ದೇಶೀ ಸಂಸ್ಥೆಗಳಿಂದ ಖರೀದಿ: ಮುಂಬಯಿ ಶೇರು 101 ಅಂಕ ಜಿಗಿತ

Team Udayavani, Sep 8, 2017, 10:37 AM IST

Sensex numbers-700.jpg

ಮುಂಬಯಿ : ಏಶ್ಯನ್‌ ಶೇರು ಪೇಟೆಗಳಲ್ಲಿ ಮಿಶ್ರ ಪ್ರತಿಕ್ರಿಯೆ ತೋರಿ ಬಂದಿರುವ ಹೊರತಾಗಿಯೂ ದೇಶೀಯ ಸಾಂಸ್ಥಿಕ ಸಂಸ್ಥೆಗಳು ಖರೀದಿಯಲ್ಲಿ ತೋರಿದ ಆಸಕ್ತಿಯ ಫ‌ಲವಾಗಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಶುಕ್ರವಾರದ ಆರಂಭಿಕ ವಹಿವಾಟಿನಲ್ಲಿ  101 ಅಂಕಗಳ ಜಿಗಿತವನ್ನು ದಾಖಲಿಸಿತು.

ನಿನ್ನೆ ಗುರುವಾರದ ವಹಿವಾಟನ್ನು ಸೆನ್ಸೆಕ್ಸ್‌ ಕೇವಲ 0.77 ಅಂಕಗಳ ಅತ್ಯಲ್ಪ ಮುನ್ನಡೆಯೊಂದಿಗೆ ಕೊನೆಗೊಳಿಸಿ ನಿರಾಶೆ ಉಂಟು ಮಾಡಿತ್ತು. 

ಇಂದು ಬೆಳಗ್ಗಿನ 10.40ರ ಹೊತ್ತಿಗೆ ಸೆನ್ಸೆಕ್ಸ್‌ 75.15 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 31,737.89 ಅಂಕಗಳ ಮಟ್ಟದಲ್ಲೂ  ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 28.80 ಅಂಕಗಳ ಮುನ್ನಡೆಯೊಂದಿಗೆ 9,958.70 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.

ವೇದಾಂತ, ಲಾರ್ಸನ್‌, ಟಾಟಾ ಸ್ಟೀಲ್‌, ರಿಲಯನ್ಸ್‌, ಹಿಂಡಾಲ್ಕೊ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ದವು.

ಟಾಪ್‌ ಗೇನರ್‌ಗಳಾಗಿ ಲಾರ್ಸನ್‌, ವೇದಾಂತ, ಹಿಂಡಾಲ್ಕೋ, ಟಾಟಾ ಸ್ಟೀಲ್‌ ಮತ್ತು ಗೇಲ್‌ ಶೇರುಗಳು ಕಾಣಿಸಿಕೊಂಡರೆ ಟಾಪ್‌ ಲೂಸರ್‌ಗಳಾಗಿ ಬಿಪಿಸಿಎಲ್‌, ಸನ್‌ ಫಾರ್ಮಾ, ಮಹೀಂದ್ರ, ಡಾ. ರೆಡ್ಡಿ ಮತ್ತು ಬಜಾಜ್‌ ಆಟೋ ಶೇರುಗಳು ಕಾಣಿಸಿಕೊಂಡವು. 

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kharge (2)

BJP ಟ್ರಿಪಲ್‌ ಎಂಜಿನ್‌ ಸರಕಾರ ಜನರ ಆಹಾರ ಕಸಿಯುತ್ತಿದೆ: ಖರ್ಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gold-and-silver

Bangaluru: 1 ಕೆ.ಜಿ. ಬೆಳ್ಳಿಗೆ 3,000 ರೂ. ಇಳಿಕೆ

sensex

Sensex 662, Nifty 218 ಅಂಕ ಕುಸಿತ: 2ನೇ ತ್ರೈಮಾಸಿಕ ಫ‌ಲಿತಾಂಶ ಪರಿಣಾಮ

Ujjivan Small Finance Bank; 233 crore net profit

Ujjivan Small Finance Bank; 233 ಕೋಟಿ ರೂ.ನಿವ್ವಳ ಲಾಭ

First Look:ವಂದೇ ಭಾರತ್‌ ಸ್ಲೀಪರ್‌ ರೈಲು ಬಿಡುಗಡೆಗೆ ಸಜ್ಜು;ಅತ್ಯಾಧುನಿಕ ವೈಶಿಷ್ಟ್ಯಗಳಿವೆ!

First Look:ವಂದೇ ಭಾರತ್‌ ಸ್ಲೀಪರ್‌ ರೈಲು ಬಿಡುಗಡೆಗೆ ಸಜ್ಜು;ಅತ್ಯಾಧುನಿಕ ವೈಶಿಷ್ಟ್ಯಗಳಿವೆ!

1-neol

Tata Sons;ಅಧ್ಯಕ್ಷ ಸ್ಥಾನಕ್ಕೆ ನಿಯೋಲ್‌ ಟಾಟಾ ನೇಮಕ ಅಸಾಧ್ಯ!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.