ನಿರಂತರ ಐದನೇ ದಿನವೂ ಸೆನ್ಸೆಕ್ಸ್‌ ಹೊಸ ದಾಖಲೆ; 11,200 ದಾಟಿದ ನಿಫ್ಟಿ


Team Udayavani, Jul 27, 2018, 10:53 AM IST

sensex-rally-700.jpg

ಮುಂಬಯಿ : ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಬೆಳಗ್ಗಿನ ಆರಂಭಿಕ ವಹಿವಾಟಿನಲ್ಲಿ 300 ಅಂಕಗಳ ಭರ್ಜರಿ ಜಿಗತವನ್ನು ದಾಖಲಿಸಿ ಹೊಸ ದಾಖಲೆಯ ಎತ್ತರವಾಗಿ 37,293.41 ಅಂಕಗಳ ಮಟ್ಟವನ್ನು ತಲುಪಿತು. 

ಇದೇ ವೇಳೆ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 77 ಅಂಕಗಳ ಮುನ್ನಡೆಯನ್ನು ದಾಖಲಿಸಿ 11,244.30 ಅಂಕಗಳ ಮಟ್ಟವನ್ನು ತಲುಪಿತು.

ಕಳೆದ ಐದು ದಿನಗಳ ನಿರಂತರ ಗೆಲುವಿನ ಓಟದಲ್ಲಿ ಸೆನ್ಸೆಕ್ಸ್‌ ಒಟ್ಟು 633.41 ಅಂಕಗಳನ್ನು ಸಂಪಾದಿಸಿದೆ. 

ಇಂದು ಬೆಳಗ್ಗೆ 10.45ರ ಹೊತ್ತಿಗೆ ಸೆನ್ಸೆಕ್ಸ್‌  290.58 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 37,275.2 ಅಂಕಗಳ ಮಟ್ಟದಲ್ಲೂ, ನಿಫ್ಟಿ 73.60 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 11,240.90 ಅಂಕಗಳ ಮಟ್ಟದಲ್ಲೂ  ವ್ಯವಹಾರ ನಿರತವಾಗಿದ್ದವು.

ಜೂನ್‌ ತ್ತೈಮಾಸಿಕದಲ್ಲಿ ಅತ್ಯುತ್ತಮ ಫ‌ಲಿತಾಂಶ ದಾಖಲಿಸಿರುವ ಐಟಿಸಿ ಶೇರು ಇಂದು ಉತ್ತಮ ಏರಿಕೆಯನ್ನು ಕಂಡಿತು. ಏಶ್ಯನ್‌ ಶೇರು ಮಾರುಕಟ್ಟೆಗಳಲ್ಲಿ ಸ್ಥಿರತೆಯ ವಾತಾವರಣ ನೆಲೆಸಿರುವುದು ಮತ್ತು ವಿದೇಶಿ ಬಂಡವಾಳದ ಒಳಹರಿವಿನಲ್ಲಿ ದೃಢತೆ ತೋರಿಬಂದಿರುವುದು ಮತ್ತು ನಿರೀಕ್ಷೆಗೂ ಮೀರಿದ ರೀತಿಯಲ್ಲಿ ಕಂಪೆನಿಗಳ ಜೂನ್‌ ತ್ತೈಮಾಸಿಕ ಫ‌ಲಿತಾಂಶ ಹೊರ ಬರುತ್ತಿರುವುದು – ಶೇರು ಮಾರುಕಟ್ಟೆಯ ತೇಜಿಗೆ ಕಾರಣವಾಗಿದೆ. 

ಇಂದಿನ ಆರಂಭಿಕ ವಹಿವಾಟಿನಲ್ಲಿ ಟಾಟಾ ಸ್ಟೀಲ್‌, ಐಸಿಐಸಿಐ ಬ್ಯಾಂಕ್‌, ಹೀರೋ ಮೋಟೋ ಕಾರ್ಪ್‌, ಬಜಾಜ್‌ ಆಟೋ, ಏಶ್ಯನ್‌ ಪೇಂಟ್‌, ಕೋಟಕ್‌ ಬ್ಯಾಂಕ್‌, ಭಾತಿರ ಏರ್‌ಟೆಲ್‌, ಟಾಟಾ ಮೋಟರ್‌, ಎಚ್‌ ಡಿ ಎಫ್ ಸಿ, ವೇದಾಂತ, ವಿಪ್ರೋ ಶೇರುಗಳು ಶೇ.3ರ ಏರಿಕೆಯನ್ನು ದಾಖಲಿಸಿದವು. 

ಡಾಲರ್‌ ಎದುರು ರೂಪಾಯಿ ಇಂದಿನ ಆರಂಭಿಕ ವಹಿವಾಟಿನಲ್ಲಿ 6 ಪೈಸೆಯಷ್ಟು ಸುಧಾರಿಸಿ 68.60 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು. 

ಟಾಪ್ ನ್ಯೂಸ್

Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

Pinarayi Vijayan: ಸಿಂಗ್‌ ಅಂತ್ಯಕ್ರಿಯೆ ವೇಳೆ ಬೇರೆ ಕಾರ್ಯಕ್ರಮದಲ್ಲಿ ಪಿಣರಾಯಿ ಭಾಗಿ

Pinarayi Vijayan: ಸಿಂಗ್‌ ಅಂತ್ಯಕ್ರಿಯೆ ವೇಳೆ ಬೇರೆ ಕಾರ್ಯಕ್ರಮದಲ್ಲಿ ಪಿಣರಾಯಿ ಭಾಗಿ

1-man-mohan

Manmohan Singh ವಿಚಾರದಲ್ಲಿ ಕಾಂಗ್ರೆಸ್ ಅಗ್ಗದ ರಾಜಕಾರಣ ಮಾಡುತ್ತಿದೆ: ಬಿಜೆಪಿ

CBI

ED ಅಧಿಕಾರಿ ಒಳಗೊಂಡ ಲಂಚ ಪ್ರಕರಣ; ಸಿಬಿಐನಿಂದ ಮಧ್ಯವರ್ತಿ ಬಂಧನ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

5

Udupi: ತಂಡಗಳ ನಡುವೆ ಹಲ್ಲೆ; ಪ್ರಕರಣ ದಾಖಲು

2

Kasaragod: ಹೊಳೆಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು

Untitled-1

Kasaragod Crime News: ಮೂವರು ಮಕ್ಕಳ ಸಹಿತ ತಾಯಿ ನಾಪತ್ತೆ

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.