ಸೆನ್ಸೆಕ್ಸ್‌ ಆರಂಭಿಕ ಕುಸಿತದ ಬಳಿಕ ಚೇತರಿಕೆ: 55 ಅಂಕ ಮುನ್ನಡೆ

Team Udayavani, Sep 7, 2018, 11:17 AM IST

sensex-musings1-700.jpg

ಮುಂಬಯಿ : ಏಶ್ಯನ್‌ ಶೇರು ಪೇಟೆಗಳಲ್ಲಿ ಕಂಡು ಬಂದ ದುರ್ಬಲ ಪ್ರವೃತ್ತಿಯನ್ನು ಅನುಸರಿಸಿ ಮುಂಬಯಿ ಶೇರು ಪೇಟೆ ಇಂದು ಶುಕ್ರವಾರ ಬೆಳಗ್ಗಿನ ಆರಂಭಿಕ ವಹಿವಾಟಿನಲ್ಲಿ 166 ಅಂಕಗಳ ಕುಸಿತವನ್ನು ಕಂಡಿತು. 

ಬ್ಯಾಂಕಿಂಗ್‌, ಪವರ್‌ ಮತ್ತು ಹೆಲ್ತ್‌ ಕೇರ್‌ ಕ್ಷೇತ್ರಗಳ ಶೇರುಗಳ ಭರಾಟೆಯ ಮಾರಾಟವೇ ಸೆನ್ಸೆಕ್ಸ್‌ ಕುಸಿತಕ್ಕೆ ಕಾರಣವಾಯಿತು. ಸನ್‌ ಫಾರ್ಮಾ, ಎಸ್‌ ಬ್ಯಾಂಕ್‌, ಎಸ್‌ಬಿಐ, ಐಸಿಐಸಿಐ ಬ್ಯಾಂಕ್‌, ಎನ್‌ಟಿಪಿಸಿ, ONGC ಮತ್ತು ಮಾರುತಿ ಸುಜುಕಿ ಶೇರುಗಳ ಧಾರಣೆ ಕುಸಿದವು.

ನಿನ್ನೆ ವಹಿವಾಟಿನಲ್ಲಿ ಸೆನ್ಸೆಕ್ಸ್‌ 224.50 ಅಂಕಗಳ ಮುನ್ನಡೆಯನ್ನು ಸಾಧಿಸಿತ್ತು.

ಬೆಳಗ್ಗೆ 11.15ರ ಹೊತ್ತಿಗೆ ಸೆನ್ಸೆಕ್ಸ್‌  55.51 ಅಂಕಗಳ ಚೇತರಿಕೆಯನ್ನು ಕಂಡು 38,298.32 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 21.40 ಅಂಕಗಳ ಚೇತರಿಕೆಯನ್ನು ಕಂಡು 11,558.30 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.  

ಡಾಲರ್‌ ಎದುರು ರೂಪಾಯಿ ಇಂದು ಆರಂಭಿಕ ವಹಿವಾಟಿನಲ್ಲಿ ನಾಲ್ಕು ಪೈಸೆಯ ಚೇತರಿಕೆಯನ್ನು ಕಂಡು 71.95 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.

ಟಾಪ್ ನ್ಯೂಸ್

Police firing on drug trafficker in Kalaburagi

Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್

ಲಿವ್ ಇನ್ ಸಂಗಾತಿಯನ್ನು ಕೊಂದು ದೇಹವನ್ನು 6 ತಿಂಗಳು ಫ್ರಿಡ್ಜ್ ನಲ್ಲಿ ಇಟ್ಟಿದ್ದ ಆರೋಪಿ

Tragedy: Live-In ಸಂಗಾತಿಯನ್ನು ಕೊಂದು ದೇಹವನ್ನು ಫ್ರಿಡ್ಜ್ ನಲ್ಲಿ ಇಟ್ಟು ಮನೆ ತೊರೆದ ಹಂತಕ

Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್‌ ಮಾರ್ಮಿಕ ಮಾತು

Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್‌ ಮಾರ್ಮಿಕ ಮಾತು

ಸಿ.ಟಿ.ರವಿ

chikkamagaluru: ಹೆಬ್ಬಾಳ್ಕರ್‌ ನಿಂದನೆ ಪ್ರಕರಣ; ಸಿ.ಟಿ.ರವಿಗೆ ಬೆದರಿಕೆ ಪತ್ರ

Bihar; ಮಕ್ಕಳಿಲ್ಲದ ಮಹಿಳೆಯನ್ನು ಗರ್ಭಿಣಿಯನ್ನಾಗಿ ಮಾಡಿ 5 ಲಕ್ಷ ರೂ ಪಡೆಯಿರಿ: ಹೀಗೊಂದು ಜಾಲ

Bihar; ಮಕ್ಕಳಿಲ್ಲದ ಮಹಿಳೆಯನ್ನು ಗರ್ಭಿಣಿಯನ್ನಾಗಿ ಮಾಡಿ 5 ಲಕ್ಷ ರೂ ಪಡೆಯಿರಿ: ಹೀಗೊಂದು ಜಾಲ

Bangladesh: Tamim Iqbal bids farewell to international cricket

Bangladesh: ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ವಿದಾಯ ಹೇಳಿದ ತಮೀಮ್‌ ಇಕ್ಬಾಲ್

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bajaj

L&T CEO ಹೇಳಿಕೆಗೆ ತಿರುಗೇಟು;ಮೊದಲು ಬಾಸ್‌ ವಾರಕ್ಕೆ 90 ಗಂಟೆ ದುಡಿಯಲಿ: ಬಜಾಜ್‌

ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!

Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

17-bng

Bengaluru: 54 ಪಾಲಿಕೆ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

Police firing on drug trafficker in Kalaburagi

Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್

16-bng

Bengaluru: 4 ಕೋಟಿ ಪ್ರಯಾಣಿಕರು: ಏರ್‌ ಪೋರ್ಟ್ ದಾಖಲೆ

15-metro

Bengaluru: ಪ್ರತಿ ಸೋಮವಾರ ಮುಂಜಾನೆ 4.15ರಿಂದಲೇ ಮೆಟ್ರೋ ಸೇವೆ

14-bng

Bengaluru: ತಾಯಿಗೆ ನಿಂದಿಸುತ್ತಿದ್ದ ತಮ್ಮನ ಕೊಂದ ಸಹೋದರನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.