ಎರಡನೇ ದಿನವೂ ತೇಜಿ: ಮುಂಬಯಿ ಶೇರು 100 ಅಂಕ ಏರಿಕೆ

Team Udayavani, Oct 24, 2017, 4:01 PM IST

Sensex numbers-700.jpg

ಮುಂಬಯಿ : ಮುಂಚೂಣಿ ಕಂಪೆನಿಗಳ ತ್ತೈಮಾಸಿಕ ಫ‌ಲಿತಾಂಶಗಳು ಉತ್ತೇಜನಕಾರಿಯಾಗಿವೆ ಎಂಬ ಕಾರಣಕ್ಕೆ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಮಂಗಳವಾರ ನಿರಂತರ ಎರಡನೇ ದಿನವೂ ಏರಿಕೆಯನ್ನು ಸಾಧಿಸಿ ದಿನದ ವ್ಯವಹಾರವನ್ನು 100 ಅಂಕಗಳ ಮುನ್ನಡೆಯೊಂದಿಗೆ 32,670.37 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.

ಇದೇ ವೇಳೆ 10,200 ಅಂಕಗಳ ಮಟ್ಟವನ್ನು ಏರಿದ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 22.85  ಅಂಕಗಳ ಏರಿಕೆಯೊಂದಿಗೆ 10,207.70 ಅಂಕಗಳ ಮಟ್ಟದಲ್ಲಿ ದಿನದ ವಹಿವಾಟನ್ನು ಕೊನೆಗೊಳಿಸಿತು.

ಇಂದಿನ ಟಾಪ್‌ ಗೇನರ್‌ಗಳು : ಝೀ ಎಂಟರ್‌ಟೇನ್‌ಮೆಂಟ್‌, ಏಶ್ಯನ ಪೇಂಟ್‌, ಎಸ್‌ಬಿಐ, ಯುಪಿಎಲ್‌, ಎನ್‌ಟಿಪಿಸಿ. 

ಟಾಪ್‌ ಲೂಸರ್‌ಗಳು : ಎಚ್‌ಸಿಎಲ್‌ ಟೆಕ್‌, ಇಂಡಸ್‌ ಇಂಡ್‌ ಬ್ಯಾಂಕ್‌, ಟೆಕ್‌ ಮಹೀಂದ್ರ, ಎಸ್‌ ಬ್ಯಾಂಕ್‌, ಟಾಟಾ ಮೋಟರ್‌.

ಇಂದು ವಹಿವಾಟಿಗೆ ಒಳಪಟ್ಟ ಶೇರುಗಳ ಪೈಕಿ 1,457 ಶೇರುಗಳು ಮುನ್ನಡೆ ಸಾಧಿಸಿದರೆ 1,290 ಶೇರುಗಳು ಹಿನ್ನಡೆಗೆ ಗುರಿಯಾದವು. 

ಟಾಪ್ ನ್ಯೂಸ್

Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ

Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ

Actor Arrested: ಸ್ಯಾಂಡಲ್‌ವುಡ್ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ಬಂಧನ

Actor Arrested: ಸ್ಯಾಂಡಲ್‌ವುಡ್ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ಬಂಧನ

Dense Smog: ಉತ್ತರಪ್ರದೇಶದಲ್ಲಿ ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

Dense Smog: ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

11

Actor Siddique: ಅತ್ಯಾಚಾರ ಆರೋಪ; ನಟ ಸಿದ್ದಿಕ್‌ಗೆ‌ ನಿರೀಕ್ಷಣಾ ಜಾಮೀನು ಮಂಜೂರು

Air Pollutionಗೆ ಪಾಕಿಸ್ತಾನ ಕಂಗಾಲು- 3 ದಿನ ಸಂಪೂರ್ಣ ಲಾಕ್‌ ಡೌನ್…‌AQI ಮಟ್ಟ 2000!

Air Pollutionಗೆ ಪಾಕಿಸ್ತಾನ ಕಂಗಾಲು- 3 ದಿನ ಸಂಪೂರ್ಣ ಲಾಕ್‌ ಡೌನ್…‌AQI ಮಟ್ಟ 2000!

Keerthy Suresh: ಬಾಲ್ಯದ ಗೆಳೆಯನೊಂದಿಗೆ ಈ ದಿನ ನೆರವೇರಲಿದೆ ಕೀರ್ತಿ ಸುರೇಶ್‌ ವಿವಾಹ?

Keerthy Suresh: ಬಾಲ್ಯದ ಗೆಳೆಯನೊಂದಿಗೆ ಈ ದಿನ ನೆರವೇರಲಿದೆ ಕೀರ್ತಿ ಸುರೇಶ್‌ ವಿವಾಹ?

5-belthangady

Belthangady: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

“Jiostar” new website live amid jio domain uproar!

Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್‌’ ಹೊಸ ವೆಬ್‌ಸೈಟ್‌ ಪ್ರತ್ಯಕ್ಷ!

2-haldiram

Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್‌ ವ್ಯಾಲ್ಯು ಫಂಡ್‌

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

7-uv-fusion

UV Fusion: ಮಾತಲ್ಲಿರಲಿ ಗಮ್ಮತ್ತು; ಅಳತೆ ಮೀರಿದರೆ ಆಪತ್ತು…

2

Uppinangady: ಮಕ್ಕಳಿಗೆ ಚರಂಡಿ ಕೊಳಚೆಯಿಂದ ಮುಕ್ತಿ ಎಂದು?

1(1)

Puttur: ಸಜ್ಜಾಗುತ್ತಿದೆ ಆನೆಮಜಲು ಕೋರ್ಟ್‌ ಸಂಕೀರ್ಣ

Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ

Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ

6-uv-fusion

Development: ಭಾರತದ ಅಭಿವೃದ್ಧಿಯಲ್ಲಿ ಯುವ ಶಕ್ತಿಯ ಪ್ರಾಮುಖ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.