ದಾಖಲೆ ಮಟ್ಟದಿಂದ ಕೆಳಜಾರಿದ ಸೆನ್ಸೆಕ್ಸ್‌, 214 ಅಂಕ ನಷ್ಟ

Team Udayavani, Jan 30, 2018, 11:08 AM IST

Sensex Building1-700.jpg

ಮುಂಬಯಿ : ವಿಶ್ವ ಜಾಗತಿಕ ಮಾರುಕಟ್ಟೆಗಳಲ್ಲಿನ ದುರ್ಬಲ ಪ್ರವೃತ್ತಿ ಕಂಡು ಬಂದಿರುವುದನ್ನು ಅನುಸರಿಸಿ ಹೂಡಿಕೆದಾರರು ಮತ್ತು ವಹಿವಾಟುದಾರರು ಲಾಭ ನಗದಿಕರಣಕ್ಕೆ ಮುಂದಾದ ಪ್ರಯುಕ್ತ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಮಂಗಳವಾರದ ಆರಂಭಿಕ ವಹಿವಾಟಿನಲ್ಲಿ 162 ಅಂಕಗಳ ನಷ್ಟಕ್ಕೆ ಗುರಿಯಾಯಿತು. 

ಡಾಲರ್‌ ಎಂದು 9 ಪೈಸೆಯಷ್ಟು ಇಂದಿನ ಆರಂಭಿಕ ವಹಿವಾಟಿನಲ್ಲಿ  ರೂಪಾಯಿ ದುರ್ಬಲವಾದದ್ದು ಕೂಡ ಶೇರು ಪೇಟೆ ನಿಸ್ತೇಜವಾಗಲು ಕಾರಣವಾಯಿತು. ಐಟಿ ಟೆಕ್‌ ಹೆಲ್ತ್‌ ಕೇರ್‌, ಮೆಟಲ್‌, ಕ್ಯಾಪಿಟಲ್‌ ಗೂಡ್ಸ್‌ ಮತ್ತು ಬ್ಯಾಂಕಿಂಗ್‌ ರಂಗದ ಶೇರುಗಳು ತೀವ್ರ ಮಾರಾಟ ಒತ್ತಡಕ್ಕೆ ಗುರಿಯಾದವು. 

ನಿನ್ನೆಯ ವಹಿವಾಟಿನಲ್ಲಿ ಸೆನ್ಸೆಕ್ಸ್‌ 232.81 ಅಂಕಗಳ ಭರ್ಜರಿ ಮುನ್ನಡೆಯನ್ನು ಸಾಧಿಸಿ ಹೊಸ ದಾಖಲೆಯ ಎತ್ತರವಾಗಿ 36,283.25 ಅಂಕಗಳ ಮಟ್ಟವನ್ನು ತಲುಪಿತ್ತು. 

ಇಂದು ಬೆಳಗ್ಗೆ 11.00 ಗಂಟೆಯ ಹೊತ್ತಿಗೆ ಸೆನ್ಸೆಕ್ಸ್‌ 214.83 ಅಂಕಗಳ ನಷ್ಟದೊಂದಿಗೆ 36,068.42 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರ ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 77.60 ಅಂಕಗಳ ನಷ್ಟದೊಂದಿಗೆ 11,052.80 ಅಂಕಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು. 

ಎಚ್‌ಡಿಎಫ್ಸಿ, ಎಸ್‌ಬಿಐ, ಮಾರುತಿ ಸುಜುಕಿ, ಟೆಕ್‌ ಮಹೀಂದ್ರ, ಐಸಿಐಸಿಐ  ಶೇರುಗಳು ಇಂದಿನ ಅರಂಭಿಕ ವಹಿವಾಟಿನಲ್ಲಿ ಅತ್ಯಂತ ಕ್ರಿಯಾಶೀಲವಾಗಿದ್ದವು. 

ಟಾಪ್ ನ್ಯೂಸ್

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

tirupati

Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ

ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ

Team India; Bumrah meets Kiwi surgeon: Doubts over Champions Trophy?

Team India; ಕಿವೀಸ್‌ ಸರ್ಜನ್‌ ಭೇಟಿಯಾದ ಬುಮ್ರಾ: ಚಾಂಪಿಯನ್ಸ್‌ ಟ್ರೋಫಿಗೆ ಅನುಮಾನ?

Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!

Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

tirupati

Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

13-frndshp

Friendship: ಸ್ನೇಹವೇ ಸಂಪತ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.