ನಾಲ್ಕನೇ ಬಾರಿ ಫೆಡ್ ರೇಟ್ ಏರಿಕೆ: ಸೆನ್ಸೆಕ್ಸ್ 196 ಅಂಕ ಕುಸಿತ
Team Udayavani, Dec 20, 2018, 11:31 AM IST
ಮುಂಬಯಿ : ಅಮೆರಿಕದ ಫೆಡರಲ್ ರಿಸರ್ವ್ ಬ್ಯಾಂಕ್ ಈ ವರ್ಷ ನಾಲ್ಕನೇ ಬಾರಿಗೆ ತನ್ನ ಪ್ರಮುಖ ಬಡ್ಡಿ ದರ ಏರಿಸಿರುವುದು ಮತ್ತು ಇದರಿಂದಾಗಿ ಜಾಗತಿಕ ಶೇರು ಪೇಟೆಯಲ್ಲಿ ದುರ್ಬಲ ಪ್ರವೃತ್ತಿ ಕಂಡು ಬಂದಿರುವುದನ್ನು ಅನುಸರಿಸಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಗುರುವಾರದ ಆರಂಭಿಕ ವಹಿವಾಟಿನಲ್ಲಿ 250ಕ್ಕೂ ಅಧಿಕ ಅಂಕಗಳ ಕುಸಿತವನ್ನು ಕಂಡಿತು.
ಬೆಳಗ್ಗೆ 11.30ರ ಹೊತ್ತಿಗೆ ಸೆನ್ಸೆಕ್ಸ್ 196.30 ಅಂಕಗಳ ನಷ್ಟದೊಂದಿಗೆ 36,288.03 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 62.30 ಅಂಕಗಳ ನಷ್ಟದೊಂದಿಗೆ 10,905.00 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಡಾಲರ್ ಎದುರು ರೂಪಾಯಿ ಇಂದಿನ ಆರಂಭಿಕ ವಹಿವಾಟಿನಲ್ಲಿ 24 ಪೈಸೆಗಳ ಕುಸಿತವನ್ನು ಕಂಡು 70.63 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.
ಇಂದಿನ ಬೆಳಗ್ಗಿನ ವಹಿವಾಟಿನಲ್ಲಿ ವೇದಾಂತ, ಎನ್ಟಿಪಿಸಿ, ಭಾರ್ತಿ ಏರ್ಟೆಲ್, ಅದಾನಿ ಪೋರ್ಟ್, ವಿಪ್ರೋ, ಪವರ್ ಗ್ರಿಡ್, ಇನ್ಫೋಸಿಸ್, ಮಾರುತಿ ಸುಜುಕಿ, ಅದಾನಿ ಪೋರ್ಟ್, ಕೋಟಕ್ ಮಹೀಂದ್ರ ಶೇರುಗಳು ಟಾಪ್ ಲೂಸರ್ಗಳ ಪಟ್ಟಿಗೆ ಸೇರಿದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ
Nestle: ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್, ಕಿಟ್ಕ್ಯಾಟ್ ಚಾಕ್ಲೆಟ್ ಬೆಲೆ ಏರಿಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!
Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಸಂಪುಟ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.