ಲಾಭ ನಗದೀಕರಣ: ಮುಂಬಯಿ ಶೇರು 200 ಅಂಕ ಕುಸಿತ

Team Udayavani, Oct 26, 2017, 11:03 AM IST

Sensex headache-700.jpg

ಮುಂಬಯಿ : ಕಳೆದ ಕೆಲ ದಿನಗಳ ನಿರಂತರ ಏರಿಕೆಯ ಫ‌ಲವಾಗಿ ದೊರಕಿರುವ ಲಾಭವನ್ನು ನಗದೀಕರಿಸಲು ಹೂಡಿಕೆದಾರರು ಮತ್ತು ವಹಿವಾಟುದಾರರು ಮುಂದಾದ ಕಾರಣ ಮುಂಬಯಿ ಶೇರು ಪೇಟೆ ಇಂದು ಗುರುವಾರದ ಆರಂಭಿಕ ವಹಿವಾಟಿನಲ್ಲಿ 200ಕ್ಕೂ ಹೆಚ್ಚು ಅಂಕಗಳ ನಷ್ಟಕ್ಕೆ ಗುರಿಯಾಯಿತು. 

ಬ್ಯಾಂಕಿಂಗ್‌, ಎಫ್ ಎಂ ಸಿ ಜಿ, ತೈಲ ಮತ್ತು ಅನಿಲ, ಫಾರ್ಮಾ, ಕ್ಯಾಪಿಟಲ್‌ ಗೂಡ್ಸ್‌ ರಂಗದ ಶೇರುಗಳನ್ನು ವಹಿವಾಟುದಾರರು ದೊಡ್ಡ ಪ್ರಮಾಣದಲ್ಲಿ ಮಾರಾಟ ಮಾಡಿದರು. 

ಬೆಳಗ್ಗೆ 11 ಗಂಟೆಯ ಹೊತ್ತಿಗೆ ಸ್ವಲ್ಪ ಮಟ್ಟಿನ ಚೇತರಿಕೆಯನ್ನು ದಾಖಲಿಸಿ ಸೆನ್ಸೆಕ್ಸ್‌ 67.70 ಅಂಕಗಳ ನಷ್ಟದೊಂದಿಗೆ 32,974.80 ಅಂಕಗಳ ಮಟ್ಟದಲ್ಲೂ, ನಿಫ್ಟಿ 7.30 ಅಂಕಗಳ ನಷ್ಟದೊಂದಿಗೆ 10,288.10 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು. 

ಎಸ್‌ಬಿಐ, ಐಸಿಐಸಿ ಬ್ಯಾಂಕ್‌, ಎಚ್‌ ಡಿ ಎಫ್ ಸಿ ಬ್ಯಾಂಕ್‌ , ಎಸ್‌ ಬ್ಯಾಂಕ್‌, ಎಕ್ಸಿಸ್‌ ಬ್ಯಾಂಕ್‌ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ದವು. 

ಇಂದಿನ ಟಾಪ್‌ ಗೇನರ್‌ಗಳು : ಬಿಪಿಸಿಎಲ್‌, ಎಚ್‌ಪಿಸಿಎಲ್‌, ಎಸ್‌ ಬ್ಯಾಂಕ್‌, ಲಾರ್ಸನ್‌, ಸಿಪ್ಲಾ. 

ಟಾಪ್‌ ಲೂಸರ್‌ಗಳು : ಎಚ್‌ ಸಿ ಎಲ್‌ ಟೆಕ್‌, ಐಸಿಐಸಿಐ ಬ್ಯಾಂಕ್‌, ಪವರ್‌ ಗ್ರಿಡ್‌, ಎಚ್‌ ಡಿ ಎಫ್ ಸಿ, ಭಾರ್ತಿ ಇನ್‌ಫ್ರಾಟೆಲ್‌.

ಟಾಪ್ ನ್ಯೂಸ್

Upendra’s UI Movie Review

UI Movie Review: ಫೋಕಸ್‌ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

German: ಮಾರುಕಟ್ಟೆಗೆ ನುಗ್ಗಿಸಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

tobacc

Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

2-

ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ

Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ

Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ

ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್‌, ಕಿಟ್‌ಕ್ಯಾಟ್‌ ಚಾಕ್ಲೆಟ್‌ ಬೆಲೆ ಏರಿಕೆ?

Nestle: ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್‌, ಕಿಟ್‌ಕ್ಯಾಟ್‌ ಚಾಕ್ಲೆಟ್‌ ಬೆಲೆ ಏರಿಕೆ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Upendra’s UI Movie Review

UI Movie Review: ಫೋಕಸ್‌ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

German: ಮಾರುಕಟ್ಟೆಗೆ ನುಗ್ಗಿಸಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.