ಮುಂಬಯಿ ಶೇರು : 122 ಅಂಕ ನಗೆತ, ಮತ್ತೆ 32,000 ಅಂಕ ಮಟ್ಟಕ್ಕೆ

Team Udayavani, Jul 21, 2017, 10:16 AM IST

Sensex down Graph-700.jpg

ಮುಂಬಯಿ : ಹೂಡಿಕೆದಾರರು ಮತ್ತು ವಹಿವಾಟುದಾರರು ಆಯ್ದ ಬ್ಲೂ ಚಿಪ್‌ ಶೇರುಗಳ ಖರೀದಿಯಲ್ಲಿ ತೋರಿದ ಆಸಕ್ತಿಯ ಫ‌ಲವಾಗಿ ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್‌ ಇಂದು ಶುಕ್ರವಾರದ ಬೆಳಗ್ಗಿನ ವಹಿವಾಟಿನಲ್ಲಿ 51 ಅಂಕಗಳ ಏರಿಕೆಯನ್ನು ಸಾಧಿಸಿತು. 

ಬೆಳಗ್ಗೆ 10.15ರ ಹೊತ್ತಿಗೆ ಸೆನ್ಸೆಕ್ಸ್‌ 122.72 ಅಂಕಗಳ ಏರಿಕೆಯನ್ನು ಸಾಧಿಸಿ 32,027.12 ಅಂಕಗಳ ಮಟ್ಟವನ್ನು ತಲುಪಿತಾದರೆ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 36.75 ಅಂಕಗಳ ಏರಿಕೆಯನ್ನು ದಾಖಲಿಸಿ 9,910.05 ಅಂಕಗಳ ಮಟ್ಟವನ್ನು ತಲುಪಿತು. 

ರಿಲಯನ್ಸ್‌, ವಿಪ್ರೋ, ಐಟಿಸಿ, ಎಕ್ಸಿಸ್‌ ಬ್ಯಾಂಕ್‌, ಎಚ್‌ಯುಎಲ್‌ ಶೇರುಗಳು ಇಂದು ಬೆಳಗ್ಗಿನ ವಹಿವಾಟಿನಲ್ಲಿ ಅತ್ಯಂತ ಕ್ರಿಯಾಶೀಲವಾಗಿದ್ದವು. 

ಟಾಪ್‌ ಗೇನರ್‌ಗಳಾಗಿ ವಿಪ್ರೋ, ರಿಲಯನ್ಸ್‌, ಕೋಲ್‌ ಇಂಡಿಯಾ, ಎಚ್‌ಸಿಎಲ್‌ ಟೆಕ್‌, ಟೆಕ್‌ ಮಹೀಂದ್ರ ಶೇರುಗಳು ಕಾಣಿಸಿಕೊಂಡವು. ಲೂಪಿನ್‌ ಐಡಿಯಾ ಸೆಲ್ಯುಲರ್‌, ಭಾರ್ತಿ ಏರ್‌ಟೆಲ್‌, ಸಿಪ್ಲಾ, ಪವರ್‌ ಗ್ರಿಡ್‌ ಟಾಪ್‌ ಲೂಸರ್‌ ಎನಿಸಿದವು. 

ರೂಪಾಯಿ ಇಂದು 8 ಪೈಸೆಯಷ್ಟು ಬಲಗೊಂಡು 64.35 ರೂ.ಗಳ ವಿನಿಮಯ ದರ ದಾಖಲಿಸಿತು. 

ಟಾಪ್ ನ್ಯೂಸ್

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Special Train ಮಕರ ಸಂಕ್ರಾಂತಿ:  ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

1-horoscope

Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!

Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Special Train ಮಕರ ಸಂಕ್ರಾಂತಿ:  ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

1-horoscope

Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.