ದಿನಾಂತ್ಯ ಹೊಸ ಎತ್ತರ ಕಂಡ ಮುಂಬಯಿ ಶೇರು ಪೇಟೆ
Team Udayavani, Jun 5, 2017, 5:52 PM IST
ಮುಂಬಯಿ : ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್ ಹಾಗೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಇಂದು ಸೋಮವಾರ ಹೊಸ ದಾಖಲೆಯ ಎತ್ತರವನ್ನು ಕಾಣುವುದರೊಂದಿಗೆ ದಿನದ ವಹಿವಾಟನ್ನು ಆಶಾದಾಯಕವಾಗಿ ಕೊನೆಗೊಳಿಸಿವೆ.
ಸೆನ್ಸೆಕ್ಸ್ 36.2 ಅಂಕಗಳ ಮುನ್ನಡೆಯೊಂದಿಗೆ 31,309.49 ಅಂಕಗಳ ಮಟ್ಟದಲ್ಲಿ ಹಾಗೂ ನಿಫ್ಟಿ 21.6 ಅಂಕಗಳ ಮುನ್ನಡೆಯೊಂದಿಗೆ 9,675.10 ಅಂಕಗಳ ಮಟ್ಟದಲ್ಲಿ ದಿನದ ವಹಿವಾಟನ್ನು ಮುಗಿಸಿವೆ.
ಇಂದು ಒಟ್ಟು 3,065 ಶೇರುಗಳು ವಹಿವಾಟಿಗೆ ಒಳಪಟ್ಟವು; 1,531 ಶೇರುಗಳು ಮುನ್ನಡೆ ಕಂಡವು; 1,354 ಶೇರುಗಳು ಹಿನ್ನಡೆಗೆ ಗುರಿಯಾದವು; 180 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ.
ಕೋಲ್ ಇಂಡಿಯಾ, ಗೇಲ್, ಇನ್ಫೋಸಿಸ್ ಟಾಪ್ ಗೇನರ್ ಎನಿಸಿಕೊಂಡವು; ಲೂಪಿನ್, ಡಾ. ರೆಡ್ಡಿ ಟಾಪ್ ಲೂಸರ್ ಎನಿಸಿಕೊಂಡವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ
National Mourning: ಮಂಗಳೂರಿನ ಬೀಚ್ ಉತ್ಸವ ಮುಂದೂಡಿಕೆ
Clown Kohli: ವಿರಾಟ್ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್ ಮಾಧ್ಯಮಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.