ಭರಾಟೆಯ ಖರೀದಿ: ಮುಂಬಯಿ ಶೇರು 158 ಅಂಕ ಜಿಗಿತ


Team Udayavani, Jan 3, 2018, 10:45 AM IST

Sensex Musings1-700.jpg

ಮುಂಬಯಿ : ಮುಂಬಯಿ ಶೇರು ಪೇಟೆಯಲ್ಲಿ ಇಂದು ಬುಧವಾರ ಹೂಡಿಕೆದಾರರು ಮತ್ತು ವಹಿವಾಟುದಾರರು ಬ್ಯಾಂಕ್‌, ಆಟೋ, ಫಾರ್ಮಾ ಮತ್ತು ತೈಲ ಹಾಗೂ ಅನಿಲ ರಂಗದ ಶೇರುಗಳ ಖರೀದಿಯಲ್ಲಿ ಆಸಕ್ತಿ ತೋರಿದ ಕಾರಣ ಸೆನ್ಸೆಕ್ಸ್‌ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 158 ಅಂಕಗಳ ಜಿಗಿತವನ್ನು ಸಾಧಿಸಿ ಪ್ರಬಲ ಪುನರಾಗಮನವನ್ನು ಸಾರಿತು.

ವಾಲ್‌ ಸ್ಟ್ರೀಟ್‌ ಶೇರುಗಳು ನಿನ್ನೆಯ ದಿನದ ವಹಿವಾಟಿನಲ್ಲಿ ಭರ್ಜರಿ ಮುನ್ನಡೆ ಸಾಧಿಸಿದ ಹಿನ್ನೆಲೆಯಲ್ಲಿ  ಏಶ್ಯನ್‌ ಶೇರು ಪೇಟೆಗಳಲ್ಲಿಂದು ಧನಾತ್ಮಕ ಸನ್ನಿವೇಶ ನೆಲೆಗೊಂಡಿತ್ತು. 

ಬೆಳಗ್ಗೆ 10.40ರ ಹೊತ್ತಿಗೆ ಸೆನ್ಸೆಕ್ಸ್‌  147.68 ಅಂಕಗಳ ಮುನ್ನಡೆಯೊಂದಿಗೆ 33,959.94 ಅಂಕಗಳ ಮಟ್ಟದಲ್ಲೂ, ರಾಷ್ಟ್ರೀಯ ಶೇರು ಪೇಟೆಯ ನಿಫ್ಟಿ ಸೂಚ್ಯಂಕ 53.50 ಅಂಕಗಳ ಮುನ್ನಡೆಯೊಂದಿಗೆ 10,495.70 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.

ರಿಲಯನ್ಸ್‌, ಮಾರುತಿ ಸುಜುಕಿ, ಡಾ. ರೆಡ್ಡಿ, ವೇದಾಂತ ಮತ್ತು ಕೋಲ್‌ ಇಂಡಿಯಾ ಶೇರುಗಳು ಇಂದು ಅತ್ಯಂತ ಕ್ರಿಯಾಶೀಲವಾಗಿದ್ದವು.

ಇಂದು ಬೆಳಗ್ಗಿನ ವಹಿವಾಟಿನಲ್ಲಿ ಮುಂಬಯಿ ಶೇರು ಪೇಟೆಯಲ್ಲಿ 2,520 ಕಂಪೆನಿಗಳ ಶೇರುಗಳ ವಹಿವಾಟಿಗೆ ಒಳಪಟ್ಟಿದ್ದವು. ಈ ಪೈಕಿ 1,842 ಶೇರುಗಳು ಮುನ್ನಡೆ ಸಾಧಿಸಿದರೆ 583 ಶೇರುಗಳು ಹಿನ್ನಡೆಗೆ ಗುರಿಯಾದವು; 95 ಶೇರುಗಳ ಧಾರಣೆಯಲ್ಲಿ ಯಾವುದೇ ಬದಲಾವಣೆ ಕಂಡು ಬರಲಿಲ್ಲ.

ಕಳೆದ ಎರಡು ದಿನಗಳ ವಹಿವಾಟಿನಲ್ಲಿ ಸೆನ್ಸೆಕ್ಸ್‌ ಒಟ್ಟು 244.57 ಅಂಕಗಳ ನಷ್ಟಕ್ಕೆ ಗುರಿಯಾಗಿತ್ತು. 

ಡಾಲರ್‌ ಎದುರು ರೂಪಾಯಿ ಇಂದು ಎರಡೂವರೆ ವರ್ಷಗಳ ಎತ್ತರದ ಮಟ್ಟದಿಂದ ಕೆಳ ಜಾರಿ 8 ಪೈಸೆಯಷ್ಟು ಕುಗ್ಗಿ 63.56 ರೂ.ಗಳ ಮಟ್ಟದಲ್ಲಿ ಸ್ಥಿತವಾಯಿತು. 

ಟಾಪ್ ನ್ಯೂಸ್

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

25-kota

CT Ravi ಬಂಧನ ಪ್ರಕರಣ; ಗೃಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

2-

ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ

Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ

Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ

ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್‌, ಕಿಟ್‌ಕ್ಯಾಟ್‌ ಚಾಕ್ಲೆಟ್‌ ಬೆಲೆ ಏರಿಕೆ?

Nestle: ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್‌, ಕಿಟ್‌ಕ್ಯಾಟ್‌ ಚಾಕ್ಲೆಟ್‌ ಬೆಲೆ ಏರಿಕೆ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

25-kota

CT Ravi ಬಂಧನ ಪ್ರಕರಣ; ಗೃಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.