ಮುನ್ನಡೆಯನ್ನು ದಾಖಲಿಸಿತು.

ಬೆಳಗ್ಗೆ 10.50ರ ಹೊತ್ತಿಗೆ ಸೆನ್ಸೆಕ್ಸ್‌ ತನ್ನ ಆರಂಭಿಕ ಗಳಿಕೆಯ ಬಹುಪಾಲನ್ನು ಬಿಟ್ಟುಕೊಟ್ಟು ಕೇವಲ 9.37 ಅಂಕಗಳ ಮುನ್ನಡೆಯನ್ನು ಉಳಿಸಿಕೊಂಡು 31,165.28 ಅಂಕಗಳ ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು. 

ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 9.90 ಅಂಕಗಳ ನಷ್ಟಕ್ಕೆ ಗುರಿಯಾಗಿ 9,608.25 ಅಂಕಗಳ ಮಟ್ಟದಲ್ಲಿ ವ್ಯವಹರಿಸುತ್ತಿತ್ತು.

ಇಂದು ಬೆಳಗ್ಗಿನ ಆರಂಭಿಕ ವಹಿವಾಟಿನಲ್ಲಿ  ಎಚ್‌ ಡಿ ಎಫ್ ಸಿ, ರಿಲಯನ್ಸ್‌, ಆರಬಿಂದೋ ಫಾರ್ಮಾ, ಎಸ್‌ ಬ್ಯಾಂಕ್‌, ವೇದಾಂತ ಅತೀ ಹೆಚ್ಚು ಕ್ರಿಯಾಶೀಲವಾಗಿದ್ದವು. 

ಟಾಪ್‌ ಗೇನರ್‌ಗಳ ಸಾಲಿನಲ್ಲಿ ಅರಬಿಂದೋ ಫಾರ್ಮಾ, ಡಾ. ರೆಡ್ಡಿ, ರಿಲಯನ್ಸ್‌, ಸನ್‌ ಫಾರ್ಮಾ ಮತ್ತು ಭಾರ್ತಿ ಏರ್‌ಟೆಲ್‌ ಕಾಣಿಸಿಕೊಂಡರೆ, ಟಾಪ್‌ ಲೂಸರ್‌ಗಳ ಸಾಲಿನಲ್ಲಿ ಬಿಪಿಸಿಎಲ್‌, ಗೇಲ್‌, ಕೋಲ್‌ ಇಂಡಿಯಾ, ಎಚ್‌ಸಿಎಲ್‌ ಟೆಕ್‌, ಏಶ್ಯನ್‌ ಪೇಂಟ್‌ ಕಾಣಿಸಿಕೊಂಡವು. 

ಅಮೆರಿಕದ ಫೆಡರಲ್‌ ರಿಸರ್ವ್‌ ಬ್ಯಾಂಕ್‌ ತನ್ನ ಬಡ್ಡಿ ದರವನ್ನು  ಶೇ.0.25ರಷ್ಟು  ಏರಿಸಿರುವ ಕಾರಣ ಮುಂಬಯಿ ಸಹಿತ ಏಶ್ಯನ್‌ ಶೇರುಪೇಟೆಗಳಲ್ಲಿ ಎಚ್ಚರದ ನಡೆ ಕಂಡುಬಂದಿದೆ. 

ಟಾಪ್ ನ್ಯೂಸ್

Belagavi-Sess

Legislative House: ಶಾಸನಸಭೆಯೊಳಗೆ ಪೊಲೀಸ್‌ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು

1-eewqew

Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

1-koteshwara

Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

2-

ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi-Sess

Legislative House: ಶಾಸನಸಭೆಯೊಳಗೆ ಪೊಲೀಸ್‌ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು

1-eewqew

Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

1-koteshwara

Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.