334 ಅಂಕ ಜಿಗಿದ ಮುಂಬಯಿ ಶೇರು, ನಿಫ್ಟಿ ಮತ್ತೆ 10,800

Team Udayavani, Dec 28, 2018, 10:54 AM IST

sensex-building1-700.jpg

ಮುಂಬಯಿ : ಡಾಲರ್‌ ಎದುರು ರೂಪಾಯಿ ಚೇತರಿಕೆ, ವಿದೇಶ ಬಂಡವಾಳದ ಹೊಸ ಒಳ ಹರಿವು, ಏಶ್ಯನ್‌ ಶೇರು ಮಾರುಕಟ್ಟೆಗಲ್ಲಿ ಕಂಡು ಬಂದ ತೇಜಿಯೇ ಮೊದಲಾದ ಕಾರಣಗಳಿಗೆ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಶುಕ್ರವಾರದ ಆರಂಭಿಕ ವಹಿವಾಟಿನಲ್ಲಿ 300ಕ್ಕೂ ಅಧಿಕ ಅಂಕಗಳ ಮುನ್ನಡೆಯನ್ನು ಸಾಧಿಸಿತು.  ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 10,800 ಅಂಕಗಳ ಮಟ್ಟವನ್ನು ಪುನರ್‌ ಸಂಪಾದಿಸಿತು.

ನಿರಂತರ ಮೂರನೇ ದಿನದ ಏರಿಕೆಯನ್ನು ಮುಂದುವರಿಸಿರುವ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌  ಬೆಳಗ್ಗೆ 11 ಗಂಟೆಯ ಹೊತ್ತಿಗೆ 333.94 ಅಂಕಗಳ ಮುನ್ನಡೆಯೊಂದಿಗೆ 36,141.22 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಪೇಟೆಯ ನಿಫ್ಟಿ  ಸೂಚ್ಯಂಕ 97.70 ಅಂಕಗಳ ಮುನ್ನಡೆಯೊಂದಿಗೆ 10,877.50 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು. 

ಡಾಲರ್‌ ಎದುರಿನ ಇಂದಿನ ಆರಂಭಿಕ ವಹಿವಾಟಿನಲ್ಲಿ ರೂಪಾಯಿ 30 ಪೈಸೆಗಳ ಜಿಗಿತವನ್ನು ದಾಖಲಿಸಿ 70.05 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.

ಇಂದು ಬೆಳಗ್ಗಿನ ವಹಿವಾಟಿನಲ್ಲಿ ರಿಲಯನ್ಸ, ಸನ್‌ ಫಾರ್ಮ, ಎಸ್‌ ಬ್ಯಾಂಕ್‌, ಟೈಟಾನ್‌ ಕಂಪೆನಿ, ಮಾರುತಿ ಸುಜುಕಿ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ದವು.

ಟಾಪ್‌ ಗೇನರ್‌ಗಳು : ಸನ್‌ ಫಾರ್ಮಾ , ಎಸ್‌ ಬ್ಯಾಂಕ್‌, ಟೈಟಾನ್‌ ಕಂಪನಿ, ಯುಪಿಎಲ್‌, ಝೀ ಎಂಟರ್‌ಟೇನ್‌ಮೆಂಟ್‌. ಟಾಪ್‌ ಲೂಸರ್‌ಗಳು : ಕೋಲ್‌ ಇಂಡಿಯಾ, ಎನ್‌ಟಿಪಿಸಿ, ಏಶ್ಯನ್‌ ಪೇಂಟ್‌, ಭಾರ್ತಿ ಇನ್‌ಫ್ರಾಟೆಲ್‌.

ಟಾಪ್ ನ್ಯೂಸ್

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

Tragedy: KTM ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಯುವಕರು ಸ್ಥಳದಲ್ಲೇ ಮೃತ್ಯು

Tragedy: ಭೀಕರ ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು

Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ

Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ

13-bng

Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Stock Market: ಟ್ರಂಪ್‌ ಗೆಲುವಿನ ಎಫೆಕ್ಟ್-ಬಾಂಬೆ ಷೇರುಪೇಟೆ ಸೂಚ್ಯಂಕ 1 ಸಾವಿರ ಅಂಕ ಏರಿಕೆ!

Americ ಚುನಾವಣೆ ಎಫೆಕ್ಟ್:‌ ಷೇರುಪೇಟೆ ಸೂಚ್ಯಂಕ 1,300 ಅಂಕ ಕುಸಿತ, 8 ಲಕ್ಷ ಕೋಟಿ ರೂ. ನಷ್ಟ

US elections ಎಫೆಕ್ಟ್:‌ ಷೇರುಪೇಟೆ ಸೂಚ್ಯಂಕ 1,300 ಅಂಕ ಕುಸಿತ, 8 ಲಕ್ಷ ಕೋಟಿ ರೂ. ನಷ್ಟ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ

Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ

Tragedy: KTM ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಯುವಕರು ಸ್ಥಳದಲ್ಲೇ ಮೃತ್ಯು

Tragedy: ಭೀಕರ ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು

Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ

Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ

16-bng

Bengaluru: ದಾನದಲ್ಲಿ ಬೆಂಗಳೂರು ದೇಶದಲ್ಲೇ ನಂ.3

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.